Trending

ಶಿವಮೊಗ್ಗದಲ್ಲಿ ನವೆಂಬರ್ 7 ರಿಂದ 4 ದಿನ ಕೃಷಿ ಮೇಳ ಆಯೋಜನೆ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನವೆಂಬರ್07ರಿಂದ 10ರವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ […]

ಶಿವಮೊಗ್ಗದಲ್ಲಿ ಕಟ್ಟಡ ಕುಸಿದು ವ್ಯಕ್ತಿ ಸಾವು ಬಗ್ಗೆ ಕಾರ್ಮಿಕ ಇಲಾಖೆ ಸ್ಪಷ್ಟೀಕರಣ

ಬೆಂಗಳೂರು: ಶಿವಮೊಗ್ಗ ತಾಲೂಕಿನ ಸಿದ್ಲೀಪುರದಲ್ಲಿ ಕಾರ್ಮಿಕ ಇಲಾಖೆ ಕಟ್ಟಡದ ಸಮೀಪ ಕಾರ್ಮಿಕರೊಬ್ಬರು ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿರುವ ಸುದ್ದಿಗೆ ಸಂಬಂಧಿಸಿದಂತೆ ಕಾರ್ಮಿಕ ಇಲಾಖೆ ಸ್ಪಷ್ಟೀಕರಣ ನೀಡಿದೆ. ಕಾರ್ಮಿಕ ಇಲಾಖೆ ವತಿಯಿಂದ ಇತ್ತೀಚೆಗೆ ನಿರ್ಮಾಣವಾಗಿರುವ ಸಂಚಾರಿ ವಸತಿ ಸಮುಚ್ಚಯದ […]

ಶಿವಮೊಗ್ಗ : ರಸ್ತೆಯಲ್ಲಿ ಆಟವಾಡುತ್ತಿರುವಾಗ, ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸಾವು

ಶಿವಮೊಗ್ಗ :  ಎರಡು ವರ್ಷದ ಮಗುವೊಂದು ರಸ್ತೆಯಲ್ಲಿ ಆಟವಾಡುತ್ತಿರುವಾಗ ವೇಗವಾಗಿ ಬಂದಂತಹ ಕಾರು ಒಂದು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಾರು ಡಿಕ್ಕಿಯಾಗಿ ರಸ್ತೆಯಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು […]

ಶಿಕಾರಿಪುರ : ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕರಿಗೆ ಗಾಯ

ಶಿಕಾರಿಪುರ : ದೀಪಾವಳಿ ಹೋರಿ ಬೆದರಿಸುವಂತ ಸ್ಪರ್ಧೆ ನೋಡಲು ತೆರಳಿದ್ದಾಗ, ಮಾಜಿ ಶಾಸಕರಿಗೆ ಹೋರಿಯೊಂದು ತಿವಿದ ಪರಿಣಾಮ ಗಾಯಗೊಂಡಿರುವಂತ ಘಟನೆ ಶಿಕಾರಿಪುರದಲ್ಲಿ ನಡೆದಿದೆ. ತಾಲ್ಲೂಕಿನ ಬೆಳ್ಳಿಗಾವಿಯಲ್ಲಿ 2 ದಿನಗಳ ಕಾಲ ದೀಪಾವಳಿ ಪ್ರಯುಕ್ತ ಹೋರಿ […]

ನನಗೂ ಸಚಿವನಾಗಬೇಕೆಂಬ ಆಸೆ ಇದೆ : ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನನಗೂ ಸಚಿವನಾಗಬೇಕು ಎಂಬ ಆಸೆ ಇದೆ. ನಾನೇನು ರಾಜಕೀಯ ಸನ್ಯಾಸಿಯಲ್ಲ. ಆದರೇ ಹಾಗೆಂದ ಮಾತ್ರಕ್ಕೆ ನನಗೂ ಸಚಿವಸ್ಥಾನ ಕೊಟ್ಟು ಬಿಡ್ತಾರಾ? ಅದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವಾಗಿದೆ. ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವುದಾಗಿ ಸಾಗರ […]

ಅ. ೨೬ರಂದು ಸೊರಬದ ಬಂಗಾರಧಾಮ ದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ೯೩ನೇ ಜನ್ಮ ದಿನೋತ್ಸವ ಕಾರ್ಯಕ್ರಮ

ಶಿವಮೊಗ್ಗ: ಶ್ರೀ ಎಸ್. ಬಂಗಾರಪ್ಪ ಫೌಂಡೇಷನ್, ಶ್ರೀ ಎಸ್. ಬಂಗಾರಪ್ಪ ವಿಚಾರ ವೇದಿಕೆ ಇವರ ಸಂಯುಕ್ತಾಶ್ರ ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ೯೩ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಅ. ೨೬ರಂದು ಸೊರಬದ […]

ಸಕ್ರೆಬೈಲಿನ ನಾಲ್ಕು ಆನೆಗಳಿಗೆ ಅನಾರೋಗ್ಯ

ಶಿವಮೊಗ್ಗ: ರಾಜ್ಯದ ಪ್ರಮುಖ ಆನೆ ಬಿಡಾರಗಳಲ್ಲಿ ಒಂದಾದ ಸಕ್ರೆಬೈಲು ಆನೆ ಬಿಡಾರದ ನಾಲ್ಕು ಗಂಡಾನೆಗಳು ತೀವ್ರ ಅನಾರೋಗ್ಯಕ್ಕೆ ತುತ್ತಾಗಿವೆ. ಇದರಲ್ಲಿ ಆನೆ ಬಿಡಾರದ ಆನೆಗಳಾದ ಸಾಗರ್, ಬಾಲಣ್ಣ ಹಾಗೂ ಸೆರೆ ಹಿಡಿದು ತಂದಿರುವ ವಿಕ್ರಾಂತ್ ಹಾಗೂ […]

ಬಿಹಾರ ಚುನಾವಣೆಗಾಗಿ ಅಧಿಕಾರಿಗಳಿಂದ ಸಚಿವರು ವಸೂಲಿ ಮಾಡುತ್ತಿದ್ದಾರೆ : ಸಂಸದ ಬಿವೈ ರಾಘವೇಂದ್ರ ಆರೋಪ

ಶಿವಮೊಗ್ಗ : ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. B yಈ ಕುರಿತು […]

ಮತ್ತೆ ಚಿನ್ನಯ್ಯನ ವಿಚಾರಣೆ ಆರಂಭ : ಶಿವಮೊಗ್ಗಕ್ಕೆ ಆಗಮಿಸಿದ ಎಸ್‌ಐಟಿ

ಶಿವಮೊಗ್ಗ: ಧರ್ಮಸ್ಥಳದಲ್ಲಿ ಶವ ಹೂತಿಟ್ಟಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಇದೀಗ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ತಾನು ಇನ್ನೂ ಹತ್ತು ಶವಗಳನ್ನು ಹೂತಿಟ್ಟಿರುವುದಾಗಿ ನ್ಯಾಯಾಲಯದ ಮುಂದೆ […]

ಶಿಕಾರಿಪುರ: ಬಗನಕಟ್ಟೆ ಸರ್ಕಾರಿ ಶಾಲಾ ಆವರಣದಲ್ಲಿ ಹೆಜ್ಜೇನು ದಾಳಿ ಗಾಯಗೊಂಡ ವಿದ್ಯಾರ್ಥಿಗಳು

ಶಿಕಾರಿಪುರ: ತಾಲೂಕಿನ ಬಗನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರ ಬೆಳಿಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ […]

[pj-news-ticker]