ಶಿವಮೊಗ್ಗ : ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕಾರಣ ಆತ್ಮರಕ್ಷಣೆಗಾಗಿ ಪೊಲೀಸರು […]
Category: Shimoga
ಶಿವಮೊಗ್ಗ: ಸಮೀಕ್ಷೆ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ, ದರೋಡೆಗೆ ಯತ್ನ
ಶಿವಮೊಗ್ಗ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಗಣತಿ ನಡೆಸುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಮನೆಯಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದ ಆಜಾದ್ ನಗರದಲ್ಲಿ ನಡೆದಿದೆ. ಆಜಾದ್ ನಗರದ ಎರಡನೇ ತಿರುವಿನಲ್ಲಿ […]
ಶಿವಮೊಗ್ಗ ಜಿಲ್ಲೆಯಲ್ಲಿ ಶೇ.80ರಷ್ಟು ಗಣತಿ ಮುಕ್ತಾಯ : ಡಿಸಿ
ಶಿವಮೊಗ್ಗ: ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಗಣತಿ ಯಶಸ್ವಿಯಾಗಿ ನಡೆಯುತ್ತಿದ್ದು, ಶೇ.80ರಷ್ಟು ಗಣತಿ ಮುಗಿದಿದೆ. ಉಳಿದ ಶೇ.20ರಷ್ಟಕ್ಕೆ ಜನರನ್ನು ತಲುಪುವುದು ಸವಾಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಈ ಕುರಿತು ಇಂದು ಮಾತನಾಡಿರುವ ಅವರು, ಜಿಲ್ಲೆಯಲ್ಲಿ […]
ಶಿವಮೊಗ್ಗದಲ್ಲಿ ಹಾಡಹಗಲೇ ಚಾಕು ಇರಿತ
ಶಿವಮೊಗ್ಗ: ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಊರಗಡೂರಿನಲ್ಲಿ ಹಾಡಹಗಲೇ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಫರ್ದಿನ್ ಮತ್ತು ಆತನ ಸಹೋದರ ಹಾಗೂ ಸ್ನೇಹಿತ ಆರೋಪಿಗಳಾಗಿದ್ದಾರೆ. ಶಬ್ಬೀರ್ ಮತ್ತು […]
ರಾಜ್ಯದಲ್ಲಿ ಇದುವರೆಗು ಶೇ.56ರಷ್ಟು ‘ಜಾತಿ ಗಣತಿ’ ಸಮೀಕ್ಷೆ ಪೂರ್ಣಗೊಂಡಿದೆ : ಮಧು ಬಂಗಾರಪ್ಪ
ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು ಆರಂಭದಲ್ಲಿ ಸರ್ವರ್ ಹಾಗೂ ಕೆಲವು ತಾಂತ್ರಿಕ ದೋಷಗಳು ಕಂಡು ಬಂದು ಸಮೀಕ್ಷೆ ಕುಂಟಿತವಾಗಿತ್ತು ಇದೀಗ ರಾಜ್ಯದಲ್ಲಿ […]
ಶಿವಮೊಗ್ಗ : ಪುತ್ರಿಯನ್ನು ಮಚ್ಚಿನಿಂದ ಕೊಂದು ತಾಯಿ ಆತ್ಮಹತ್ಯೆಗೆ ಶರಣು
ಶಿವಮೊಗ್ಗ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಪುತ್ರಿಯನ್ನು ಮಚ್ಚಿನಿಂದ ಕೊಲೆ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ತಾಯಿ ಸೂಸೈಡ್ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಜಿಲ್ಲಾ […]
ಹೊಳೆಹೊನ್ನೂರು: ಕಾರು – ಬೈಕ್ ಡಿಕ್ಕಿ : ವ್ಯಕ್ತಿ ಸಾವು
ಹೊಳೆಹೊನ್ನೂರು: ಸಮೀಪದ ಅರಹತೋಳಲು ಕೈಮರದ ಬಳಿ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಭಗವತಿಕೆರೆ ಗ್ರಾಮದ ನಾಗನಾಯ್ಕ್ (50) ಮೃತ ದುರ್ದೃವಿ. ಭಗವತಿಕೆರೆಯ ನಾಗನಾಯ್ಕ್ ಅರಹತೋಳಲು […]
ಶಿವಮೊಗ್ಗ : ಗಣತಿ ಟಾರ್ಗೆಟ್ ಮುಗಿಸಿದ ಶಿಕ್ಷಕರಿಗೆ ಸನ್ಮಾನಿಸಿದ ಡಿಸಿ ಗುರುದತ್ತ ಹೆಗಡೆ
ಶಿವಮೊಗ್ಗ: ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಗಣತಿಯಲ್ಲಿ ಭಾಗಿಯಾಗಿ ನಿಗದಿತ ಅವಧಿಗಿಂತ ಮುಂಚೆಯೇ ಸಮೀಕ್ಷೆ ಕಾರ್ಯ ಮುಗಿಸಿದ ಶಿವಮೊಗ್ಗ ತಾಲೂಕಿನ ಐವರು ಶಿಕ್ಷಕರಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹಾರ, ಶಾಲು ಹಾಕಿ ಸನ್ಮಾನ ಮಾಡಿ ಪ್ರೋತ್ಸಾಹ […]
ಸಾಗರ : ಟೆಂಪೋ ಟ್ರಾವೆಲ್ ವಾಹನ ಪಲ್ಟಿ : 14 ಜನರಿಗೆ ಗಾಯ
ಸಾಗರ: ಬೆಂಗಳೂರಿನಿಂದ ಸಿಗಂದೂರು ದೇವಸ್ಥಾನಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ ವಾಹನ ಪಲ್ಟಿಯಾಗಿ 14 ಜನರು ಗಾಯಗೊಂಡ ಘಟನೆ ಸೆ.28ರ ರವಿವಾರ ತಾಲೂಕಿನ ಆವಿನಹಳ್ಳಿ ಸಮೀಪದ ಕೂರನಕೊಪ್ಪ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ 14 ಜನರು ಸಿಗಂದೂರು ಚೌಡೇಶ್ವರಿ […]
ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಗೀತಾ ಶಿವರಾಜ್ ಕುಮಾರ್ ಘೋಷಣೆ
ಶಿವಮೊಗ್ಗ: ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಈ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ […]
