Trending

ತೀರ್ಥಹಳ್ಳಿ : ರಸ್ತೆಯಲ್ಲಿರುವ ಗುಂಡಿ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕಾರು..!

ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ ತೀರ್ಥಹಳ್ಳಿ ಮಾರ್ಗದ ಪಟ್ಟಣದ ಕುಶಾವತಿಯಿಂದ ಬದನೇಹಿತ್ಲು ಬಳಿ  ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಎರಡು ವಾಹನಗಳು ಉಜ್ಜಿಕೊಂಡು ಅದನ್ನು ತಪ್ಪಿಸಲು ಹೋದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ […]

ಹೊಸನಗರ: ಬಸ್ – ಲಾರಿ ನಡುವೆ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯ

ಹೊಸನಗರ: ಲಾರಿ ಬಸ್ಸಿನ‌ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಿಟ್ಟೂರು ಗುರುಟೆ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ.. ಸಾಗರದಿಂದ ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು […]

ತೀರ್ಥಹಳ್ಳಿ : ಬೊಲೆರೋ- ಬೈಕ್ ಅಪಘಾತ : ಓರ್ವ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ : ಬೊಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಟ್ಟಣದ ಬಾಳೆಬೈಲ ಸಮೀಪ  ಮಂಗಳವಾರ ನಡೆದಿದೆ. ಹುಂಚದಕಟ್ಟೆಯ ನಿಟ್ಟೂರು ಸಮೀಪದ ನಿವಾಸಿ ಚರಣ್ (23) ಸ್ಥಳದಲ್ಲೇ ಮೃತಪಟ್ಟ […]

‘ಮೆಸ್ಕಾಂ ಇಲಾಖೆ’ಯ ನಿರ್ಲಕ್ಷ್ಯಕ್ಕೆ ಸೊರಬದ ಉಳವಿಯಲ್ಲಿ ಯುವಕನಿಗೆ ‘ವಿದ್ಯುತ್ ಶಾಕ್’

ಸೊರಬ : ಉಳವಿಯ ಪೆಟ್ರೋಲ್ ಬಂಕ್ ಸಮೀಪದಲ್ಲಿ ಟ್ರಿಲ್ಲರ ಹೊಡೆಯುತ್ತಿದ್ದಾಗ ವಿದ್ಯುತ್ ಶಾಕ್ ನಿಂದ ಪತ್ರೆಸಾಲಿನ ಯುವಕ ಅರುಣ್ ಕುಮಾರ್(31) ಗಂಭೀರವಾಗಿ ಗಾಯಗೊಂಡಿದ್ದಾರೆ. ಡೆಡ್ ಲೈನ್ ಎಂದು ಮೆಸ್ಕಾಂ ಇಲಾಖೆ ನಿರ್ಲಕ್ಷ್ಯ, ಯುವಕನಿಗೆ ವಿದ್ಯುತ್ […]

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡವೆಂದು ಮನೆಯಿಂದಲೇ ಪ್ರತಿಭಟನೆ ಧ್ವನಿ ಬರಬೇಕು : ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಆಘಾತಕಾರಿ ಯೋಜನೆ. ಇದರ ಶವ ದಹನವಾಗಲೇಬೇಕು. ಯೋಜನೆ ಬೇಡ ಎಂದು ಪ್ರತಿಯೊಂದು ಮನೆಯಿಂದಲೂ ಪ್ರತಿಭಟನೆ ಧ್ವನಿ ಬರಬೇಕು ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್ ಕರೆ ನೀಡಿದರು. […]

ಶಿವಮೊಗ್ಗ : ನಿರ್ಮಾಣ ಹಂತದ ಕಟ್ಟಡದಿಂದ ಹಾರಿ ಯುವಕ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಜಿಲ್ಲೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಮೇಲಿನಿಂದ ಕೆಳಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಶಿವಮೊಗ್ಗ ನಗರದ ದುರ್ಗಿಗುಡಿ ರಸ್ತೆಯ ಶನಿ ಮಹಾತ್ಮ ಸ್ವಾಮಿ ದೇವಾಲಯ ಹಿಂಭಾಗದ ರಸ್ತೆಯಲ್ಲಿರುವಂತ ನಿರ್ಮಾಣ ಹಂತದ […]

ಶಿವಮೊಗ್ಗ: ಬಿಸ್ಕೆಟ್​ ಪ್ಯಾಕ್​ನಲ್ಲಿ ಗಾಂಜಾ ಇಟ್ಟು ಜೈಲಿನಲ್ಲಿದ್ದ ಸ್ನೇಹಿತನಿಗೆ ಕೊಡಲು ಯತ್ನ : ಇಬ್ಬರ ಬಂಧನ

ಶಿವಮೊಗ್ಗ: ನಗರದ ಹೊರ ವಲಯದಲ್ಲಿರುವ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಗೆ ನೀಡಲು ಬಿಸ್ಕೆಟ್ ಪ್ಯಾಕೆಟ್​ನಲ್ಲಿ ಅಕ್ರಮವಾಗಿ ಗಾಂಜಾ, ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ರಾಹಿಲ್ (19) […]

ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬೇಡಿ : ಅರಣ್ಯಾಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಖಡಕ್ ವಾರ್ನಿಂಗ್

ಶಿವಮೊಗ್ಗ : ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ […]

ಹೊಸನಗರ : ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿ ಸಾವು

ಹೊಸನಗರ : ಜಾನುವಾರುಗಳಿಗೆ ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತೂರು ಗ್ರಾಮದಲ್ಲಿ ನಡೆದಿದೆ. ಹುಚ್ಚನಾಯಕ್(65) ಮೃತಪಟ್ಟವರು ಎಂದು […]

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೂಮಿ ಕೊಟ್ಟವರಿಗೆ ಸಿಗದ ನಿವೇಶನ : ರೈತರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದವರಿಗೆ ಪ್ರತಿಯಾಗಿ ನಿವೇಶನ ನೀಡಬೇಕು ಎಂದು ಆಗ್ರಹಿಸಿ, ಏರ್ಪೋಟ್ ಮುಂದೆ ಭೂಮಿ ಕಳೆದುಕೊಂಡ ರೈತರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ. ಕಳೆದ 15 ವರ್ಷಗಳ‌ ಹಿಂದೆ ವಿಮಾನ‌ […]

[pj-news-ticker]