Trending

ಸಾಗರ : ಶಾಲಾ ಬಸ್‌ಗೆ ಸರ್ಕಾರಿ ಬಸ್ ಡಿಕ್ಕಿ – ಹಲವರಿಗೆ ಗಾಯ

ಸಾಗರ: ತಾಲೂಕಿನ ಇಡುವಾಣಿ ಸಮೀಪ ಸರ್ಕಾರಿ ಬಸ್ ಮತ್ತು ಶಾಲಾ ವಾಹನದ ನಡುವೆ ಡಿಕ್ಕಿ ಸಂಭವಿಸಿ ಹಲವರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಗುರುವಾರ ನಡೆದಿದೆ. ಜೋಗ್ ಕಾರ್ಗಲ್ ಭಾಗದಿಂದ ಸಾಗರದ ಎಲ್‌ಬಿ ಕಾಲೇಜು ಹಾಗೂ ಪ್ರಗತಿ […]

ಶಿವಮೊಗ್ಗದಲ್ಲಿ ಹಾಡಹಗಲೇ ಕರ್ತವ್ಯ ನಿರತ ಮಹಿಳಾ ASI ಯಿಂದ ಮಾಂಗಲ್ಯ ಸರ ದೋಚಿದ ಕಳ್ಳರು

ಶಿವಮೊಗ್ಗ :  ಹಾಡಹಗಲೇ ಕರ್ತವ್ಯ ನಿರತ ಮಹಿಳಾ ASI ಅವರ ಮಾಂಗಲ್ಯ ಸರವನ್ನು ಕಳ್ಳರು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಈ ಘಟನೆಯಿಂದ ನಗರದ ಜನತೆ ಬೆಚ್ಚಿಬಿದ್ದಿದ್ದಾರೆ. ASI ಅಮೃತಾಬಾಯಿ ಅವರ ಕತ್ತಿನಲ್ಲಿದ್ದ ಸುಮಾರು […]

ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

ಸಾಗರ: ತಾಲ್ಲೂಕು ವ್ಯಾಪ್ತಿಯ ತ್ಯಾಗರ್ತಿ ಅರಣ್ಯ ಪ್ರದೇಶದಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ದೃಢಪಡಿಸಿವೆ. ಸಲಗವನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮರಳಿ ಕಾಡಿನತ್ತ ಓಡಿಸುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಆರಂಭಿಸಿದ್ದಾರೆ. […]

ಸಾಗರ ಜಿಲ್ಲೆಯ ಕನಸನ್ನು ಲಘುವಾಗಿ ತೆಗೆದುಕೊಳ್ಳಬೇಡಿ : ಜಿಲ್ಲಾ ಹೋರಾಟ ಸಮಿತಿ ಎಚ್ಚರಿಕೆ

ಸಾಗರ: ಸಾಗರ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ಬುಧವಾರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ನೀಡಲಾಗಿದ್ದ ಸಾಗರ ಬಂದ್ ಕರೆಗೆ ಪೇಟೆಯಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಗರದ ಹೃದಯ ಭಾಗದ ಬಹುತೇಕ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳು, […]

ಸೊರಬ : ತಮ್ಮನನ್ನು ಕೊಂದು ಹೂತು ಹಾಕಿದ ಅಣ್ಣ

ಸೊರಬ :  ಪತ್ನಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ಅಣ್ಣನೊಬ್ಬ ತನ್ನ ಸ್ವಂತ ತಮ್ಮನನ್ನೇ ಹತ್ಯೆಗೈದು ಹೂತುಹಾಕಿದ ಘಟನೆ ಸೊರಬ ತಾಲೂಕಿನ ಜೇಡಗೇರಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಆನವಟ್ಟಿ ಹೋಬಳಿ ಕಾನುಕೊಪ್ಪ ಹೊಸೂರು […]

ರೈಲು ಪ್ರಯಾಣಿಕರ ಗಮನಕ್ಕೆ: ತಾಳಗುಪ್ಪ- ಬೆಂಗಳೂರು ಎಕ್ಸ್‌ಪ್ರೆಸ್ ಸಂಚಾರದಲ್ಲಿ ವ್ಯತ್ಯಯ

ಆನಂದಪುರ: ತುಮಕೂರು ಭಾಗದಲ್ಲಿ ತುರ್ತು ರೈಲ್ವೆ ಎಂಜಿನಿಯರಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ತಾಳಗುಪ್ಪದಿಂದ ಬೆಂಗಳೂರಿಗೆ ಸಂಚರಿಸುವ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 20652) ಸಂಚಾರದಲ್ಲಿ ಡಿಸೆಂಬರ್ ತಿಂಗಳ ನಾಲ್ಕು ದಿನಗಳ ಕಾಲ ಬದಲಾವಣೆ […]

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ

ಶಿವಮೊಗ್ಗ: ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಇಂದು ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಧಾರವಾಡ, ಶಿವಮೊಗ್ಗ ಹಾಗೂ ವಿಜಯನಗರ ಸೇರಿದಂತೆ […]

ಶಿವಮೊಗ್ಗ : ಟ್ರ್ಯಾಕ್ಟರ್‌ಗೆ ತಗುಲಿದ ವಿದ್ಯುತ್ ತಂತಿ: ಭತ್ತದ ಹೊರೆ ಸುಟ್ಟು ಭಸ್ಮ

ಶಿವಮೊಗ್ಗ: ಭತ್ತದ ಹೊರೆ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಭತ್ತದ ಹೊರೆ ಸುಟ್ಟುಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬಿಲ್ಗುಣಿ ಘಂಟೆತವರು ರಸ್ತೆಯಲ್ಲಿ ನಡೆದಿದೆ. ಈ ಅಗ್ನಿ […]

ಹೊಸನಗರ ತಾಲೂಕಿನಲ್ಲಿ ಮಂಗನ ಕಾಯಿಲೆ 10 ಕ್ಕೆ ಏರಿಕೆ

ಶಿವಮೊಗ್ಗ: ಹೊಸನಗರ ತಾಲೂಕಿನಲ್ಲಿ ಕೆಎಫ್ ಡಿ ವೈರಸ್ ವೇಗವಾಗಿ ಹರಡುತ್ತಿದ್ದು ಈವರೆಗೆ ಒಟ್ಟು 10 ಮಂದಿ ಪಾಸಿಟಿವ್ ಗೆ ಒಳಗಾಗಿದ್ದಾರೆ. ಸೊನಲೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ಇದಕ್ಕೆ ಮತ್ತೆರಡು ಪ್ರಕರಣ […]

ಹೊಳೆಹೊನ್ನೂರು : ಕೋಳಿ ಸಾಗಾಟದ ಲಾರಿ ಪಲ್ಟಿ… 7 ಲಕ್ಷ ರೂ. ನಷ್ಟ, ಕೋಳಿಗಾಗಿ ಮುಗಿಬಿದ್ದ ಜನ

ಹೊಳೆಹೊನ್ನೂರು: ಭದ್ರಾವತಿಯಿಂದ ರಾಣೇಬೆನ್ನೂರಿಗೆ ಸುಮಾರು 3000 ಕೋಳಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಇಂದು ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಗುಡ್ಡದ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಕ್ರಾಸ್‌ ಬಳಿ ಪಲ್ಟಿಯಾಗಿದ ಘಟನೆ ನಡೆದಿದೆ. […]

[pj-news-ticker]