Trending

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಮೃತ್ಯು

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಶಿವಮೊಗ್ಗ ಸೆಂಟ್ರಲ್‌ ಜೈಲಿನ ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್‌ ಸಜಿ ಬಾಬು ಮೃತ ಕೈದಿ ಎಂದು ಗುರುತಿಸಲಾಗಿದೆ. ಮಧುಮೇಹ […]

ತೀರ್ಥಹಳ್ಳಿ: ಕೊಪ್ಪ ಸರ್ಕಲ್ ನಲ್ಲಿ ಬ್ರೇಕ್ ಫೇಲ್ ಆದ ಬಸ್ : ತಪ್ಪಿದ ಅನಾಹುತ

ತೀರ್ಥಹಳ್ಳಿ: ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಬ್ರೇಕ್ ಫೇಲ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೆಡ್ ಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಲ್ಲಿಸಿದ್ದ 2 ಬೈಕ್ ಗಳು ಜಖಂಗೊಂಡ ಘಟನೆ ನ.11ರ ಮಂಗಳವಾರ […]

ಶಿವಮೊಗ್ಗದಲ್ಲಿ ಕಟ್ಟೆಚ್ಚರ, ಹಲವೆಡೆ ತಪಾಸಣೆ

ಶಿವಮೊಗ್ಗ: ಕಳೆದ ರಾತ್ರಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿದ ಬೆನ್ನಿಗೆ ರಾಜ್ಯದಲ್ಲಿಯೂ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿಯು ಕಟ್ಟೆಚ್ಚರ ವಹಿಸಲಾಗಿದೆ. ರಾತ್ರಿಯಿಂದಲೇ ಶಿವಮೊಗ್ಗದಲ್ಲಿ ತಪಾಸಣೆ ಹೆಚ್ಚಳ ಮಾಡಲಾಗಿದೆ. ಕಳೆದ ರಾತ್ರಿಯೇ ಶಿವಮೊಗ್ಗ ನಗರದಾದ್ಯಂತ ಬಾಂಬ್‌ ಪತ್ತೆ ದಳ ಮತ್ತು ಶ್ವಾನದಳ […]

ಶಿವಮೊಗ್ಗ: ಕೆಲಸ ಕೊಡಿ ಇಲ್ಲವೇ ದಯಾಮರಣ ನೀಡಿ : ಅತಿಥಿ ಉಪನ್ಯಾಸಕರ ಸಂಘ

ಶಿವಮೊಗ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಯುಜಿಸಿಯೇತರ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಸಿ. ವೆಂಕಟೇಶ್ ಸರ್ಕಾರದ ತೀರ್ಮಾನ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೆಲಸ ಕೊಡಿ ಇಲ್ಲವೇ ನಮಗೆ ದಯಾಮರಣ ನೀಡಿ” ಎಂದು […]

ಶಿವಮೊಗ್ಗ- ಹಳೇಯ ದ್ವೇಷ : ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ

ಶಿವಮೊಗ್ಗ: ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯೊಬ್ಬರನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಹತ್ಯೆಯಾದ ಮಹಿಳೆ ಗಂಗಮ್ಮ (45) ಎಂದು ತಿಳಿದುಬಂದಿದೆ. ಹಳೇಯ ದ್ವೇಷದ ಹಿನ್ನೆಲೆ ಕೊಲೆ ನಡೆದಿರುವ ಶಂಕೆ […]

ಚೌಲಿಹಳ್ಳಿ ಗ್ರಾಮದ ಸಂದೀಪ ಎಲ್. ಅವರಿಗೆ ಪಿಎಚ್.ಡಿ ಪದವಿ

ಚಿತ್ರದುರ್ಗ : ದಿನಗೂಲಿ ಕೂಲಿ ಕೆಲಸದಿಂದ ಜೀವನ ನಡೆಸುತ್ತಿದ್ದ ಸರಳ ಕಾರ್ಮಿಕರ ಕುಟುಂಬದಲ್ಲಿ ಬೆಳೆದ ಚೌಲಿಹಳ್ಳಿ ಗ್ರಾಮದ ಸಂದೀಪ ಎಲ್. ಅವರು ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟದಿಂದ ಪಿಎಚ್.ಡಿ ಪದವಿ ಪಡೆದು ಗಮನಸೆಳೆದಿದ್ದಾರೆ. ಶ್ರೀ ಲೋಕೇಶ್ವರಪ್ಪ […]

ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಒಂಟಿ ಸಲಗ ದರ್ಶನ, ಪ್ರಯಾಣಿಕರು ಶಾಕ್

ಶಿವಮೊಗ್ಗ: ಶಿವಮೊಗ್ಗ – ತೀರ್ಥಹಳ್ಳಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ. ಬಸ್​ಗೆ ಆನೆ ಎದುರಾಗಿದೆ. ಆನೆ ನೋಡುತ್ತಲೇ ಡ್ರೈವರ್ ಬಸ್ ದೂರದಲ್ಲಿಯೇ ನಿಲ್ಲಿಸಿದ್ದಾರೆ. ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಆನೆಯ ದೃಶ್ಯಗಳನ್ನು […]

ತೀರ್ಥಹಳ್ಳಿ: ಮಾನಸಿಕ ಖಿನ್ನತೆ… ಐದು ತಿಂಗಳ ಮಗುವನ್ನು ಬಿಟ್ಟು ಆತ್ಮಹತ್ಯೆಗೆ ಶರಣಾದ ತಾಯಿ

ತೀರ್ಥಹಳ್ಳಿ: ಐದು ತಿಂಗಳ ಹಸುಗೂಸು ಬಿಟ್ಟು ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕುಡುಮಲ್ಲಿಗೆ ಸಮೀಪದ ಅಕ್ಸಲ್ ಕೊಪ್ಪದಲ್ಲಿ ನಡೆದಿದೆ. ಮೃತ ಮಹಿಳೆ ರಮ್ಯಾ (28) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ರಮ್ಯಾ ವಿಷ ಸೇವಿಸಿದ್ದು ತಕ್ಷಣ […]

ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನಲ್ಲಿ ತೃತೀಯ ಬಿ.ಎಸ್ಸಿ. ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು, ವಾಸವಿದ್ದ ಹಾಸ್ಟೆಲ್‌ನ ಟೆರೇಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ (ನ.05) ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ದೊಡ್ಡೇರಿ […]

ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ

ಸಾಗರ : ನವೆಂಬರ್ 9ರಂದು ಗಾಂಧಿನಗರದ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಸದ್ಗುರು […]

[pj-news-ticker]