ಶಿವಮೊಗ್ಗ: ಶಿರಾಳಕೊಪ್ಪ–ಆನವಟ್ಟಿ ಮಾರ್ಗದ ಜಾವಗಟ್ಟಿ ಮತ್ತು ಬೆಳ್ಳಿಗಾವಿ ನಡುವಿನ ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕ ದಾರುಣವಾಗಿ ಮೃತಪಟ್ಟಿದ್ದಾರೆ. ಲಿಂಗರಾಜ್ ಮೃತ ಯುವಕ. ಶುಕ್ರವಾರ ಬೆಳಿಗ್ಗೆ ಮಾರುತಿ 800 […]
Category: Shimoga
ಶಿವಮೊಗ್ಗ– ಭದ್ರಾವತಿ ಮಾಸ್ಟರ್ ಪ್ಲಾನ್ 2041ಕ್ಕೆ ವಿರೋಧ : ಸಾರ್ವಜನಿಕ ಅಭಿಪ್ರಾಯ ಪಡೆಯದೆ ಕರಡು ಸಿದ್ಧಪಡಿಸಿದ ಆರೋಪ
ಶಿವಮೊಗ್ಗ: ಶಿವಮೊಗ್ಗ–ಭದ್ರಾವತಿ ಮಹಾನಗರ ಯೋಜನೆ–2041ರ ಮಾಸ್ಟರ್ ಪ್ಲಾನ್ ರೂಪಿಸುವ ಸಂದರ್ಭದಲ್ಲಿ ಸಂಘ-ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸದೆ, ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆಯದೆ ಕರಡು ಸಿದ್ಧಪಡಿಸಲಾಗಿದೆ ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ. […]
ಶಿವಮೊಗ್ಗ: ಕೆಎಸ್ಒಯು ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಆರೋಪ : ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಸೇರಿದಂತೆ ಸಿಬ್ಬಂದಿ ವಿರುದ್ಧ ದೂರು ದಾಖಲು
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್ಒಯು) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ […]
ಶಿಕಾರಿಪುರ: ಖಾಸಗಿ ಬಸ್ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು
ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಗಣಪತಿ ದೇವಸ್ಥಾನದ ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದ ಚಂದ್ರನಾಯ್ಕ್ (41) ಎಂದು ಗುರುತಿಸಲಾಗಿದೆ. ಚಂದ್ರನಾಯ್ಕ್ […]
ಆನಂದಪುರ ಸುತ್ತಮುತ್ತ ಕಾಡಾನೆಗಳ ಸಂಚಾರ: ಗ್ರಾಮಸ್ಥರು, ರೈತರಿಗೆ ಅರಣ್ಯ ಇಲಾಖೆ ಎಚ್ಚರಿಕೆ
ಆನಂದಪುರ: ಸಮೀಪದ ಗೌತಮಪುರ, ಚನ್ನಾಪುರ ಹಾಗೂ ನಾಡವಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಂಟಿ ಸಲಗದ ಸಂಚಾರ ಕಂಡುಬಂದಿದ್ದು, ಗ್ರಾಮಸ್ಥರು ಮತ್ತು ರೈತರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ಬೆಳ್ಳಂದೂರು ರಾಜ್ಯ ಅರಣ್ಯ ಪ್ರದೇಶಕ್ಕೆ […]
ಶಿಕಾರಿಪುರ: ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್ಟೆಬಲ್ ಸಾವು
ಶಿಕಾರಿಪುರ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರ ತಾಲೂಕಿನ ಸಾಲೂರು ಗ್ರಾಮದ ಗಿರೀಶ್ ಕುಮಾರ್ (33) […]
ರಿಪ್ಪನ್ಪೇಟೆ ಸುತ್ತಮುತ್ತ ಚಿರತೆ ಆತಂಕ : ದಾಳಿಗೆ ಹಸು ಬಲಿ, ಗ್ರಾಮಸ್ಥರಲ್ಲಿ ಭೀತಿ
ರಿಪ್ಪನ್ಪೇಟೆ: ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಚಿರತೆ ದಾಳಿಯಿಂದ ಹಸುವೊಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮನೆಮಾಡಿದೆ. ಕಾರೆಹೊಂಡ ಗ್ರಾಮದ ದಿನೇಶ್ ಎಂಬುವವರಿಗೆ ಸೇರಿದ ಹಸು ಚಿರತೆ […]
ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ : ಫುಟ್ಪಾತ್ನಿಂದ ಹೂವಿನ ವ್ಯಾಪಾರ ತೆರವು
ಶಿವಮೊಗ್ಗ: ನಗರದ ಬಿಹೆಚ್ ರಸ್ತೆಯ ಶಿವಪ್ಪನಾಯಕ ವೃತ್ತದಲ್ಲಿರುವ ಹೂವಿನ ಮಾರುಕಟ್ಟೆ ಮುಂಭಾಗದ ಫುಟ್ಪಾತ್ನಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದವರನ್ನು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿ ತೆರವುಗೊಳಿಸಿದ್ದಾರೆ. ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ಅವರ ನೇತೃತ್ವದಲ್ಲಿ ಇಂದು ಕಾರ್ಯಾಚರಣೆ […]
ಆಶ್ರಯ ಮನೆ ಹಂಚಿಕೆಯಲ್ಲಿ ವಿಳಂಬ ಆರೋಪ : ಶಿವಮೊಗ್ಗ ಪಾಲಿಕೆಗೆ ಮುತ್ತಿಗೆ – ಈಶ್ವರಪ್ಪ ಸೇರಿ ಪ್ರಮುಖರು ಪೊಲೀಸ್ ವಶಕ್ಕೆ
ಶಿವಮೊಗ್ಗ: ಬಡವರಿಗೆ ಆಶ್ರಯ ಯೋಜನೆಯಡಿ ಮಂಜೂರಾಗಿರುವ ಮನೆಗಳನ್ನು ಕಾಲಮಿತಿಯೊಳಗೆ ವಿತರಿಸುವಲ್ಲಿ ಮಹಾನಗರ ಪಾಲಿಕೆ ವಿಫಲವಾಗಿದೆ ಎಂದು ಆರೋಪಿಸಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್ ನೇತೃತ್ವದಲ್ಲಿ ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು […]
ನ. 4ರಂದು ಶಿವಮೊಗ್ಗದಲ್ಲಿ ಒಕ್ಕಲಿಗ ಸಮುದಾಯಗಳ ರಾಜ್ಯಮಟ್ಟದ ಬೃಹತ್ ವಧು-ವರರ ಸಮಾವೇಶ
ಶಿವಮೊಗ್ಗ: ಸಮಸ್ತ ಒಕ್ಕಲಿಗ ಸಮುದಾಯಗಳ ರಾಜ್ಯಮಟ್ಟದ ಬೃಹತ್ ವಧು-ವರರ ಸಮಾವೇಶವನ್ನು ನವೆಂಬರ್ 4ರಂದು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ನಗರದ ಶರಾವತಿ ನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಮುದಾಯ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಸಮಾವೇಶ ನಡೆಯಲಿದೆ. […]
