Trending

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ, ಪ್ರಭುಲಿಂಗ ಕವಳಿಕಟ್ಟಿ ನೂತನ ಜಿಲ್ಲಾಧಿಕಾರಿ

ಶಿವಮೊಗ್ಗ: ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ಅವರನ್ನು ವರ್ಗಾವಣೆಗೊಳಿಸಿ ಡಿ.31ರ ಬುಧವಾರ ಸರಕಾರ ಆದೇಶಿದೆ‌. ಡಾ.ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಮಿಷನರ್ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಫೆ.1, 2024 […]

ಶಿವಮೊಗ್ಗ: ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ.ನಿಖಿಲ್‌ ನೇಮಕ

ಶಿವಮೊಗ್ಗ:  ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯನ್ನಾಗಿ ಬಿ.ನಿಖಿಲ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ ಹಾಲಿ ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್‌ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬಿ.ನಿಖಿಲ್‌ ಅವರು ಹಾಲಿ […]

ಹುಲಿಕಲ್ ಘಾಟ್‌ನಲ್ಲಿ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿ : ಮಗು ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಪಕ್ಕದ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿಯಾಗಿ ಮಗು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ದುರ್ಘಟನೆ […]

ಸಾಗರ – ಅಕ್ರಮವಾಗಿ ಮನೆಗೆ ನುಗ್ಗಿ ಮೊಬೈಲ್ ಚಾರ್ಜ್‌ಗೆ ಹಾಕಿ ವ್ಯಕ್ತಿಯ ಕೊಲೆ : ಅಪರಾಧಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ

ಶಿವಮೊಗ್ಗ: ಇನ್ನೊಬ್ಬರ ಮನೆಯನ್ನು ಅಕ್ರಮವಾಗಿ ಪ್ರವೇಶಿಸಿ ಮೊಬೈಲ್‌ ಚಾರ್ಜ್‌ಗೆ ಹಾಕಿ, ಪ್ರಶ್ನಿಸಿದ ವ್ಯಕ್ತಿಯನ್ನೇ ಕೊಂದವನಿಗೆ ಜಿಲ್ಲೆಯ ಸಾಗರದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಂಡಸಮೇತ ನಾಲ್ಕು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. […]

ಶಿವಮೊಗ್ಗ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಿಖಿಲ್ ಪ್ರಸಾದ್‌ಗೆ ದ್ವಿತೀಯ ಸ್ಥಾನ

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ, ಪ್ರತಿಭೆ ಮತ್ತು ಆತ್ಮವಿಶ್ವಾಸವನ್ನು ಹೊರಹಾಕುವ ಉದ್ದೇಶದಿಂದ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಚಿತ್ರಕಲೆ ಸ್ಪರ್ಧೆಯಲ್ಲಿ ನಿಖಿಲ್ ಪ್ರಸಾದ್ ಅವರು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿವಿಧ ಶಾಲೆಗಳಿಂದ ಆಗಮಿಸಿದ್ದ […]

ಶಿವಮೊಗ್ಗ: ವಿದ್ಯಾನಗರ ಫ್ಲೈಓವರ್ ಬಳಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ: ನಗರದ ವಿದ್ಯಾನಗರ ಫ್ಲೈಓವರ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಲಾರಿ ಹಿಂಬದಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿಕೊಂಡ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ […]

ಆನಂದಪುರ: ಕಾಸ್ಪಾಡಿ ಬಳಿ ಬಸ್–ಕಾರ್ ಮುಖಾಮುಖಿ ಡಿಕ್ಕಿ : ಇಬ್ಬರಿಗೆ ಗಾಯ

ಆನಂದಪುರ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಶನಿವಾರ ರಾತ್ರಿ ಕಾಸ್ಪಾಡಿ ಬಳಿ ನಡೆದಿದೆ. ಮಣಿಪಾಲದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಸಾಗರದಿಂದ ಆನಂದಪುರದತ್ತ ಸಾಗುತ್ತಿದ್ದ […]

ಶಿವಮೊಗ್ಗ: ಮಲವಗೊಪ್ಪ ಪೆಟ್ರೋಲ್ ಬಂಕ್ ಎದುರು ಚಾಕು ಇರಿತ : ವ್ಯಕ್ತಿ ಗಂಭೀರ

ಶಿವಮೊಗ್ಗ: ಮಲವಗೊಪ್ಪದ ಪೆಟ್ರೋಲ್ ಬಂಕ್ ಎದುರು ನಿನ್ನೆ ರಾತ್ರಿ ಇಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬರಿಗೆ ಚಾಕು ಇರಿತದ ಘಟನೆ ನಡೆದಿದೆ. ಮಲವಗೊಪ್ಪ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು. ಆರೋಪಿ […]

ಗಿಫ್ಟ್‌ ಆಸೆ ತೋರಿಸಿ ಭಾರೀ ವಂಚನೆ : ಶಿಕಾರಿಪುರದ ವ್ಯಕ್ತಿಯಿಂದ 2.80 ಲಕ್ಷ ರೂ. ಕಿತ್ತುಕೊಂಡ ವಂಚಕರು

ಶಿವಮೊಗ್ಗ: ಗಿಫ್ಟ್‌ ಬರುತ್ತದೆ ಎಂಬ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ವಂಚಕರು ಶಿಕಾರಿಪುರದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 2,80,590 ರೂ. ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್‌ 26ರಂದು ಅಪರಿಚಿತ ವ್ಯಕ್ತಿಯೊಬ್ಬರು ದೂರವಾಣಿ ಕರೆ ಮಾಡಿ, ತಾವು […]

ಶಿವಮೊಗ್ಗ: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಮನೆಗೆ ಹಾನಿ

ಶಿವಮೊಗ್ಗ: ಅಡುಗೆ ಅನಿಲ ಸಿಲಿಂಡರ್‌ ಸ್ಪೋಟಗೊಂಡು ಮನೆ ಸಂಪೂರ್ಣ ಹಾನಿಯಾಗಿದೆ. ಸಿದ್ದೇಶ್ವರ ನಗರದ 4ನೇ ಅಡ್ಡರಸ್ತೆಯ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಧರ್ಮಪ್ಪ ಎಂಬುವವರು ಬಾಡಿಗೆಗೆ ಇದ್ದ ಮನೆಯಲ್ಲಿ ಸಿಲಿಂಡರ್‌ ಸ್ಪೋಟಗೊಂಡಿದೆ. ಮನೆಯಲ್ಲಿದ್ದ […]

[pj-news-ticker]