Trending

ಶಿವಮೊಗ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು : ಆಸ್ಪತ್ರೆ ವಿರುದ್ಧ ಪೋಷಕರಿಂದ ಪ್ರತಿಭಟನೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. 2ನೇ ಬಾರಿಗೆ ಶಸ್ತ್ರ ಚಿಕಿತ್ಸೆಗೆ ನೂರ್ ಅಪ್ಸ(26) ಒಳಗಾಗಿದ್ದು, ಇದೀಗ ಇಂದು ಸಾವನ್ನಪ್ಪಿದ್ದರೆ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೆ […]

ಸದ್ಯದಲ್ಲೇ ದೈಹಿಕ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಸದ್ಯದಲ್ಲೇ ನೇಮಕಾತಿ ಮಾಡಲಾಗುತ್ತದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಈಗ ಅವರನ್ನು ವರ್ಗಾವಣೆ ಮಾಡಿ ಕಳುಹಿಸದೆ, ಶೈಕ್ಷಣಿಕ ವರ್ಷ ಮುಗಿದ ನಂತರವೇ ವರ್ಗಾಯಿಸಲು ಸೂಚಿಸಿದ್ದೇನೆ ಎಂದು […]

ಜೀವ ಉಳಿಸಿದ ಸಾಹಸಿ : ಶೌರ್ಯ ಪ್ರಶಸ್ತಿಗೆ ಸಾಗರದ ಬಾಲಕ ಮಧು

ಶಿವಮೊಗ್ಗ: ಸಮಯಪ್ರಜ್ಞೆ ಮತ್ತು ಧೈರ್ಯ ಮೆರೆದಿದ್ದಕ್ಕಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾದಿಬೀಸು ಹೋಬಳಿ ಕಲ್ಕೆರೆ ಗ್ರಾಮದ ಬಾಲಕ ಮಧು ಎಂ.ಆರ್. ಅವರನ್ನು 2025-26ರ ಸಾಲಿನ ಶೌರ್ಯ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. […]

ಶಿವಮೊಗ್ಗ: ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ : ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ

ಶಿವಮೊಗ್ಗ: ನಗರದ ಗೋಪಾಳದಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಬಳಿಯ ಚಾನೆಲ್ ಗೆ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಗುರುವಾರ ಬೆಳಗ್ಗೆ 24 ವರ್ಷದ ಯುವಕ ಚಾನಲ್‌ ಗೆ ಹಾರುತ್ತಿರುವುದನ್ನು […]

ಹೊಳೆಹೊನ್ನೂರು : ಪತ್ತೆ ಯಾಗದ ಮಹಿಳೆಯ ಶವ – ಪತಿಯ ವರದಕ್ಷಿಣೆ ಕಿರುಕುಳವೇ ಸಾವಿಗೆ ಕಾರಣವಾಯಿತೆ

ಶಿವಮೊಗ್ಗ : ಪತಿ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್​​ನೋಟ್​​ ಬರೆದಿಟ್ಟು ಮಹಿಳೆಯೋರ್ವರು ಭದ್ರಾ ಬಲದಂಡೆ ನಾಲೆಗೆ ಹಾರಿರುದ  ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿರುವ ಮಹಿಳೆಯ ಪತ್ತೆ ಆಗಿಲ್ಲ. […]

ಹೊಳೆಹೊನ್ನೂರು : ಗಂಡನ ಮನೆಯವರ ಕಿರುಕುಳ : ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಗೃಹಿಣಿ

ಹೊಳೆಹೊನ್ನೂರು;  ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಲತಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಬಳಿಯ […]

ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ

ಶಿವಮೊಗ್ಗ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್‌) ಡೀನ್‌ ವಿರುಪಾಕ್ಷಪ್ಪ ಅವರ ಪಿಎ ಲಕ್ಷ್ಮೀಪತಿ ಸಿ.ಕೆ. ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ […]

ಶಿವಮೊಗ್ಗ : ಗಾಂಜಾ ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಜೈಲು ಎಸ್‌ಡಿಎ

ಶಿವಮೊಗ್ಗ: ಜೈಲಿನೊಳಗೆ ಗಾಂಜಾ ಸಾಗಿಸುತ್ತಿದ್ದ ವೇಳೆ ಶಿವಮೊಗ್ಗ ಕೇಂದ್ರ ಕಾರಾಗೃಹದ ಎಸ್‌ಡಿಎ ಸಿಕ್ಕಿಹಾಕಿಕೊಂಡಿದ್ದು ಜೈಲು ಅಧೀಕ್ಷಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಎಸ್.ಡಿ.ಎ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಾತ್ವಿಕ್ ಶುಕ್ರವಾರ ಎಂದಿನಂತೆ ಕರ್ತವ್ಯಕ್ಕೆ […]

ಶಿವಮೊಗ್ಗ: ಲಾಡ್ಜ್‌ನಲ್ಲಿ ಮಹಿಳೆ ಆತ್ಮಹತ್ಯೆ ಯತ್ನ

ಶಿವಮೊಗ್ಗ: ನಗರದ ಸಾಗರ ರಸ್ತೆಯಲ್ಲಿರುವ ಖಾಸಗಿ ವಸತಿಗೃಹವೊಂದರಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಡೆದಿದೆ. ಗೀತಾ (48) ಆತ್ಮಹತ್ಯೆಗೆ ಮುಂದಾದ ಮಹಿಳೆಯಾಗಿದ್ದು,ಈಕೆಯ ದೇಹ ಶೇಕಡಾ 70ರಷ್ಟು ಸುಟ್ಟಿದ್ದು, ತಕ್ಷಣ ಅವರನ್ನು […]

ಕುವೆಂಪು ವಿವಿಯಲ್ಲಿ ಬಲಪಂಥೀಯ ವಿಚಾರ ಸಂಕಿರಣ ಆರೋಪ : ಡಿಎಸ್‌ಎಸ್ ಪ್ರತಿಭಟನೆ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ’ ಕುರಿತು ವಿಚಾರ ಸಂಕಿರಣ ಆಯೋಜನೆ ವಿರೋಧಿಸಿ ದಲಿತ ಸಂಘರ್ಷ ಸಮಿತಿ ತಮಟೆ ಚಳವಳಿ ನಡೆಸಿದ ಘಟನೆ ಮಂಗಳವಾರ  ನಡೆದಿದೆ. ವಿಚಾರ ಸಂಕಿರಣ ಬಲ ಪಂಥೀಯ […]

[pj-news-ticker]