Trending

ಶಿವಮೊಗ್ಗ: ಬೈಕ್‌ ಅಪಘಾತದಲ್ಲಿ ರಸ್ತೆಗೆ ಬಿದ್ದ ಯುವತಿ ಮೇಲೆ ಹರಿದ ಬಸ್ – ಯುವತಿ ಸಾವು

ಶಿವಮೊಗ್ಗ: ಎರಡು ಬೈಕ್ ಗಳ ನಡುವಿನ ಅಪಘಾತದಲ್ಲಿ ಕೆಳಗೆ ಬಿದ್ದ ಯುವತಿ ಮೇಲೆ ಖಾಸಗಿ ಬಸ್ ಹತ್ತಿ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ನಡೆದಿದೆ. ದುಮ್ಮಳ್ಳಿ ತಾಂಡಾದ […]

ಶಿವಮೊಗ್ಗ: ತಡರಾತ್ರಿವರೆಗೂ ಮೆರವಣಿಗೆ : ನಸುಕಿನ ಜಾವ ಹಿಂದೂ ಮಹಾಸಭಾ ಗಣಪನ ವಿಸರ್ಜನೆ

ಶಿವಮೊಗ್ಗ: ಇಲ್ಲಿನ ಹಿಂದೂ ಸಂಘಟನಾ ಮಹಾಮಂಡಳಿಯ (ಹಿಂದೂ ಮಹಾಸಭಾ) ಗಣೇಶನ ವಿಸರ್ಜನೆ ಭಾನುವಾರ ಬೆಳಗಿನ ಜಾವ 3.50ಕ್ಕೆ ತುಂಗಾ ನದಿಯ ಭೀಮನ ಮಡುವಿನಲ್ಲಿ ನೆರವೇರಿತು. ಶನಿವಾರ ಬೆಳಿಗ್ಗೆ 11 ಗಂಟೆಗೆ ಕೋಟೆ ಭೀಮೇಶ್ವರನ ಗುಡಿಯಿಂದ ಗಣೇಶನ […]

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಆರಂಭ

ಶಿವಮೊಗ್ಗ: ಇಲ್ಲಿನ ಭೀಮೇಶ್ವರ ಗುಡಿಯಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಶನಿವಾರ ಆರಂಭಗೊಂಡಿದೆ. ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್, ಎಂ.ಶ್ರೀಕಾಂತ್, ಎಚ್.ಸಿ.ಯೋಗೀಶ್ […]

ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆ ನಾಳೆ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ಶಿವಮೊಗ್ಗದ ನಗರದ ಅಂಗನವಾಡಿ, 1ರಿಂದ 10ನೇ ತರಗತಿಯವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭಾರೀ ಸಂಖ್ಯೆಯಲ್ಲಿ […]

ರಿಪ್ಪನ್ ಪೇಟೆ : ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಪೋಕ್ಸೋ ಕೇಸ್

ರಿಪ್ಪನ್ ಪೇಟೆ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು […]

ಸಮೀರ್‌ನನ್ನು ಒದ್ದು ಒಳಗೆ ಹಾಕಿ : ಬಿ.ವೈ.ವಿಜಯೇಂದ್ರ

ಶಿವಮೊಗ್ಗ: ಧರ್ಮಸ್ಥಳದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ತರಬೇಡಿ. ನಿಮಗೆ ಪ್ರಾಮಾಣಿಕತೆ ಇದ್ದರೆ ಸಮೀರ್‌ನನ್ನು ಮೊದಲು ಒದ್ದು ಒಳಗೆ ಹಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮೀರ್‌ ಜಾಮೀನು […]

ಶಿವಮೊಗ್ಗ: ಜಿಲ್ಲೆಯ 21 ಶಿಕ್ಷಕರಿಗೆ ಅತ್ಯುತ್ತಮ, 19 ಶಿಕ್ಷಕರಿಗೆ ವಿಶೇಷ ಶಿಕ್ಷಕರ ಪ್ರಶಸ್ತಿ

ಶಿವಮೊಗ್ಗ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು ಆಯ್ಕೆಯಾಗಿದ್ದಾರೆ ಎಂದು […]

ಶಿವಮೊಗ್ಗ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರ ತಾಲ್ಲೂಕಿನ ಚಿನ್ನಮನೆ ಸಮೀಪ ನಡೆದಿದೆ. ಕಾರು ಶಿವಮೊಗ್ಗ ಕಡೆಯಿಂದ ಆಯನೂರು ಮಾರ್ಗವಾಗಿ ರಿಪ್ಪನ್‌ಪೇಟೆ ಕಡೆಗೆ ತೆರಳುತಿತ್ತು. ಹೆದ್ದಾರಿಯಲ್ಲಿ ಸಾಗುವಾಗ ಮಾವಿನ […]

ಹೊಳೆಹೊನ್ನೂರು: ಗಣಪತಿ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ 10 ವರ್ಷದ ಬಾಲಕ ಸಾವು

ಹೊಳೆಹೊನ್ನೂರು: ಗಣಪತಿ ವಿಸರ್ಜನೆ ಮಾಡುವ ವೇಳೆ ನೀರಿನಲ್ಲಿ ಮುಳುಗಿ 10 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ನಡೆದಿದೆ. ಇಟ್ಟಿಗೆಹಳ್ಳಿಯ ಕುಶಾಲ್ (10) ಮೃತ ಬಾಲಕ. ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು […]

ಆನಂದಪುರ : ನಾಗರಹಾವು ಕಚ್ಚಿ ವ್ಯಕ್ತಿ ಸಾವು

ಆನಂದಪುರ: ನಾಗರಹಾವು ಕಚ್ಚಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸೆ.2ರ ಮಂಗಳವಾರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ಆಚಾಪುರ ಗ್ರಾ.ಪಂ. ವ್ಯಾಪ್ತಿಯ ಚನ್ನಕೊಪ್ಪ ಗ್ರಾಮದ ವೀರೇಶ್ (40) ಮೃತಪಟ್ಟ ವ್ಯಕ್ತಿ. ವೀರೇಶ್ ಮಂಗಳವಾರ ಬೆಳಗ್ಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಾಗರಹಾವು […]

[pj-news-ticker]