Trending

ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಶಿವಮೊಗ್ಗದಲ್ಲಿ ಬಂಜಾರ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ : ಸರ್ಕಾರದ ವಿರುದ್ಧ ಆಕ್ರೋಶ

ಶಿವಮೊಗ್ಗ : ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಸೆ.12ರಿಂದ ಶಿವಮೊಗ್ಗ ಜಿಲ್ಲಾ ಧಿಕಾರಿಗಳ ಕಛೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ […]

ಹೊಸ ಆಸ್ಪತ್ರೆ ನಿರ್ಮಾಣ: ಪರವಾನಗಿ ಸರಳೀಕರಣಕ್ಕೆ ಒತ್ತು- ಡಾ.ಶರಣಪ್ರಕಾಶ್ ಪಾಟೀಲ

ಶಿವಮೊಗ್ಗ: ‘ಹೊಸ ಆಸ್ಪತ್ರೆ ಪ್ರಾರಂಭಿಸಲು 52ಕ್ಕೂ ಹೆಚ್ಚು ಪರವಾನಗಿಗಳನ್ನು ಸರ್ಕಾರದಿಂದ ಪಡೆಯಬೇಕು ಎನ್ನುವುದು ಗಮನಕ್ಕೆ ಬಂದಿದೆ. ಇದನ್ನು ಪರಿಶೀಲಿಸಿ ಸರಳೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ […]

ಆಗುಂಬೆ ಘಾಟಿ : ಭಾರೀ ಪ್ರಮಾಣದಲ್ಲಿ ಧರೆ ಕುಸಿತ – ವಾಹನ ಸಂಚಾರ ಸ್ಥಗಿತ

ತೀರ್ಥಹಳ್ಳಿ : ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಶುಕ್ರವಾರ ಸಂಜೆ ಭಾರೀ ಪ್ರಮಾಣದಲ್ಲಿ ಧರೆ ಕುಸಿದಿದ್ದು, ವಾಹನದ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತವಾಗಿದೆ. ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭೂ ಕುಸಿತ […]

ಶಿವಮೊಗ್ಗ ಏರ್‌ಪೋರ್ಟ್‌ ಡಿವಿಆರ್‌ ಅಳವಡಿಕೆಗೆ ಅನುದಾನ : ಮಧು

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೇವಿಗೇಶನ್‌ ಉಪಕರಣ ಡಿವಿಆರ್‌ ಅಳವಡಿಕೆಗೆ ರಾಜ್ಯ ಸರಕಾರ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಿದ್ದು, 6.50 ಕೋಟಿ ರೂ. ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ಲಭಿಸಿದೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ […]

ಶಿವಮೊಗ್ಗ : ಜೈಲು ಸೇರಿದ್ದ ಮೂರೇ ದಿನಕ್ಕೆ ಮೃತಪಟ್ಟ ವಿಚಾರಣಾಧೀನ ಖೈದಿ

ಶಿವಮೊಗ್ಗ: ವಿಚಾರಣಾಧೀನ ಖೈದಿಯಾಗಿ ಶಿವಮೊಗ್ಗ ಜೈಲು ಸೇರಿದ್ದ ವ್ಯಕ್ತಿಯೊಬ್ಬ ಮೂರೇ ದಿನಕ್ಕೆ ಮೃತಪಟ್ಟಿದ್ದಾನೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಮನ್ಸೂರ್ (43) ಮೃತ ವಿಚಾರಣಾಧೀನ ಖೈದಿ. ಸೆ.15ರಂದು ಮನ್ಸೂರ್ ಶಿವಮೊಗ್ಗ ಜೈಲು ಸೇರಿದ್ದ. ಅನಾರೋಗ್ಯದ ಹಿನ್ನೆಲೆ […]

