ಶಿವಮೊಗ್ಗ: ಪುಷ್ಯ ಮಳೆ ಮಲೆನಾಡಿನಲ್ಲಿ ಅಬ್ಬರಿಸುತ್ತಿದೆ. ತುಂಗಾ ನದಿಯ ಉಪ ನದಿಯಾದ ಮಾಲತಿ ನದಿಯು ಉಕ್ಕಿ ಹರಿಯುತ್ತಿರುವುದರಿಂದ ತೀರ್ಥಹಳ್ಳಿ ಮಾರ್ಗವಾಗಿ ಶೃಂಗೇರಿಗೆ ಸಾಗುವ ರಸ್ತೆ ಸಂಪರ್ಕ ಕಡಿತಗೊಂಡಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮ […]
Category: Shimoga
ಅಸ್ವಸ್ಥ ಯುವತಿಯನ್ನು ಶಿವಮೊಗ್ಗದಿಂದ ಮುಂಬೈಗೆ ಏರ್ ಲಿಫ್ಟ್
ಶಿವಮೊಗ್ಗ: ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ ಮೂಲಕ ಮುಂಬೈಗೆ ಏರ್ಲಿಫ್ಟ್ ಮಾಡಲಾಯಿತು. ಶಿವಮೊಗ್ಗ ಪೊಲೀಸರು ಏರ್ಪೋರ್ಟ್ ವರೆಗೂ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದರು. ಶಿವಮೊಗ್ಗದ ಗಾಂಧಿ ಬಜಾರ್ನ ತಿಮ್ಮಪ್ಪನ ಕೊಪ್ಪಲು ಗ್ರಾಮದ […]
ನಾಳೆ ಶಿವಮೊಗ್ಗ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗ : ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 26.7.2025 […]
ಸೊರಬದ ಕ್ಯಾಸನೂರಲ್ಲಿ ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿ
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಅವಾಂತರವೇ ಉಂಟಾಗಿದೆ. ಸೊರಬ ತಾಲ್ಲೂಕಿನ ಕ್ಯಾಸನೂರಲ್ಲಿ ಮಳೆಯಿಂದಾಗಿ ಮನೆಯ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ […]
ಶಿವಮೊಗ್ಗ: ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತ : ವ್ಯಕ್ತಿ ಸಾವು
ಶಿವಮೊಗ್ಗ: ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ಶುಕ್ರವಾರ ನಡೆದಿದೆ. ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) […]
ಆನಂದಪುರ ಬಳಿ ಭೀಕರ ಅಪಘಾತ. 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಆನಂದಪುರ: ರಾಷ್ಟ್ರೀಯ ಹೆದ್ದಾರಿ ಸಾಗರ ರಸ್ತೆಯ ಮುಂಬಾಳ್ ತಿರುವಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಗೂಡ್ಸ್ ಕಂಟೈನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಬಸ್ ಚಾಲಕ ಸೇರಿದಂತೆ […]
ಶಿವಮೊಗ್ಗ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ, ಮೂವರಿಗೆ ಗಾಯ
ಶಿವಮೊಗ್ಗ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ಶಿವಮೊಗ್ಗದ ಶರಾವತಿ ನಗರದಲ್ಲಿ ನಡೆದಿದೆ. ಶರಾವತಿ ನಗರದ ಒಂದನೇ ಅಡ್ಡರಸ್ತೆಯ ಸುನ್ನಿ ಮಸೀದಿ ಪಕ್ಕದ ಓಣಿಯಲ್ಲಿದ್ದ ಪೀರಾನ್ ಸಾಬ್ ಎಂಬುವರ ಮನೆಯಲ್ಲಿ ಇಂದು ಸಂಜೆ […]
ಹೊಸನಗರ : ಮದ್ಯದ ವಿಚಾರವಾಗಿ ರಾಡ್ನಿಂದ ಹಲ್ಲೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಹೊಸನಗರ: ಮದ್ಯದ ವಿಚಾರವಾಗಿ ನಡು ರಸ್ತೆಯಲ್ಲೇ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೊಸನಗರ ತಾಲ್ಲೂಕು ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್ನಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮೀಶ ಎಂಬಾತ […]
ಜು.22 ರಿಂದ 120 ದಿನಗಳ ಕಾಲ ಭದ್ರಾ ಬಲದಂಡೆಗೆ ನೀರು : ಮಧು ಬಂಗಾರಪ್ಪ
ಶಿವಮೊಗ್ಗ: ಮುಂಗಾರು ಬೆಳೆಗೆ ಬಲದಂಡೆ ನಾಲೆಗೆ ಜು.22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು. ಹಾಗೂ ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ […]
ಸಾಗರ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ತರಗತಿ ಆರಂಭ – ಯಾವೆಲ್ಲ ಶಾಲೆಗಳಲ್ಲಿ ಆರಂಭ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ 16 ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿಶೇಷ ಪ್ರಯತ್ನದಿಂದ ಸಾಗರ ತಾಲ್ಲೂಕಿನ 16 ಸರ್ಕಾರಿ […]
