ಶಿವಮೊಗ್ಗ: ಜನವರಿ 22ರಂದು ಕರೆದಿರುವ ಅಧಿವೇಶನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊನೆಯ ಅಧಿವೇಶನವಿರಬಹುದು. ಈ ಅಧಿವೇಶನವನ್ನು ವಿದಾಯದ ಭಾಷಣವಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪನವರು ಅಧಿವೇಶನ ಕರೆದಿರುವ ಬಗ್ಗೆ […]
Category: Shimoga
ಆನಂದಪುರ : ಅಕ್ರಮ ಮರಳು ಸಾಗಾಟ : ದೂರು ನೀಡಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ… ಆರೋಪಿ ಬಂಧನ
ಆನಂದಪುರ : ಅಕ್ರಮ ಮರಳು ಸಾಗಾಣಿಕೆ ಬಗ್ಗೆ 112 ಗೆ ದೂರು ನೀಡಿದ ಹಿನ್ನೆಲೆಯಲ್ಲಿ ದೂರು ನೀಡಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. […]
ಶಿವಮೊಗ್ಗ ಡಿಸಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ : ವಂಚಕರಿಂದ ಜಾಗರೂಕರಾಗಿರಲು ಸೂಚನೆ
ಶಿವಮೊಗ್ಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಭುಲಿಂಗ ಕವಳಿಕಟ್ಟಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸೈಬರ್ ವಂಚಕರು ವಿದೇಶಿ ಸಂಖ್ಯೆಯಿಂದ ವಾಟ್ಸಾಪ್ ಸಂದೇಶಗಳನ್ನು ಕಳುಹಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಹೆಸರು […]
ಹೊಸನಗರ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆ
ಹೊಸನಗರ: ತಾಲೂಕಿನ ರಿಪ್ಪನ್ಪೇಟೆ ಸಮೀಪದ ಹರತಾಳು ಹೋಬಳಿಯ ದೇವಿಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) […]
ದೇಶೀಯ ವಿದ್ಯಾಶಾಲಾ ಸಮಿತಿ (ಡಿವಿಎಸ್) ಗೆ ನೂತನ ಆಡಳಿತ ಮಂಡಳಿ : ಕೆ. ಬಸಪ್ಪ ಗೌಡ ಅಧ್ಯಕ್ಷ, ಎಸ್.ಪಿ. ದಿನೇಶ್ ಕಾರ್ಯದರ್ಶಿ
ಶಿವಮೊಗ್ಗ: ದೇಶೀಯ ವಿದ್ಯಾಶಾಲಾ ಸಮಿತಿಯ 2026–2031ನೇ ಸಾಲಿನ ನೂತನ ಆಡಳಿತ ಮಂಡಳಿಗೆ ಕೆ. ಬಸಪ್ಪ ಗೌಡ ಅವರನ್ನು ಅಧ್ಯಕ್ಷರಾಗಿ ಹಾಗೂ ಎಸ್.ಪಿ. ದಿನೇಶ್ ಅವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಸೋಮವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ […]
ಆನಂದಪುರ : ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಆನಂದಪುರ: ಶಿಕಾರಿಪುರ ರಸ್ತೆಯ ಬೈರಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಬೈರಾಪುರ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕಿಲೋ ಮೀಟರ್ ಬೋರ್ಡ್ ಗೆ ಬೈಕ್ […]
ಸಾಗರ : ಶರಾವತಿ ಹಿನ್ನೀರಿನಲ್ಲಿ ಈಜುವಾಗ ಮುಳುಗಿ ಪಶು ವೈದ್ಯಾಧಿಕಾರಿ ಸಾವು
ಸಾಗರ : ಕುಟುಂಬ ಸಮೇತ ಶರಾವತಿ ಹಿನ್ನೀರಿಗೆ ಔಟಿಂಗ್ಗೆ ತೆರಳಿದ್ದ ಸಂದರ್ಭದಲ್ಲಿ ಈಜಲು ಇಳಿದ ಪಶು ವೈದ್ಯಾಧಿಕಾರಿ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ನಡೆದಿದೆ. ಮಾಸೂರಿನಲ್ಲಿ ಹಿರಿಯ ಪಶು […]
ಶಿವಮೊಗ್ಗ: ಹಸಿವುಮುಕ್ತ ಕರ್ನಾಟಕ ನಿರ್ಮಾಣಕ್ಕೆ ಇಂದಿರಾ ಕ್ಯಾಂಟೀನ್ಗಳು ಪ್ರಮುಖ ಪಾತ್ರ ವಹಿಸುತ್ತಿವೆ – ಸಚಿವ ಎಸ್. ಮಧು ಬಂಗಾರಪ್ಪ
ಶಿವಮೊಗ್ಗ: ಹಸಿವುಮುಕ್ತ ಕರ್ನಾಟಕ ನಿರ್ಮಾಣ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ಆಡಳಿತಾರೂಢ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಟಾನಗೊಳಿಸಿದೆ. ಈ ಯೋಜನೆಯಡಿ […]
ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ ಕರೆ : Y ಕೆಟಗರಿ ಭದ್ರತೆ ನೀಡುವಂತೆ ಆಗ್ರಹ
ಶಿವಮೊಗ್ಗ: ತಮಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ. ಹಾಗಾಗಿ ನನಗೆ Y ಕೆಟಗರಿ ಭದ್ರತೆ ನೀಡುವಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ನಿನ್ನೆ […]
ಶಿವಮೊಗ್ಗದ ಪತ್ರಕರ್ತ ಆರ್.ಪಿ. ಭರತ್ ರಾಜ್ ಸಿಂಗ್ಗೆ 2025ರ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಗೌರವ
ಶಿವಮೊಗ್ಗ: ಶಿವಮೊಗ್ಗದ ಹಿರಿಯ ಪತ್ರಕರ್ತ ಹಾಗೂ ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾದ ಆರ್. ಪಿ. ಭರತ್ ರಾಜ್ ಸಿಂಗ್ ಅವರು ೨೦೨೫ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. […]
