ಶಿವಮೊಗ್ಗ : ಜಿಲ್ಲೆಯ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆಯಾಗಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಈ ಒಂದು ಘಟನೆ ನಡೆದಿದ್ದು, ಕೈದಿ ದೌಲತ್ ಅಲಿಯಾಸ್ ಗುಂಡನ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಹೊಟ್ಟೆ ನೋವು […]
Category: Shimoga
ಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು : 4 ಕ್ರಸ್ಟ್ ಗೇಟ್ ಮೂಲಕ ನೀರು ಬಿಡುಗಡೆ
ಶಿವಮೊಗ್ಗ: ಭದ್ರಾ ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ಬರುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮೂಲಕ ಶುಕ್ರವಾರ (ಜು.11) ಸಂಜೆ 2 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಯಿತು. 186 ಅಡಿ […]
ಮಾಜಿ ಉಪಮಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ
ಶಿವಮೊಗ್ಗ: ‘ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪದ ಹಿನ್ನಲೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಮಾಜಿ ಉಪಮಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ಕುಟುಂಬ ಸದಸ್ಯರ ವಿರುದ್ಧ ದಾಖಲಿಸಿದ್ದ ಎಫ್ಐಆರ್ಗೆ ಹೈಕೋರ್ಟ್ ಗುರುವಾರ ತಡೆ ನೀಡಿದೆ. ಈ […]
ಶಿವಮೊಗ್ಗ : ಎಣ್ಣೆ ಪಾರ್ಟಿಯಲ್ಲಿ ಕಿರಿಕ್ – ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹತ್ಯೆ
ಶಿವಮೊಗ್ಗ: ಸ್ನೇಹಿತನ ಮನೆಗೆ ಎಣ್ಣೆ ಪಾರ್ಟಿಗೆ ಹೋದವ ಬರ್ಬರ ಹತ್ಯೆಯಾಗಿರುವ ಭಯಾನಕ ಘಟನೆ ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆ ಇ-ಬ್ಲಾಕ್ ನಲ್ಲಿ ಗುರುವಾರ ರಾತ್ರಿ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಸ್ನೇಹಿತನಿಂದಲೇ […]
ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡಿ : ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ
ಶಿವಮೊಗ್ಗ: ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲು ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸಾಗರದ ರೈತ ಹರನಾಥರಾವ್ ಅವರು ಈ ಅರ್ಜಿ ಸಲ್ಲಿಸಿದ್ದು, ನಾಳೆ ಈ ಅರ್ಜಿ ವಿಚಾರಣೆ […]
ತೀರ್ಥಹಳ್ಳಿ: ಕೆಲಸ ಮಾಡುವಾಗ ತಲೆ ಮೇಲೆ ಬಿದ್ದ ಮರದ ದಿಮ್ಮಿ : ಓರ್ವ ವ್ಯಕ್ತಿ ಸಾವು
ತೀರ್ಥಹಳ್ಳಿ: ಟಿಂಬರ್ ಲೋಡ್ ಕೆಲಸಕ್ಕೆಂದು ಹೋಗಿದ್ದ ವೇಳೆ ಮರದ ದಿಮ್ಮಿಗಳನ್ನು ಮೇಲಿನಿಂದ ಕೆಳಗೆ ತಂದು ಹಾಕುತ್ತಿರುವಾಗ ಕಾಲು ಜಾರಿ ಬಿದ್ದ ಕಾರಣ ಮರದ ದಿಮ್ಮಿ ಮೈಮೇಲೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ […]
ಶಿವಮೊಗ್ಗ ನಗರದಲ್ಲಿ ಹಿಂದೂ ದೇವರಿಗೆ ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ […]
ಶಿವಮೊಗ್ಗ : ಗಣೇಶ ಮೂರ್ತಿಗೆ ಒದ್ದು, ನಾಗರ ವಿಗ್ರಹ ಚರಂಡಿಗೆ ಎಸೆದ ಅನ್ಯಕೋಮಿನ ವ್ಯಕ್ತಿ
ಶಿವಮೊಗ್ಗ : ಅನ್ಯಕೋಮಿನ ವ್ಯಕ್ತಿ ನಾಗರ ವಿಗ್ರಹವನ್ನು ಚರಂಡಿಗೆ ಎಸೆದು ದುಷ್ಕೃತ್ಯ ಎಸಗಿರುವ ಘಟನೆ ಶಿವಮೊಗ್ಗ ಪಟ್ಟಣದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ನಡೆದಿದೆ. ಅನ್ಯಕೋಮಿನ ವ್ಯಕ್ತಿ ಗಣೇಶನ ಮೂರ್ತಿಗೆ ಒದ್ದು, ಅವಮಾನ ಮಾಡಿದ್ದಾನೆ. ಬಳಿಕ […]
ಶಿವಮೊಗ್ಗ: ಮರವೇರಿ ಕುಳಿತ ಯುವಕನ ರಂಪಾಟ! ಏನಿದು ವಿಚಿತ್ರ ಘಟನೆ?
ಶಿವಮೊಗ್ಗ: ನಗರದ ಕೋಟೆ ಪೊಲೀಸ್ ಠಾಣೆ ಆವರಣದ ಅರಳಿ ಮರವೇರಿ ಕುಳಿತ ಯುವಕನೊಬ್ಬ ಕೆಳಗಿಳಿಯಲು ನಿರಾಕರಿಸಿ ಹೈಡ್ರಾಮಾ ಸೃಷ್ಟಿಸಿದ ಕುತೂಹಲಕಾರಿ ಘಟನೆ ಶನಿವಾರ ಬೆಳಗ್ಗೆ ನಡೆಯಿತು. ಲಷ್ಕರ್ ಮೊಹಲ್ಲಾದ ಇಮ್ರಾನ್ (24) ಮರವೇರಿ ಕುಳಿತ್ತಿದ್ದ […]
ಜುಲೈ 14ರಂದು ಸಿಗಂದೂರು ಸೇತುವೆ ಉದ್ಘಾಟನೆ : ಸಂಸದ ಬಿ.ವೈ. ರಾಘವೇಂದ್ರ
ಶಿವಮೊಗ್ಗ: ಜನರ ದಶಕಗಳ ಹೋರಾಟದ ಫಲವಾಗಿ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾದ ಐತಿಹಾಸಿಕ ಸೇತುವೆ ಉದ್ಘಾಟನೆಗೆ ದಿನಾಂಕ ಫಿಕ್ಸ್ ಆಗಿದೆ. “ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾದ ದೇಶದ ಎರಡನೇ ಕೇಬಲ್ ಆಧಾರಿತ ಸೇತುವೆಯು ಜುಲೈ 14ರಂದು ