Trending

ಆಗುಂಬೆ ಬಳಿ ಮತ್ತೆ ಕಾಡಾನೆ ಪ್ರತ್ಯಕ್ಷ..! ; ಅರಣ್ಯ ಇಲಾಖೆ ಎಚ್ಚರಿಕೆ

ತೀರ್ಥಹಳ್ಳಿ : ಇತ್ತೀಚಿಗೆ ಆಗುಂಬೆ ಗ್ರಾಮಪಂಚಾಯತಿ ಹಾಗೂ ಬಿದರಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಗಸರಕೋಣೆ, ಕಾರೆಕುಂಬ್ರಿ, ಜಡ್ಡು, ಮಳಲಿ, ತಲ್ಲೂರು, ಆಗುಂಬೆ, ಉಳುಮಡಿ ಭಾಗದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆ ಸಂಚರಿಸುತ್ತಿರುವುದಾಗಿ ಅರಣ್ಯ ಇಲಾಖೆಯ ಪ್ರಕಟಣೆ […]

ಗಣೇಶ ವಿಸರ್ಜನೆ ವೇಳೆ ಮೃತಪಟ್ಟವರಿಗೆ ಪರಿಹಾರ ನೀಡಲು ಮೀನಮೇಷ : ಶೋಭಾ ಕಿಡಿ

ಶಿವಮೊಗ್ಗ : ‘ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟವರಿಗೆ ತಕ್ಷಣ ಪರಿಹಾರ ಕೊಡುತ್ತೀರಿ. ಹಾಸನದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಹೆಚ್ಚಿನ ಪರಿಹಾರ ಘೋಷಿಸಲು […]

ಹೊಸನಗರ : ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವು

ಹೊಸನಗರ : ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಚಕ್ರ ಡ್ಯಾಂ ಹಿನ್ನೀರಿನಲ್ಲಿ ನಡೆದಿದೆ. ಹೊಳೆ ದಾಟುವಾಗ ತೆಪ್ಪ ಮಗುಚಿ 20 ವರ್ಷದ ಪೂರ್ಣೇಶ್ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕಟ್ಟಿನಕಾರು […]

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಯದ್ವ-ತದ್ವ ಚಾಲನೆ : ಬೈಕ್, ಆಟೋ ಸೇರಿ ನಾಲ್ಕು ವಾಹನಗಳಿಗೆ ಅಪಘಾತ

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಕಾರು ಚಾಲಕನೊಬ್ಬ ಯದ್ವ ತದ್ವ ಚಾಲನೆ ಮಾಡಿ ಬೈಕ್, ಆಟೋ, ಕಾರು ಸೇರಿ ನಾಲ್ಕು ವಾಹನಗಳಿಗೆ ಅಪಘಾತ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಮೂಲದ ಕುಮಾರ್ ಎಂಬಾತ […]

ಸಾಗರ : ಕ್ಷುಲ್ಲಕ್ಕೆ ಕಾರಣಕ್ಕೆ ಯುವಕನಿಗೆ ಚಾಕು ಇರಿತ : ಆರೋಪಿಗಳು ಪೋಲೀಸ್ ವಶಕ್ಕೆ

ಸಾಗರ : ತಾಲೂಕಿನಲ್ಲಿ ನಿನ್ನೆ ರಾತ್ರಿ ಯುವಕರ ನಡುವೆ ಕ್ಷುಲ್ಲಕ್ಕೆ ಕಾರಣಕ್ಕೆ ಜಗಳವಾಗಿದ್ದು, ಈ ವೇಳೆ ಯುವಕನೋರ್ವನ ಕೈಗೆ ಚಾಕುವಿನಿಂದ ಇರಿಯಲಾಗಿದೆ.ಗಾಯಗೊಂಡ ಯುವಕ ಸುಪ್ರೀತ್‌ ಎಂದು ತಿಳಿದುಬಂದಿದೆ. ಸದ್ಯ ಚಾಕು ಇರಿದ ಇಬ್ಬರು ಆರೋಪಿಗಳನ್ನು […]

ರಾಜ್ಯದ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಹಾಗೂ ಈ ಕುರಿತು ರಾಜ್ಯದ ಸಂಸದರು ಧ್ವನಿ ಎತ್ತುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹರಿಹಾಯ್ದರು. ಭದ್ರಾ ಅಣೆಕಟ್ಟಿಗೆ ಬಾಗಿನ ಅರ್ಪಿಸಿ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ […]

ರಿಪ್ಪನ್ ಪೇಟೆ : ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕ ಗುಂಡು ಹಾರಿ ವ್ಯಕ್ತಿ ಸಾವು

ರಿಪ್ಪನ್ ಪೇಟೆ: ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ.12ರ ಶುಕ್ರವಾರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಡೆದಿದೆ. ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ […]

ಶಿಕಾರಿಪುರ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಸಂಗಾತಿಗಳು

ಶಿಕಾರಿಪುರ : ತಾಲೂಕಿನ ಅಂಬಾರಕೊಪ್ಪ ಕ್ರಾಸ್ ಬಳಿ ಬೈಕ್​​ನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದ ಪರಿಣಾಮ ಒಟ್ಟಿಗೆ ಬಾಳಿ ಬದುಕಬೇಕಾದ ಜೋಡಿಯೊಂದು ಮದುವೆಗೂ ಮುನ್ನವೇ ಸಾವಿನಲ್ಲಿ ಒಂದಾಗಿದ್ದಾರೆ. ಬಸವನಗೌಡ (24) ಹಾಗೂ ರೇಖಾ (22) ಮೃತರು ಎಂಬುದು […]

ಸೊರಬದ ಅವಲಗೋಡು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ‘7 ತಿಂಗಳ ಚಿರತೆ ಮರಿ’ ಸಾವು

ಶಿವಮೊಗ್ಗ: ಸೊರಬ ಮತ್ತು ಸಾಗರ ಮುಖ್ಯರಸ್ತೆಯ ಅವಲಗೋಡು ಬಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಸೊರಬ-ಸಾಗರ ಮುಖ್ಯ ರಸ್ತೆಯ ಅವಲಗೋಡು ಬಳಿಯಲ್ಲಿ ಸೆ.10ರ ಬುಧವಾರ  […]

ಮುಂದಿನ ಜನ್ಮದಲ್ಲಿ ‘ಮುಸ್ಲಿಂ’ ಆಗಿ ಹುಟ್ಟುವ ಆಸೆ : ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ವಿರುದ್ಧ ಬಿಜೆಪಿ ಕಿಡಿ

ಶಿವಮೊಗ್ಗ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಮುಸ್ಲಿಂರು ಕಲ್ಲು ತೂರಾಟ ನಡೆಸಿರುವ ಘಟನೆ ರಾಜ್ಯದಲ್ಲಿನ ಹಿಂದೂಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವಂತೆಯೇ ಮುಂದಿನ ಜನ್ಮದಲ್ಲಿ ನಾನು ಮುಸ್ಲಿಂ ಆಗಿ ಹುಟ್ಟಬೇಕು ಎಂದು ಭದ್ರಾವತಿ ಕಾಂಗ್ರೆಸ್ […]

[pj-news-ticker]