Trending

ಸಾಗರದ ಮಾರಿಕಾಂಬಾ ಜಾತ್ರಾ ಮಹೋತ್ಸವ ಕ್ಕೆ ಮುಹೂರ್ತ ಫಿಕ್ಸ್

ಶಿವಮೊಗ್ಗ: ಜಿಲ್ಲೆಯ ಸುಪ್ರಸಿದ್ಧ ಜಾತ್ರಾ ಮಹೋತ್ಸವಗಳಲ್ಲಿ ಒಂದು ಸಾಗರದ ಮಾರಿಕಾಂಬ ಜಾತ್ರೆ. ಇದೀಗ ಸಾಗರದ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ದಿನಾಂಕ 03-02-2026ರಿಂದ ಸಾಗರದ ಮಾರಿಕಾಂಬಾ ಜಾತ್ರಾ ಮಹೋತ್ಸವ ನೆರವೇರಲಿದೆ. ಈ […]

ಲಿಂಗನಮಕ್ಕಿಗೆ ಡ್ಯಾಂಗೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದರಲ್ಲಿ ಅರ್ಥವಿಲ್ಲ : ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯಕ್ಕೆ ಅತಿಹೆಚ್ಚು ವಿದ್ಯುತ್ ಪೂರೈಕೆ ಮಾಡುವ ಲಿಂಗನಮಕ್ಕಿ ಜಲಾಶಯ ತುಂಬಿರುವುದು ರಾಜ್ಯದಲ್ಲಿ ಮಳೆಬೆಳೆ ಸಮೃದ್ದವಾಗಿ ಆಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಲಿಂಗನಮಕ್ಕಿಗೆ ಜಲಾಶಯಕ್ಕೆ ಬಾಗಿನ ಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವುದು ಅರ್ಥವಿಲ್ಲದ ಮಾತು.ಎಲ್ಲರೂ […]

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೆಸರಲ್ಲಿ ಸರ್ಕಾರಿ ನೌಕರರಿಗೆ ವಂಚನೆ : ಆರೋಪಿ ಅರೆಸ್ಟ್

ಶಿವಮೊಗ್ಗ: ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ನೌಕರರಿಗೆ ವರ್ಗಾವಣೆ ಮಾಡಿಸಿಕೊಡುವುದಾಗಿ ವಂಚಿಸುತ್ತಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಘುನಾಥ್ ಎಂದು ಗುರುತಿಸಲಾಗಿದೆ. ಕಳೆದ […]

ಉದ್ಘಾಟನೆಗೊಂಡ ಸಿಗಂದೂರು ಸೇತುವೆ ಮೇಲೆ ವೀಲಿಂಗ್… ಪೊಲೀಸರಿಂದ 5000 ದಂಡ!

ಸಾಗರ: ತಾಲೂಕಿನಲ್ಲಿ ನೂತನವಾಗಿ ಲೋಕಾರ್ಪಣೆಯಾಗಿರುವ ಎರಡು ಕಿಮೀ ಉದ್ದದ ಸಿಗಂದೂರು ಸೇತುವೆಯ ಮೇಲೆ ವೀಲಿಂಗ್ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದನ್ನು ಗಮನಿಸಿದ ಪೊಲೀಸರು ವಿಡಿಯೋದ ಜಾಡು ಅನುಸರಿಸಿ ವೀಲಿಂಗ್ ಚಾಲಕನಿಗೆ ಐದು ಸಾವಿರ […]

ಶಿವಮೊಗ್ಗ: ಕುಂಟ ಎಂದು ಅಪಹಾಸ್ಯ ಮಾಡುತ್ತಿದ್ದ ಸಹೋದರನ ಕೊಲೆ

ಶಿವಮೊಗ್ಗ: ಅಪಘಾತದಲ್ಲಿ ಕಾಲಿಗಾದ ಗಾಯದಿಂದ ಕುಂಟುತ್ತಾ ಸಾಗುತ್ತಿರುವುದಕ್ಕೆ ಹೀಯಾಳಿಸುತ್ತಿದ್ದುದರಿಂದ ಕೋಪಗೊಂಡ ವ್ಯಕ್ತಿಯೊಬ್ಬ ತನ್ನ ಸಹೋದರನಿಗೆ ಚಾಕುವಿನಿಂದ ಇರಿದು ಕೊಂದ ಘಟನೆ ಶಿವಮೊಗ್ಗದ ಪ್ರಿಯಾಂಕ ಬಡಾವಣೆಯಲ್ಲಿ ನಡೆದಿದೆ. ಕೊಲೆ ಆರೋಪಿ ಹನುಮಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. […]

ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ / ಸಿಡಿಮದ್ದು ನಿಷೇಧ : ಶಿವಮೊಗ್ಗ DC ಆದೇಶ

ಶಿವಮೊಗ್ಗ: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 […]

ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ

ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿದೆ. ಇದರ ನಡುವೆ ಮಳೆಯಿಂದಾಗಿ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ವಾಸದ ಮನೆಯೊಂದು ಬಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕುವಂತೆ […]

ಶಿವಮೊಗ್ಗ : ಕಾರಿನಲ್ಲಿ ಕಾಣಿಸಿಕೊಂಡ ಹೆಬ್ಬಾವು : ಕಾರು ಮಾಲೀಕರು ಶಾಕ್

ಶಿವಮೊಗ್ಗ : ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದೆ. ಸ್ವಾಮಿ ವಿವೇಕಾನಂದ ಬಡಾವಣೆಯ ಶ್ವೇತಾ ಬಂಡಿ ಎಂಬುವರ ಮನೆಯಲ್ಲಿ ಪಾರ್ಕಿಂಗ್ ಮಾಡಿದ್ದ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ಪ್ರತ್ಯಕ್ಷದಿಂದ […]

ಸಾಗರ : ಓಮ್ನಿ- ಪಿಕಪ್ ಡಿಕ್ಕಿ- ಓರ್ವ ಸಾವು – ಎಂಟು ಜನರಿಗೆ ಗಾಯ

ಸಾಗರ: ತಾಲ್ಲೂಕಿನ ತಾಳಗುಪ್ಪ ಸಮೀಪದ ಬಲೆಗಾರು ತಿರುವಿನಲ್ಲಿ ಮಾರುತಿ ಓಮ್ನಿ ಮತ್ತು ಪಿಕಪ್ ನಡುವೆ ಅಪಘಾತ ನಡೆದಿದ್ದು, ಓರ್ವ ಮೃತಪಟ್ಟು ಎಂಟು ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್‌ಪುರ ತಾಲ್ಲೂಕಿನ […]

ಸಾಗರ : ಸಿಲಿಂಡರ್ ಸ್ಪೋಟ – ಓರ್ವ ವ್ಯಕ್ತಿಗೆ ಗಂಭೀರ ಗಾಯ

ಸಾಗರ :  ನಗರದ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳು ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಾಗರದ ಆದಿಶಕ್ತಿ ನಗರದಲ್ಲಿ ಗ್ಯಾಸ್ ಸಿಲಿಂಡರ್ ನಲ್ಲಿ ಗ್ಯಾಸ್ […]

[pj-news-ticker]