Trending

ಅರಸಾಳು – ಕುಂಸಿ ನಿಲ್ದಾಣಗಳಲ್ಲಿ ರೈಲು ನಿಲುಗಡೆ ವಿಸ್ತರಣೆ

ಶಿವಮೊಗ್ಗ: ಜಿಲ್ಲೆಯ ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಲವು ಪ್ರಯಾಣಿಕ ರೈಲುಗಳ ನಿಲುಗಡೆ ಅವಧಿಯನ್ನು ಮತ್ತಷ್ಟು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. ಪ್ರಯಾಣಿಕರ ಬೇಡಿಕೆ ಹಾಗೂ ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಈ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸುವಂತೆ […]

ಫೆಬ್ರವರಿ.24, 25ರಂದು ಸೊರಬ ಚಂದ್ರಗುತ್ತಿಯ ರೇಣುಕಮ್ಮ ದೇವಿ ಜಾತ್ರಾ ಮಹೋತ್ಸವ : ಬೆತ್ತಲೆ ಸೇವೆ ನಿಷೇಧಿಸಿ ಡಿಸಿ ಆದೇಶ

ಶಿವಮೊಗ್ಗ : ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ಮಹೋತ್ಸವ ನಡೆಯಲಿದೆ. ಈ ಜಾತ್ರೆಯ ವೇಳೆಯಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ […]

ಶಿವಮೊಗ್ಗದಲ್ಲಿ ಬಂಜಾರ ಸಂಘದ ಭಾರಿ ಪ್ರತಿಭಟನೆ : ಕಪ್ಪು ಪಟ್ಟಿ ಧರಿಸಿ ಸರ್ಕಾರ ವಿರುದ್ಧ ಆಕ್ರೋಶ

ಶಿವಮೊಗ್ಗ: ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಬಂಜಾರ ಸಂಘದ ವತಿಯಿಂದ ನಗರದಲ್ಲಿ ಭಾರಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕೈಗೆ ಕಪ್ಪು ಪಟ್ಟಿ ಧರಿಸಿ ಸರ್ಕಾರದ […]

ಶಿವಮೊಗ್ಗ: 40 ಸಾವಿರ ಲಂಚ : ಭೂ ಸ್ವಾಧೀನಾಧಿಕಾರಿ, ಗ್ರಾಮ ಸಹಾಯಕ ಲೋಕಾ ಬಲೆಗೆ

ಶಿವಮೊಗ್ಗ: ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಪಡೆಯುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಗ್ರಾಮ ಸಹಾಯಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗದ ಹಿಂದಿನ ಅಪರ […]

ಸಾಗರ : ಹಾಡಹಗಲೇ ಕಳ್ಳತನಕ್ಕೆ ಯತ್ನ — ಗ್ರಾಮಸ್ಥರಿಂದ ಕಳ್ಳನ ಬಂಧನ

ಸಾಗರ : ತಾಲ್ಲೂಕಿನ ಕಾನಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಂಕೇರಿ ಗ್ರಾಮದಲ್ಲಿ ಹಾಡಹಗಲೇ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯನ್ನು ಗ್ರಾಮಸ್ಥರು ರೆಡ್‌ಹ್ಯಾಂಡ್‌ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕಬ್ಬಳ್ಳಿ ಹುಚ್ಚಪ್ಪ ಅವರ ಮನೆಗೆ ಕಿಟಕಿ […]

ಆನಂದಪುರ : ಸಾಲಬಾಧೆಗೆ ಮನನೊಂದು ಕೃಷಿಕ ಆತ್ಮಹತ್ಯೆ

ಆನಂದಪುರ: ಕೃಷಿ ಚಟುವಟಿಕೆಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಮನನೊಂದ ರೈತರೊಬ್ಬರು ಮಾವಿನ ಗಿಡಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆಯ ವಿವರ: ಗ್ರಾಮದ ನಿವಾಸಿ ಗೋಪಾಲ […]

ಶಿವಮೊಗ್ಗ : ಬೆಸ್ಕಾಂ ಎಇಇ ಅರ್ಜುನ್ ಮನೆ ಮೇಲೆ ಲೋಕಾಯುಕ್ತ ದಾಳಿ : ಹೆಚ್ಚುವರಿ ಆಸ್ತಿ ಪತ್ತೆ

ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇರೆಗೆ ‘ಬೆಸ್ಕಾಂ’ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಎಚ್. ಅರ್ಜುನ್ ಮನೆ ಹಾಗೂ ಕಚೇರಿ ಮೇಲೆ ಗುರುವಾರ ದಾಳಿ ನಡೆಸಿದ ಲೋಕಾಯುಕ್ತ […]

ರಾಹುಲ್‌ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್ : ಅರಗ ಜ್ಞಾನೇಂದ್ರ ಅಪ್ತಸಹಾಯಕ ಬಂಧನ

ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಕರಣದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಅಪ್ತ ಸಹಾಯಕನಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಮಳಲಿ ಗ್ರಾಮದ ನಿವಾಸಿ, ಶಾಸಕರ ಆಪ್ತ […]

ಶಿವಮೊಗ್ಗ ಜಿಲ್ಲಾ ಪೊಲೀಸ್ ಸಿಬ್ಬಂದಿಗೆ ನೂತನ ‘ಬ್ಲೂ ಪಿ-ಕ್ಯಾಪ್’ ವಿತರಣೆ

ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳಿಗೆ ಹೊಸ ವಿನ್ಯಾಸದ ‘ಬ್ಲೂ ಪಿ-ಕ್ಯಾಪ್’ಗಳನ್ನು ವಿತರಿಸಲಾಯಿತು. ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ […]

ಹೆಗ್ಗೋಡು ಬಳಿ ಕಾಡುಕೋಣ ಹಾರಿ ಕಾರು ಜಖಂ..!

ತೀರ್ಥಹಳ್ಳಿ : ಕಾಡುಕೋಣದ ಹಿಂಡು ಏಕಾಏಕಿ ರಸ್ತೆ ಮೇಲೆ ಬಂದಿದ್ದು ಈ ವೇಳೆ ರಸ್ತೆಯಲ್ಲಿ ಕಾರೊಂದು ಅಡ್ಡ ಬಂದ ಪರಿಣಾಮ ಕಾರಿನ ಮೇಲೆ ಕಾಡುಕೋಣ ಹಾರಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ಹೆಗ್ಗೋಡು […]

[pj-news-ticker]