Trending

ರಿಪ್ಪನ್‌ಪೇಟೆ : ಬಸ್‌ಗೆ ಪಾರ್ಸಲ್ ಹಾಕಲು ರಸ್ತೆ ದಾಟುವಾಗ ಲಾರಿ ಹರಿದು ಯುವಕ ಮೃತ

ಹೊಸನಗರ: ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸುಣ್ಣದಬಸ್ತಿ ಗ್ರಾಮದ ನಿವಾಸಿ ನಯಾಜ್ (30) ಮೃತ ಯುವಕ ಎಂದು ಗುರುತಿಸಲಾಗಿದೆ. ಸುಣ್ಣದಬಸ್ತಿ ಬಸ್ ನಿಲ್ದಾಣದ ಬಳಿ […]

ಬೆಳಿಗ್ಗೆ 11ಕ್ಕೂ ಕಚೇರಿ ಬೀಗವೇ ಸಿಗಲಿಲ್ಲ ; ಶಿವಮೊಗ್ಗ ಪಾಲಿಕೆಯಲ್ಲಿ ಲೋಕಾಯುಕ್ತ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಧಿಡೀರ್ ದಾಳಿ ನಡೆಸಿದ್ದಾರೆ. ನಗರದ ಪಾಲಿಕೆಯ ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ವಿಭಾಗ ಹಾಗೂ ಟಪಾಲು ವಿಭಾಗದ ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು […]

ಸಾಗರ – ಡಿಪೋ ಮ್ಯಾನೇಜರ್ ಕಿರುಕುಳ ಆರೋಪ : ಮನನೊಂದ ಕೆಎಸ್‌ಆರ್‌ಟಿಸಿ ಚಾಲಕ ನೇಣಿಗೆ ಶರಣು

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ಚಾಲಕನೊಬ್ಬ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ನಾಗಪ್ಪ (54) ಚಿಕಿತ್ಸೆ ಫಲಿಸದೆ ಮೆಗ್ಗಾನ್ ಆಸ್ಪತ್ರೆಯಲ್ಲಿ […]

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲೇ ಹೆಡ್‌ ಕಾನ್‌ಸ್ಟೇಬಲ್‌ ಆತ್ಮಹತ್ಯೆ

ಶಿವಮೊಗ್ಗ: ದೊಡ್ಡಪೇಟೆ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್‌ ಹೆಡ್‌ ಕಾನ್‌ಸ್ಟೇಬಲ್‌ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ. ಕಳೆದ ಕೆಲವು ದಿನದಿಂದ […]

ಶಿವಮೊಗ್ಗ : ಸಿಮ್ಸ್ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ಸಿಮ್ಸ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಎಂ.ಡಿ ವ್ಯಾಸಂಗ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಂದೀಪ್ ರಾಜ್ (27) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗದ […]

ಶಿವಮೊಗ್ಗ: ರಾಜಕೀಯದಲ್ಲೂ ಒಳ್ಳೆ ಬ್ಯಾಟಿಂಗ್ ಮಾಡಬೇಕು : ಗೂಗ್ಲಿ, ಸ್ವಿಂಗ್ ಹಾಕದೇ ಸಕ್ಸಸ್​ ಇಲ್ಲ: ಸತೀಶ್ ಜಾರಕಿಹೊಳಿ

ಶಿವಮೊಗ್ಗ: “ನಾನೂ ಕ್ರಿಕೆಟ್​ ಪ್ಲೇಯರ್​. ರಾಜಕೀಯದಲ್ಲಿಯೂ ಒಳ್ಳೆಯ ಬ್ಯಾಟಿಂಗ್​ ಮಾಡಬೇಕು. ಗೂಗ್ಲಿ ಹಾಕದೇ ಸಕ್ಸಸ್​ ಇಲ್ಲ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಮಾತನಾಡಿದ ಜಾರಕಿಹೊಳಿ, “ಕ್ರಿಕೆಟ್​​ ಪಂದ್ಯಾವಳಿಗಾಗಿ ಶಿವಮೊಗ್ಗಕ್ಕೆ ಬಂದಿದ್ದೇನೆ. ಇದು ಖಾಸಗಿ […]

