Trending

ಹೊಳೆಹೊನ್ನೂರು: ಅಕ್ರಮ ದಾಸ್ತಾನು – ಪಡಿತರ ಅಕ್ಕಿ ವಶಕ್ಕೆ

ಹೊಳೆಹೊನ್ನೂರು: ಸರಕಾರದಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಸರಾಬರಾಜು ಆಗುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಆಕ್ರಮವಾಗಿ ಚೀಲದಲ್ಲಿ ತುಂಬಿಸಿಟ್ಟಿದ್ದ ಕಿರಾಣಿ ಅಂಗಡಿ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಸುಮಾರು 13,129 ರೂ. […]

ಜನರೇಟರ್ ಕಳ್ಳತನ – ತಪ್ಪಿತಸ್ಥರ ಬಚಾವ್ ಮಾಡುವ ಪ್ರಯತ್ನ ಸಲ್ಲ : ಬೇಳೂರು

ಸಾಗರ: ತಾಯಿ-ಮಗು ಆಸ್ಪತ್ರೆಯಲ್ಲಿ ಜನರೇಟರ್ ಕಳ್ಳತನ ನಡೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ ಪಡೆದು ತನಿಖೆನಡೆಯುತ್ತಿದೆ. ತಪ್ಪು ಯಾರೇ ಮಾಡಿದ್ದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಕಾನೂನು ಪ್ರಕ್ರಿಯೆಯನ್ನು ತ್ವರಿತಗೊಳಿಸಿ. ತಪ್ಪಿತಸ್ಥರನ್ನು ಬಚಾವು ಮಾಡುವ […]

ಶಿವಮೊಗ್ಗ: ಹೂವಿನ ಮಾರುಕಟ್ಟೆ ತೆರವುಗೊಳಿಸಿದ ಪೊಲೀಸರು

ಶಿವಮೊಗ್ಗ: ನಗರದ ಶಿವಪ್ಪ ನಾಯಕ ವೃತ್ತದ ಬಳಿ ಚರ್ಚ್ ಎದುರಿದ್ದ ಹೂವಿನ ಅಂಗಡಿಗಳನ್ನು ಪೊಲೀಸರು ತೆರವು ಮಾಡಿಸುವ ಮೂಲಕ ಸಂಚಾರಕ್ಕೆ ಅನುವು ಕಲ್ಪಿಸಿದ್ದಾರೆ. ಹೂವಿನ ಮಾರುಕಟ್ಟೆ ಇದ್ದ ಜಾಗದಲ್ಲಿ ಸ್ಮಾರ್ಟ್ ಸಿಟಿಯಿಂದ ಬಹುಮಹಡಿ ವಾಹನ […]

ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿ : ಸಂತೋಷ್ ಎಸ್ ಲಾಡ್

ಶಿವಮೊಗ್ಗ: ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಕರೆ ನೀಡಿದರು. ಕರ್ನಾಟಕ ಕಟ್ಟಡ […]

ತೀರ್ಥಹಳ್ಳಿ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

ತೀರ್ಥಹಳ್ಳಿ: ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಶ್ವಿನಿ (19 ವರ್ಷ) ಮೃತಪಟ್ಟ ವಿದ್ಯಾರ್ಥಿನಿ. ಯಡೂರಿನಿಂದ ತೀರ್ಥಹಳ್ಳಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?ಎಂಬುದಾಗಿ […]

ಹೊಸನಗರ : ಸರ್ಕಾರಿ ಶಾಲೆಯ ನೀರಿನ‌ ಟ್ಯಾಂಕ್​ಗೆ ವಿಷ ಬೆರೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಹೊಸನಗರ : ಹೊಸನಗರದ ಸರ್ಕಾರಿ ಶಾಲೆಯ ನೀರಿನ‌ ಟ್ಯಾಂಕ್​ಗೆ ಕೀಟನಾಶಕ ಬೆರೆಸಿದ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ […]

ಆನಂದಪುರ : ಮಗಳನ್ನು ಶಾಲೆಗೆ ಸೇರಿಸಿ ವಾಪಸ್ಸಾಗುವ ವೇಳೆ ಅಪಘಾತ… ಮೂವರಿಗೆ ಗಾಯ

ಆನಂದಪುರ: ಸಮೀಪದ ಬೈರಾಪುರ ಪೀರನ ಕಣಿವೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಸಾಗರದಿಂದ ಆನಂದಪುರ ಮಾರ್ಗವಾಗಿ ಹಿರೇಕೆರೂರುಗೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಹಿರೇಕೆರೂರು […]

ಹೊಸನಗರ – ನೀರಿನ ಟ್ಯಾಂಕ್‌ಗೆ ಕಳೆನಾಶಕ ಹಾಕಿದ ಕಿಡಿಗೇಡಿಗಳು : 4 ವಿದ್ಯಾರ್ಥಿಗಳು ಅಸ್ವಸ್ಥ

ಹೊಸನಗರ (ಶಿವಮೊಗ್ಗ): ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ವಿದ್ಯಾರ್ಥಿಗಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಜು.31ರ […]

ಶಿವಮೊಗ್ಗ: ಅಣ್ಣನನ್ನೇ ಕೊಂದು ಪರಾರಿಯಾಗಿದ್ದ ತಮ್ಮ – ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

ಶಿವಮೊಗ್ಗ: ಮನೆಯ ವಿಚಾರಕ್ಕೆ ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ತಮ್ಮನನ್ನು ತುಂಗಾನಗರ ಠಾಣೆ ಪೊಲೀಸರು ಕೆಲವೇ ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜುಲೈ 27ರ ಬೆಳಗ್ಗೆ ಶಿವಮೊಗ್ಗ ನಗರದ ಮೇಲಿನ ತುಂಗಾನಗರದಲ್ಲಿ ಮಣಿಕಂಠ ಎಂಬಾತ […]

ಶಿವಮೊಗ್ಗ : ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮನೆಯಲ್ಲಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತುಂಗಾ ನಗರದ ಮೂರನೇ ಕ್ರಾಸ್ ಮನೆಯಲ್ಲಿ ಈ ಘಟನೆ ನಡೆದಿದೆ. ಮಣಿಕಂಠ (38) […]

[pj-news-ticker]