ಶಿವಮೊಗ್ಗ: ರಾಜ್ಯದಲ್ಲಿ ನೂತನವಾಗಿ ಆರಂಭಿಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ ಸಂಖ್ಯೆಯನ್ನು 500ರಿಂದ 800ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ […]
Category: Shimoga
ಸಾಗರ: ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ
ಸಾಗರ: ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿರುವಂತ ಘಟನೆ ನಡೆದಿದೆ. ಜನ್ನತ್ ನಗರದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. 3 […]
ಶಿವಮೊಗ್ಗ : ಅಣ್ಣನಿಂದ ಗರ್ಭಿಣಿಯಾದ ಬಾಲಕಿ, ದೂರು ದಾಖಲು
ಶಿವಮೊಗ್ಗ: 9ನೇ ತರಗತಿ ಓದುತ್ತಿರುವ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧ 16 ವರ್ಷ 9 ತಿಂಗಳು ವಯಸ್ಸಿನ ಬಾಲಕಿಯ ಅಣ್ಣನೇ ಕೃತ್ಯ ಎಸಗಿರುವುದಾಗಿ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ […]
ಶಿವಮೊಗ್ಗ : ಸೆ.6ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ – ಈ ಸಂಚಾರ ಮಾರ್ಗ ಬದಲಾವಣೆ
ಶಿವಮೊಗ್ಗ : ದಿನಾಂಕ: 06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ […]
ಶಿವಮೊಗ್ಗ: ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ – ಗೊಂದಲದ ಹೇಳಿಕೆ ನೀಡುತ್ತಿರುವ ಬಾಲಕಿ
ಶಿವಮೊಗ್ಗ: 9ನೇ ತರಗತಿ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸರು ಅಲರ್ಟ್ ಆಗಿದ್ದಾರೆ. ಘಟನೆ ಸಂಬಂಧ ಮಕ್ಕಳ ಕಲ್ಯಾಣ […]
ಶಿಕಾರಿಪುರ: ಚಿರತೆಯ ಕಳೇಬರ ಪತ್ತೆ : ಸಾವಿಗೆ ಸ್ಪಷ್ಟ ಕಾರಣ ಇಲ್ಲ
ಶಿಕಾರಿಪುರ: ಚಿರತೆಯೊಂದರ ಕಳೇಬರ ಪತ್ತೆಯಾದ ಘಟನೆ ತಾಲೂಕಿನ ಹೊಸೂರು ಹೋಬಳಿಯಲ್ಲಿ ಗೊಗ್ಗ ಗ್ರಾಮದ ಸಮೀಪ ರಾಜ್ಯ ಅರಣ್ಯದ ಸರ್ವೆ ನಂ.197ರಲ್ಲಿ ಶುಕ್ರವಾರ ನಡೆದಿದೆ. ಎಂಪಿಎಂ ನೀಲಗಿರಿ ನಡುತೋಪಿನಲ್ಲಿ ಚಿರತೆ ಕಳೇಬರ ಪತ್ತೆಯಾಗಿದ್ದು, ಅದರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. […]
ಜೋಗಗುಂಡಿಗೆ ಬಿದ್ದು ಸಾಯಲು ಬಂದವನ ಮನಃಪರಿವರ್ತಿಸಿ ಊರಿಗೆ ಕಳಿಸಿದ ಎಸ್ಐ
ಶಿವಮೊಗ್ಗ: ಜೋಗ್ ಫಾಲ್ಸ್ ನಲ್ಲಿ ಜಿಗಿದು ಆತ್ಮಹ*ತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಾಪಾರಿಯೊಬ್ಬರಿಗೆ ಕಾರ್ಗಲ್ ಸಬ್ ಇನ್ಸ್ ಪೆಕ್ಟರ್ ಬುದ್ಧಿ ಹೇಳಿ ಆತ್ಮಹತ್ಯೆ ನಿರ್ಧಾರ ಬದಲಿಸುವಂತೆ ಮಾಡಿ ಆತನ ಊರಿಗೆ ಕಳುಹಿಸಿದ ಘಟನೆ ಜೋಗದಲ್ಲಿ ನಡೆದಿರುವ ಬಗ್ಗೆ […]
ಶಿವಮೊಗ್ಗ : ವಾರಂಟಿಯಿದ್ದರೂ ರಿಪೇರಿಗೆ ಹಣ ಕೇಳಿದ ಓಲಾ ಸರ್ವಿಸ್ ಸೆಂಟರ್ ಗೆ 67,348 ಪರಿಹಾರ ನೀಡಲು ಕೋರ್ಟ್ ಆದೇಶ
ಶಿವಮೊಗ್ಗ : ಶಂಕರಯ್ಯ, ಶಿವಮೊಗ್ಗ ಇವರು ವ್ಯವಸ್ಥಾಪಕರು, ಓಲಾ ಸರ್ವೀಸ್ ಸೆಂಟರ್ ಶಿವಮೊಗ್ಗ, ಎಂ.ಡಿ ಓಲಾ ಎಲೆಕ್ಟ್ರಿಕಲ್ ಟೆಕ್ನಾಲಾಜಿ ಪ್ರೈ.ಲಿ ಬೆಂಗಳೂರು ಹಾಗೂ ವ್ಯವಸ್ಥಾಪಕರು ಓಲಾ ಎಲೆಕ್ಟ್ರಿಕಲ್ ಟೆಕ್ನಾಲಾಜಿ ಪ್ರೈವೆಟ್ ಲಿ. ಬೆಂಗಳೂರು ಇವರ […]
ಭಾರೀ ಮಳೆ ಹಿನ್ನಲೆ, ನಾಳೆ ಸಾಗರ ತಾಲ್ಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿದ ತಹಶೀಲ್ದಾರ್
ಶಿವಮೊಗ್ಗ: ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಇಂದು […]
ಶಿವಮೊಗ್ಗದ ನೂತನ ವಾರ್ತಾಧಿಕಾರಿಯಾಗಿ ಧನಂಜಯ ಅಧಿಕಾರ ಸ್ವೀಕಾರ
ಶಿವಮೊಗ್ಗ: ಜಿಲ್ಲೆಯ ವಾರ್ತಾಧಿಕಾರಿಯಾಗಿದ್ದಂತ ಮಾರುತಿ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ಶಿವಮೊಗ್ಗ ಜಿಲ್ಲೆಯ ನೂತನ ವಾರ್ತಾಧಿಕಾರಿಯಾಗಿ ಧನಂಜಯ ಅಧಿಕಾರ ಸ್ವೀಕಾರಿಸಿದ್ದಾರೆ. ಶಿವಮೊಗ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕರಾಗಿ ಧನಂಜಯ […]