ಶಿವಮೊಗ್ಗ: ವಿದ್ಯಾನಗರದ ಮನೆಯೊಂದಕ್ಕೆ ನುಗ್ಗಿ ಚಿನ್ನ- ನಗದು ದೋಚಿದ ‌ಕಳ್ಳರ ಗ್ಯಾಂಗ್

ಶಿವಮೊಗ್ಗ: ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾನಗರದ ಚಾನಲ್ ಏರಿ ರಸ್ತೆಯ ಮನೆಯೊಂದಕ್ಕೆ ಐವರು ಕಳ್ಳರ ಗ್ಯಾಂಗ್ ನುಗ್ಗಿ ಚಿನ್ನ, ನಗದು ದರೋಡೆ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಐವರು ಕಳ್ಳರು ಚಡ್ಡಿ, ಸೊಂಟಕ್ಕೆ […]

ಶಿವಮೊಗ್ಗ : ತಾಯಿಯನ್ನು ಚಿಕಿತ್ಸೆಗೆ ದಾಖಲಿಸಿ ಆಸ್ಪತ್ರೆ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ

ಶಿವಮೊಗ್ಗ: ತಾಯಿಯನ್ನು ಮೆಗ್ಗಾನ್ ಆಸ್ಪತೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದ ಯುವಕ ಆಸ್ಪತ್ರೆ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಸುರಹೊನ್ನೆಯ ಆಕಾಶ್(30) ಆತ್ಮಹತ್ಯೆಮಾಡಿಕೊಂಡ ಯುವಕ. ಆಸ್ಪತ್ರೆಯ ಆವರಣದಲ್ಲಿರುವ ಮಾರ್ಗಸೂಚಿ ಬೋರ್ಡಿಗೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂರು ದಿನದಿಂದ ಆಸ್ಪತೆಯಲ್ಲಿ ತಾಯಿ ಜೊತೆ ಇದ್ದ ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ದೊಡ್ಡ ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಝೀರೋ ಟ್ರಾಫಿಕ್ ನಲ್ಲಿ ತೀರ್ಥಹಳ್ಳಿಯ ಯುವಕ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್

ಶಿವಮೊಗ್ಗ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಯುವಕನನ್ನು ಝೀರೋ ಟ್ರಾಫಿಕ್ ನಲ್ಲಿ ಮಣಿಪಾಲ್ ಆಸ್ಪತ್ರೆ ಗೆ ಶಿಫ್ಟ್ ಮಾಡಲಾದ ಘಟನೆ ಸೆ.17ರ ಬುಧವಾರ ನಡೆಯಿತು. ತೀರ್ಥಹಳ್ಳಿ ತಾಲೂಕಿನ ಹುಂಚ ಹೋಬಳಿಯ ಶಂಕರಹಳ್ಳಿ ಗ್ರಾಮದ ಶ್ರೇಯಾಂಕ ಎಂಬ […]

ರಿಪ್ಪನ್ ಪೇಟೆ  : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು.. ಮಹಿಳೆ ಸಾವು, ಇಬ್ಬರು ಗಂಭೀರ

ರಿಪ್ಪನ್ ಪೇಟೆ (ಶಿವಮೊಗ್ಗ): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ಮಂಗಳವಾರ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ […]

ಸಾಗರ : ಕೋಳಿ ಕೂಗೋದ್ರಿಂದ ನಿದ್ರೆ ಬರ್ತಿಲ್ಲವೆಂದು ಪೊಲೀಸರಿಗೆ ದೂರು

ಸಾಗರ : ಪಕ್ಕದ ಮನೆಯವರು ಸಾಕಿರುವಂತ ಕೋಳಿ ಕೂಗೋದರಿಂದ ನಿದ್ದೆ ಮಾಡೋದಕ್ಕೆ ಆಗುತ್ತಿಲ್ಲ. ನನ್ನ ನಿದ್ದೆಗೆ ತೊಂದರೆ ಆಗಿದೆ. ಕೋಳಿ ಸಾಗಿರುವಂತ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿರುವಂತ ಘಟನೆ ಸಾಗರದಲ್ಲಿ […]

[pj-news-ticker]