ರಿಪ್ಪನ್ ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿ ಏಕಾಏಕಿ […]
Category: Shimoga
ಶಿವಮೊಗ್ಗ; ಭೀಕರ ಅಪಘಾತದಲ್ಲಿ ಇಬ್ಬರು ಯುವಕರ ಸಾವು,ಓರ್ವ ಗಂಭೀರ
ಶಿವಮೊಗ್ಗ : ತಾಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ. ಮೃತರನ್ನು ಶಿವಮೊಗ್ಗ […]
ತೀರ್ಥಹಳ್ಳಿ: ಬಸ್ ಚಾಲಕನ ಬೇಜವಾಬ್ದಾರಿಯಿಂದ ಅಪಘಾತ – ಬೈಕ್ ಸವಾರನ ಸ್ಥಿತಿ ಗಂಭೀರ
ತೀರ್ಥಹಳ್ಳಿ: ಖಾಸಗಿ ಶಾಲಾ ವಾಹನ ಹಾಗೂ ಬೈಕ್ ನಡುವೆ ಕುಶಾವತಿ ಸಮೀಪ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾದ ಘಟನೆ ಶನಿವಾರ ನಡೆದಿದೆ. ಗಾಯಳು ಬೈಕ್ ಸವಾರನನ್ನು ತೀರ್ಥಹಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. […]
ಶಿವಮೊಗ್ಗ: ಖ್ಯಾತ ವೈದ್ಯೆ ಹಾಗೂ ಪುತ್ರ ನೇಣಿಗೆ ಶರಣು
ಶಿವಮೊಗ್ಗ: ಶಿವಮೊಗ್ಗದ ಖ್ಯಾತ ಸ್ತ್ರೀ ರೋಗ ತಜ್ಞೆ ಮತ್ತು ಅವರ ಪುತ್ರ ಅಶ್ವಥನಗರದ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ. ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ […]
ಶಿವಮೊಗ್ಗ: ರೈತನಿಗೆ ಪರಿಹಾರ ನೀಡಲು ವಿಳಂಬ : ಡಿಸಿ ಕಾರು ಸೀಜ್ ಮಾಡಲು ಕೋರ್ಟ್ ಆದೇಶ
ಶಿವಮೊಗ್ಗ: ಭೂ ಸ್ವಾಧೀನ ಪ್ರಕರಣದಲ್ಲಿ ಪರಿಹಾರ ನೀಡಿಕೆ ವಿಳಂಬ ಮಾಡಿದ ಕಾರಣಕ್ಕೆ ನ್ಯಾಯಾಲಯವು ಜಿಲ್ಲಾಧಿಕಾರಿಯವರ ಕಾರು ಹಾಗೂ ಕಚೇರಿ ವಸ್ತುಗಳನ್ನು ವಶಕ್ಕೆ ಪಡೆಯಲು ಮುಂದಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕೋರ್ಟ್ ಆದೇಶದಂತೆ ವಸ್ತುಗಳ ಸೀಜ್ […]
ಸರ್ಕಾರಿ PUC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಉಚಿತ ಪಠ್ಯ ಹಾಗೂ ನೋಟ್ ಬುಕ್ ವಿತರಣೆ : ಎಸ್. ಮಧು ಬಂಗಾರಪ್ಪ
ಶಿವಮೊಗ್ಗ: ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯದ ಜೊತೆಗೆ ಉಚಿತ ನೋಟ್ ಬುಕ್ ನೀಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ […]
ಶಿವಮೊಗ್ಗ: ಹಸೆಮಣೆ ಏರಿದ ಮರುದಿನವೇ ನವವಿವಾಹಿತ ಸಾವು
ಶಿವಮೊಗ್ಗ: ಮದುವೆಯಾದ ಮರುದಿನವೇ ನವವಿವಾಹಿತ ಸಾವನ್ನಪ್ಪಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಮೇಶ್ (30) ಸಾವನ್ನಪ್ಪಿದ ಯುವಕ. ಕಳೆದ ನವೆಂಬರ್ 30ರಂದು ಶಿವಮೊಗ್ಗದ ಕಲ್ಯಾಣ ಮಂದಿರದಲ್ಲಿ ವಿವಾಹಯಾಗಿತ್ತು. ರಮೇಶ್ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ […]
ತೀರ್ಥಹಳ್ಳಿ : ಚಿಟ್ ಫಂಡ್ ಸಿಬ್ಬಂದಿ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ
ತೀರ್ಥಹಳ್ಳಿ : ಚಿಟ್ ಫಂಡ್ ಸಿಬ್ಬಂದಿ ಕಿರುಕುಳಕ್ಕೆ ಮನನೊಂದು ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆತೀರ್ಥಹಳ್ಳಿ ಯಲ್ಲಿ ನಡೆದಿದೆ. ತಾಲೂಕಿನ ಹೊಸಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಗರಾಜ್ (52) ಮೃತ […]
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತಂತಿದೆ : ಹೆಚ್.ಡಿ.ಕುಮಾರಸ್ವಾಮಿ
ಶಿವಮೊಗ್ಗ: ರಾಜ್ಯದಲ್ಲಿ ಇಲಾಖಾವಾರು ಬಜೆಟ್ ಅನುದಾನವೇ ಬಿಡುಗಡೆ ಆಗುತ್ತಿಲ್ಲ, ಎಲ್ಲ ಇಲಾಖೆಗಳ ಸ್ಥಿತಿ ದಯನೀಯವಾಗಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನೇ ಮರೆತಂತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ […]
ಆನಂದಪುರ : ಬೈಕ್ ಅಡ್ಡಗಟ್ಟಿ ಲಕ್ಷಾಂತರ ರೂ ದರೋಡೆ
ಆನಂದಪುರ: ಶಿಕಾರಿಪುರ ರಸ್ತೆಯ ದಾನಂದೂರು ಕ್ರಾಸ್ ನಲ್ಲಿ ಬೈಕ್ ಅಡ್ಡಗಟ್ಟಿ ಬಂಗಾರದ ಸರ ಬೆಳ್ಳಿ ಬ್ರಾಸ್ಲೈಟ್, ಎರಡು ಐಫೋನ್, ನಗದು ಹಣವನ್ನು ದರೋಡೆ ಮಾಡಿದ ಘಟನೆ ಇತ್ತೀಚಿಗೆ ನಡೆದಿದೆ. ಆನಂದಪುರ ಪಟ್ಟಣದಲ್ಲಿ ರಾ. ಕಲೆಕ್ಷನ್ ಬಟ್ಟೆ ಅಂಗಡಿಯ ಮಾಲೀಕ ಮಹೇಶ್ […]
