ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅನುದಾನಿತ ವಸತಿ ಶಾಲೆಯಲ್ಲಿರುವ 14 ವಿದ್ಯಾರ್ಥಿಗಳಲ್ಲಿ ಕೆಮ್ಮು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಕಳೆದ ಮೂರು ದಿನಗಳಿಂದ ವಿದ್ಯಾರ್ಥಿಗಳಲ್ಲಿ ಕೆಮ್ಮು ಕಾಣಿಸಿಕೊಂಡಿದ್ದು, ನಿರಂತರ ಕೆಮ್ಮಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು […]
Category: Shimoga
ನೆಹರು ರಸ್ತೆ ರಾಜಕಾಲುವೆ ಒತ್ತುವರಿ ಪ್ರಕರಣ : ಪಾಲಿಕೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸುಮೋಟೋ ಕೇಸ್
ಶಿವಮೊಗ್ಗ: ನಗರದ ಹೃದಯ ಭಾಗವಾದ ನೆಹರು ರಸ್ತೆಯಲ್ಲಿ ಹಾದು ಹೋಗುವ ರಾಜಕಾಲುವೆಯನ್ನು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದು ಒತ್ತುವರಿ ಮಾಡಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ, ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತವು ಸುಮೋಟೋ ಪ್ರಕರಣ ದಾಖಲಿಸಿದೆ. ರಾಜಕಾಲುವೆ […]
ತೀರ್ಥಹಳ್ಳಿ : ಕಾಣೆಯಾಗಿದ್ದ ವ್ಯಕ್ತಿ ತುಂಗಾ ನದಿಯಲ್ಲಿ ಶವವಾಗಿ ಪತ್ತೆ
ತೀರ್ಥಹಳ್ಳಿ : ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ವ್ಯಕ್ತಿಯ ಶವ ಹುಣಸವಳ್ಳಿ ಸಮೀಪದ ತುಂಗಾ ನದಿಯಲ್ಲಿ ಪತ್ತೆಯಾಗಿದೆ. ವಸಂತ (31 ವರ್ಷ) ಸಾವನ್ನಪ್ಪಿದ ವ್ಯಕ್ತಿ. ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಎಂದು ಮನೆಯಿಂದ ಹೇಳಿ ಹೋಗಿದ್ದವನು ಪುನಃ […]
ಶಿಕಾರಿಪುರ : ಜಮೀನಿಗೆ ಹೋದ ರೈತನ ಮೇಲೆ ಕರಡಿ ದಾಳಿ
ಶಿಕಾರಿಪುರ: ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದ ರೈತನ ಮೇಲೆ ಏಕಾಏಕಿ ಕರಡಿ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ನಿವಾಸಿ ಸೋಮ್ಲಾ ನಾಯಕ್ ಅವರು […]
ಹೊಳೆಹೊನ್ನೂರು : ಕುಡಿತದ ಚಟ ಬಿಡುವಂತೆ ಬುದ್ಧಿವಾದ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಹೊಳೆಹೊನ್ನೂರು: ಪೋಷಕರು ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದರಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಅರಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಲ್ಲಿಕಾರ್ಜುನ (35) ಮೃತಪಟ್ಟ ದುರ್ದೈವಿ. ಮೃತ […]
ಆನಂದಪುರ: ವ್ಯಾಪಾರದ ಸೋಗಿನಲ್ಲಿ ಬಂದ ಕಳ್ಳರು ಚಿನ್ನದ ಸರ ಎಗರಿಸಿ ಪರಾರಿ
ಆನಂದಪುರ: ವ್ಯಾಪರ ಸೋಗಿನಲ್ಲಿ ಬಂದ ಕಳ್ಳರು ಹಾಡುಹಗಲೇ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲ್ಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ರತ್ನಾವತಿ ಎಂಬುವವರೇ ಮೋಸಹೋದ ಮಹಿಳೆ. ಇವರ 2 ಲಕ್ಷ ರೂಪಾಯಿ […]
ಅಂತರಾಷ್ಟ್ರೀಯ ಕವಿಗಳ ಸಮ್ಮೇಳನದಲ್ಲಿ ಭದ್ರಾವತಿ ಶಿಕ್ಷಕ ಮಂಜನಾಯ್ಕ್ ಕವನ ವಾಚನಕ್ಕೆ ಮೆಚ್ಚುಗೆ
ಹೊಸನಗರ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಂಜಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಕವಿಗಳ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ಭದ್ರಾವತಿ ಬಸವೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕನ್ನಡ ಭಾಷಾ […]
ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ : ಹೊಸನಗರದಲ್ಲಿ ಗ್ರಾಮಸ್ಥರ ವಿಭಿನ್ನ ಪ್ರತಿಭಟನೆ
ಶಿವಮೊಗ್ಗ : ಬಿಎಸ್ಎನ್ಎಲ್ (BSNL) ನೆಟ್ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸಾರ್ವಜನಿಕರು ತಮ್ಮ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದು, ಬಿಎಸ್ಎನ್ಎಲ್ ಪ್ರತಿಕೃತಿಯ ಮೇಲೆ ‘ಬಿಎಸ್ಎನ್ಎಲ್ಗೆ […]
ಶಿವಮೊಗ್ಗದ ಕುಂಚೇನಹಳ್ಳಿ ಬಳಿ ಸಂಸದ ಬಿ.ವೈ. ರಾಘವೇಂದ್ರ ಕಾರಿಗೆ ಬುಲೇರೋ ಡಿಕ್ಕಿ
ಶಿವಮೊಗ್ಗ: ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮಾರ್ಗ ಮಧ್ಯೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕುಂಚೇನಹಳ್ಳಿ ಸಮೀಪ ಸಂಸದರ ಕಾರು ಸಾಗುತ್ತಿದ್ದ ವೇಳೆ […]
ಶಂಕರಘಟ್ಟ : ಡಿಸಿಸಿ ಬ್ಯಾಂಕ್ಗೆ ನುಗ್ಗಿದ ಜಿಂಕೆ – ಕೆಲಕಾಲ ಆತಂಕ
ಶಿವಮೊಗ್ಗ: ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ನ ಶಾಖೆಗೆ ಇಂದು ಮಂಗಳವಾರ ಬೆಳಿಗ್ಗೆ ಅನಿರೀಕ್ಷಿತ ಅತಿಥಿಯಂತೆ ಜಿಂಕೆಯೊಂದು ನುಗ್ಗಿ ಕೆಲಕಾಲ ಆತಂಕ ಹಾಗೂ ಕುತೂಹಲ ಮೂಡಿಸಿದ ಘಟನೆ ನಡೆದಿದೆ. ಅರಣ್ಯ ಇಲಾಖೆಯ […]
