Trending

ಶಿವಮೊಗ್ಗ : ಕಾಡುಹಂದಿ ಮಾಂಸ ಮಾರಾಟ ಯತ್ನ, ಓರ್ವನ ಬಂಧನ

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರದ ಕುಂಸಿ ಸಮೀಪದ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ತಂಡದ ಮೇಲೆ ಆಯನೂರು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 64 ಕೆಜಿ […]

ಸೊರಬ : ಕೆರೆಗೆ ಬಿದ್ದ ಕಾರು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿದೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕನ್ನೆಕೊಪ್ಪ ಹೊಸೂರು ಬಳಿ ಇಂದು ಮುಂಜಾನೆ ನಡೆದಿದೆ.‌ ಕಾರು ಕೆರೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. […]

ಶಿವಮೊಗ್ಗದಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಆಟೋ ಪ್ರೀ–ಪೈಯ್ಡ್ ಕೌಂಟರ್ ಆರಂಭ

ಶಿವಮೊಗ್ಗ: ನಗರದಲ್ಲಿ ಬಸ್ ಪ್ರಯಾಣಿಕರ ಸುಗಮ ಸಂಚಾರ ಹಾಗೂ ವಂಚನೆರಹಿತ ಪ್ರಯಾಣ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ನೂತನ ಆಟೋ ರಿಕ್ಷಾ ಪ್ರೀ–ಪೈಯ್ಡ್ ಕೌಂಟರ್‌ಗಳನ್ನು ತೆರೆಯಲು ಕ್ರಮ […]

ಯುವಕನಿಗೆ ಚಾಕು ಇರಿತ ಪ್ರಕರಣ : ಮೂವರು ಆರೋಪಿಗಳ ಬಂಧನ

ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಶಾಪ್ ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಶಹಬಾಜ್ (22 ವರ್ಷ), ಆಕಾಶ್ (20 ವರ್ಷ) ಮತ್ತು […]

ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಸೈಯದ್ ಬರ್ಕತ್(32) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಯಗೊಂಡ ಸೈಯದ್ ಬರ್ಕತ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಅಮೀರ್ […]

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಇಳಿದ ವಿದ್ಯಾರ್ಥಿ ಮುಳುಗಿ ಸಾವು

ಶಿವಮೊಗ್ಗ : ತಾಲೂಕಿನ ಪಿಳ್ಳಂಗಿರಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಕಾಮಾಕ್ಷಿ ಬೀದಿ ನಿವಾಸಿ ಪ್ರೇಮ್ ಕುಮಾರ್ (17) ಮೃತ ವಿದ್ಯಾರ್ಥಿ. […]

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ : ಮಧು ಬಂಗಾರಪ್ಪ

ಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ನಮ್ಮ ಸರ್ಕಾರದಿಂದ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ” […]

ಶಿವಮೊಗ್ಗ ಕಾರ್ಯನಿರತ ಪತ್ರಕರ್ತ ಸಂಘ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ

ಶಿವಮೊಗ್ಗ : ಪತ್ರಕರ್ತರ ಪಿಂಚಣಿ ವ್ಯವಸ್ಥೆಗೂ ಸಮಗ್ರ ಬದಲಾವಣೆ ಅಗತ್ಯವಿದೆ. ಅನೇಕ ನಿವೃತ್ತ ಪತ್ರಕರ್ತರು ಇಂದು ಸಂಕಷ್ಟದಲ್ಲಿದ್ದು, ನಿಯಮಾವಳಿಗಳನ್ನು ತಿದ್ದುಪಡಿ ಮಾಡಿ ಮುಂದಿನ ತಲೆಮಾರಿನ ಪತ್ರಕರ್ತರು ಸೌಲಭ್ಯ ಪಡೆಯುವಂತಾಗಬೇಕು ಎಂದು ರಾಜ್ಯ ಮಾಹಿತಿ ಆಯೋಗದ […]

ಸಾಗರದಲ್ಲಿ ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ : ತಲೆಗೆ ಗಂಭೀರ ಗಾಯ

ಶಿವಮೊಗ್ಗ | ಸಾಗರ: ಜಿಲ್ಲೆಯ ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ವ್ಯಕ್ತಿಗೆ ತಲೆಗೆ ಗಂಭೀರ ಗಾಯವಾಗಿರುವುದಾಗಿ ವರದಿಯಾಗಿದೆ. ಘಟನೆ  ಸಾಗರ ಚಂದ್ರಮಾವಿನ ಕೊಪ್ಪಲು ಸಮೀಪ ನಡೆದಿದೆ. […]

ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ

ತೀರ್ಥಹಳ್ಳಿ: ಎಳ್ಳಮಾವಾಸ್ಯೆ ಜಾತ್ರೆಯ ಕೆಲಸಕ್ಕಾಗಿ ಬಂದಿದ್ದ ಯುವಕನೋರ್ವ ನೀರಲ್ಲಿ ಈಜಲು ಹೋಗಿ ಕಣ್ಮರೆಯಾಗಿರುವ ಘಟನೆ ಡಿ.18ರ ಗುರುವಾರ ರಾಮೇಶ್ವರ ದೇವಸ್ಥಾನದ ಹಿಂಭಾಗ ನಡೆದಿದೆ. 18 ವರ್ಷದ ಯುವಕನೊಬ್ಬ ಮಧ್ಯಾಹ್ನ ಈಜಲು ತೆರಳಿದ್ದು, ನೀರಿನ ಸೆಳೆತ ಹೆಚ್ಚಾಗಿರುವುದರಿಂದ […]

[pj-news-ticker]