Trending

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ‌ ದಿಢೀರ್ ಭೇಟಿ‌, ಪರಿಶೀಲನೆ

ಶಿವಮೊಗ್ಗ: ನಗರದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ‌ ಅವರು  ಸೋಮವಾರ ದಿಢೀರ್ ಭೇಟಿ‌ ನೀಡಿ, ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, […]

ಹೊಸನಗರದ ಅಬ್ಬಿಫಾಲ್ಸ್​​ನಲ್ಲಿ ಪ್ರವಾಸಿಗ ಸಾವು

ಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಹೊಸನಗರದ ಅಬ್ಬಿಫಾಲ್ಸ್​​ ಗೆ ಇಳಿದು ಪ್ರಾಣ ಕಳೆದುಕೊಂಡಿದ್ದಾರೆ. ರಮೇಶ್ (44) ಮೃತರು. ಬೆಂಗಳೂರಿನ ನಾಗರಬಾವಿಯಲ್ಲಿರುವ ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಮೂಲತಃ ತಮಿಳುನಾಡಿನವರೆಂದು ತಿಳಿದು ಬಂದಿದೆ. […]

ಸಾಗರ : ಗದ್ದೆ ನಾಟಿ ವೇಳೆ ರೈತ ಸಾವು

ಸಾಗರ : ಗದ್ದೆಯಲ್ಲಿ ನಾಟಿ ಮಾಡುವ ವೇಳೆ ವೇಳೆ ಕಾಲು ಜಾರಿ ಬಿದ್ದು ರೈತನೋರ್ವ ಸಾವನ್ನಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಸತ್ಯನಾರಾಯಣ ಕೈಸೋಡಿ (50) ಮೃತ […]

ಕುವೆಂಪು ವಿವಿಯಲ್ಲಿ ದೇಸಿದಿನ ಸಾಂಸ್ಕೃತಿಕ ಸಂಭ್ರಮ

ಶಿವಮೊಗ್ಗ : ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಳಿ ಹೆಚ್ಚಿರುವ ಇಂದಿನ ದಿನಮಾನದಲ್ಲಿ ದೇಸಿ ಸಂಸ್ಕೃತಿ‌ಯನ್ನು ಅಳವಡಿಸಿಕೊಳ್ಳುವ ತುರ್ತಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ಪ್ರಭಾರ ಕುಲಪತಿ ಪ್ರೊ. ಜಗನ್ನಾಥ ಕೆ. ಡಾಂಗೆ ಅಭಿಪ್ರಾಯ‌ಪಟ್ಟರು. ಕನ್ನಡ ಭಾರತಿಯಲ್ಲಿ ಏರ್ಪಡಿಸಿದ್ದ […]

ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ವರ್ಗಾವಣೆ : ನೂತನ ತಹಶೀಲ್ದಾರ್ ಆಗಿ ರಶ್ಮಿ ನೇಮಕ

ಸಾಗರ : ತಾಲ್ಲೂಕಿನ ತಹಶೀಲ್ದಾರ್ ಆಗಿದ್ದಂತ ಚಂದ್ರಶೇಖರ್ ನಾಯ್ಕ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ನೂತನ ತಹಶೀಲ್ದಾರ್ ಆಗಿ ಹೊಸನಗರ ತಹಶೀಲ್ದಾರ್ ರಶ್ಮಿ.ಹೆಚ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಕಂದಾಯ […]

ಸಾಗರ : ಕಾರು-ಬಸ್ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ಗಾಯ

ಆನಂದಪುರ: ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ಮುಂಬಾಳ್ ಕೆರೆ ಬಳಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ […]

ಸಿಗಂದೂರು ಸೇತುವೆಗೆ ”ಚೌಡೇಶ್ವರಿ ದೇವಿ” ಹೆಸರು ನಾಮಕರಣ : ನಿತಿನ್​ ಗಡ್ಕರಿ

ಶಿವಮೊಗ್ಗ: ಶಿವಮೊಗ್ಗ  ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆಯನ್ನು ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರು ಸೋಮವಾರ ಲೋಕಾರ್ಪಣೆಗೊಳಿಸಿದರು. ಬಳಿಕ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್​ ಗಡ್ಕರಿ, […]

ದೇಶದ 2ನೇ ಉದ್ದದ ಕೇಬಲ್ ಸೇತುವೆ ಸಿಗಂದೂರು ಬ್ರಿಡ್ಜ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ

ಶಿವಮೊಗ್ಗ: ಎಡಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ […]

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ಸಚಿವ ಸತೀಶ್ ಜಾರಕಿಹೊಳಿ ವಾಪಾಸ್

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೊಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಕಾರ್ಯ ಇಂದು ನಡೆಯುತ್ತಿದೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಂತ ಲೋಕೋಪಯೋಗಿ ಸಚಿವ ಸತೀಶ್ ಜಾರಕಹೊಳಿ ಅವರು ಸಾಗರಕ್ಕೆ ಬಂದು, ಭಾಗವಹಿಸದೇ ವಾಪಾಸು […]

ಶಿವಮೊಗ್ಗ: ರಸ್ತೆಯಲ್ಲಿ ಹೋಗುತ್ತಿದ್ದಾಗಲೇ ಬೀದಿ ನಾಯಿ ದಾಳಿ – ಬಾಲಕನಿಗೆ ಗಂಭೀರ ಗಾಯ

ಶಿವಮೊಗ್ಗ: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶಿವಮೊಗ್ಗದ ಸೋಮಿನಕೊಪ್ಪ ಬಡಾವಣೆಯಲ್ಲಿ ನಡೆದಿದೆ. ಮಹಮ್ಮದ್ ತಸ್ಲೀಮ್ ಎಂಬುವರ ಪುತ್ರ 4 ವರ್ಷದ ಮೊಹಮ್ಮದ್ ತಮೀಮ್ ಗಾಯಗೊಂಡ ಬಾಲಕ ಎಂದು […]

[pj-news-ticker]