Trending

ಸಾಗರದಲ್ಲಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಲ್ಲದ ಕೃಷ್ಣಪ್ಪ ಅವರ ಮಗ ನಾಗರಾಜ್ ಎಂಬುವರ ಪುತ್ರ ನಿತಿನ್ ಈ ದುರ್ಘಟನೆಗೆ ಬಲಿಯಾದವರು. ಶಿವಮೊಗ್ಗದಿಂದ ಆಗಮಿಸುತ್ತಿದ್ದ ರೈಲು ಪಟ್ಟಣ ತಲುಪುವ […]

ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ವಿಚಾರದಲ್ಲಿ ಗಲಾಟೆ – ಕಲ್ಲು ತೂರಾಟ, 10 ಜನರ ಬಂಧನ

ಶಿವಮೊಗ್ಗ: ಶಿವಮೊಗ್ಗ  ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ರಂಜಾನ್ ಹಬ್ಬದ ದೇಣಿಗೆ ಸಂಗ್ರಹ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿ, ಕಲ್ಲು ತೂರಾಟ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡೂ ಕಡೆಯ ಒಟ್ಟು 10 […]

ಇರಾನ್ ಮೇಲೆ ಅಮೆರಿಕದಿಂದ ಅನಗತ್ಯ ದಾಳಿ : ಖಮೇನಿ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದ ಸಿಎಂ

ಶಿವಮೊಗ್ಗ: ಅಮೆರಿಕವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗ […]

ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್

ಶಿವಮೊಗ್ಗ: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ […]

ಶಿವಮೊಗ್ಗ – ಚಲಿಸುತ್ತಿದ್ದ ರೈಲಿನಲ್ಲಿ ಬೆದರಿಸಿ ಮೊಬೈಲ್ ದರೋಡೆ : ಇಬ್ಬರ ಬಂಧನ

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಲ್ಲಿ ಚಾಕು ತೋರಿಸಿ ಬೆದರಿಸಿ, ಮೊಬೈಲ್ ದರೋಡ ಮಾಡಿದ್ದ ಇಬ್ಬರನ್ನು ಆರ್ ಪಿ ಎಫ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಫೆಬ್ರುವರಿ 11ರ ರಾತ್ರಿ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಸಾಗರ – […]

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ – ಡಾ. ಎಲ್ ಮುರುಗನ್

ಶಿವಮೊಗ್ಗ: ಶಿವಮೊಗ್ಗದ ವಿದ್ಯಾನಗರದಲ್ಲಿ ನಿರ್ಮಿಸಿರುವ 10 ಕಿಲೋ ವ್ಯಾಟ್ FM ಟ್ರಾನ್ಸ್ ಮೀಟರ್ ಕೇಂದ್ರವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಇಂದು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, […]

ಶಿವಮೊಗ್ಗದಲ್ಲಿ ಕೊಲೆಯಾದ ಸಂಕೇತ್‌ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ : ಗೃಹ ಸಚಿವರು ಹೇಳಿದ್ದೇನು?

ಶಿವಮೊಗ್ಗ : ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತ ವಯಸ್ಕರು ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಎಂಬಾತನನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗು ಶಿಕ್ಷಣ ಇಲಾಖೆಯಿಂದ 5 ಲಕ್ಷ […]

ಶಿವಮೊಗ್ಗ : ಸಹಪಾಠಿಗಳಿಂದಲೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಕೊಲೆ

ಶಿವಮೊಗ್ಗ : ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. […]

ಸಚಿವ ಸ್ಥಾನ ಕೊಡಿ, ಸಿಎಂ ಹುದ್ದೆ ಬೇಡ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಅಧಿಕಾರ ಹಂಚಿಕೆಯ ನಡುವೆ ರಾಜ್ಯದಲ್ಲಿ ಮೊದಲ ಬಾರಿ ಗೆದ್ದು ಶಾಸಕರಾಗಿದ್ದ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದು 5 ಶಾಸಕರಿಗೆ ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ಕೊಡಿ ಎಂದು ಪತ್ರ […]

ಸಾಗರದ ಮೆಸ್ಕಾಂ ಟ್ರಾನ್ಸ್ ಫಾರ್ಮ್ ರಿಪೇರಿ ಕೇಂದ್ರದಲ್ಲಿ ಆಕಸ್ಮಿಕ ಅಗ್ನಿ ಅವಘಡ, ಲಕ್ಷಾಂತರ ರೂಪಾಯಿ ನಷ್ಟ

ಸಾಗರ : ಮೆಸ್ಕಾಂ ಕಚೇರಿ ಹಿಂಭಾಗದಲ್ಲಿರುವ ಟ್ರಾನ್ಸ್ಫರ‍್ಮರ್ ರಿಪೇರಿ ಕೇಂದ್ರದಲ್ಲಿ ಸೋಮವಾರ ಬೆಳಿಗ್ಗೆ 4ಕ್ಕೆ ಶಾರ್ಟ್ಸರ್ಕ್ಯೂಟ್‌ನಿಂದ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಜೋಗ ರಸ್ತೆಯ ಮೆಸ್ಕಾಂ ಕಚೇರಿ ಹಿಂಭಾಗದ ಸುಬ್ರಹ್ಮಣ್ಯ […]

[pj-news-ticker]