ಶಿವಮೊಗ್ಗ: ಲಾರಿಯಲ್ಲಿ ಮಲಗಿದ್ದ ಚಾಲಕ–ಕ್ಲೀನರ್ ಮೇಲೆ ಲಾಂಗ್ ತೋರಿಸಿ ದರೋಡೆ

ಶಿವಮೊಗ್ಗ: ಬಾಡಿಗೆಗಾಗಿ ಕಾಯುತ್ತ ಲಾರಿಯಲ್ಲೇ ಮಲಗಿದ್ದ ಚಾಲಕ ಹಾಗೂ ಕ್ಲೀನರ್‌ಗೆ ಲಾಂಗ್ ತೋರಿಸಿ ಬೆದರಿಸಿ ಮೊಬೈಲ್ ಮತ್ತು ನಗದು ದರೋಡೆ ಮಾಡಿದ ಘಟನೆ ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ನಡೆದಿದೆ. ಮೈಸೂರು ಮೂಲದ ಲಾರಿ […]

ಜ.4 ರಂದು ಶಿವಮೊಗ್ಗ ಟೌನ್-ತಾಳಗುಪ್ಪ ಪ್ಯಾಸೆಂಜರ್ ರೈಲು ಒಂದು ದಿನ ರದ್ದತಿ

ಶಿವಮೊಗ್ಗ: ಶಿವಮೊಗ್ಗ ಟೌನ್ ಮತ್ತು ಕುಂಸಿ ನಿಲ್ದಾಣಗಳ ಮಧ್ಯೆ ಇರುವ ಕೋಟೆಗಂಗೂರು ನಿಲ್ದಾಣದಲ್ಲಿ ಮುಖ್ಯ ಮಾರ್ಗದ ಪುನರ್ ನಿರ್ಮಾಣ ಕೆಲಸದ ನಿಮಿತ್ತ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿರುವುದು ಇದರಿಂದಾಗಿ ಕೆಳಕಂಡ ರೈಲು […]

ಶಿವಮೊಗ್ಗ: ಸ್ವಚ್ಛತೆ ನಿರ್ಲಕ್ಷ್ಯಕ್ಕೆ ಪಾಲಿಕೆ ಪಾಠ : ಎಳನೀರು ವ್ಯಾಪಾರಿಯ ಮುಂದೆ ಕಸ ಸುರಿದು ಎಚ್ಚರಿಕೆ

ಶಿವಮೊಗ್ಗ: ಬೀದಿ ಬದಿ ಎಳನೀರು ವ್ಯಾಪಾರಿಯೊಬ್ಬರು ಸ್ವಚ್ಛತೆ ಕಾಪಾಡಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದರಿಂದ ಅಪಘಾತಕ್ಕೂ ಕಾರಣವಾದ ಘಟನೆ ನಗರದಲ್ಲಿ ನಡೆದಿದೆ. ನಗರದ ಶುಭಮಂಗಳ ಕಲ್ಯಾಣ ಮಂದಿರದ ಎದುರಿನ ಖಾಲಿ ಜಾಗದಲ್ಲಿ ವ್ಯಾಪಾರಿಯು ಎಳನೀರು ಸಿಪ್ಪೆ ಹಾಗೂ […]

ಭದ್ರಾ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನಾಳೆಯಿಂದ 120 ದಿನ ನೀರು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಭದ್ರಾ ಅಣೆಕಟ್ಟೆಯಿಂದ ಅಚ್ಚುಕಟ್ಟು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯ ರೈತರ ಬೇಸಿಗೆ ಬೆಳೆಗಾಗಿ ಜನವರಿ 3ರಿಂದ ಎಡದಂಡೆ ಕಾಲುವೆ ಹಾಗೂ ಜನವರಿ 8ರಿಂದ ಬಲದಂಡೆ ಕಾಲುವೆಯಿಂದ ಸತತ 120 ದಿನಗಳ ಕಾಲ […]

[pj-news-ticker]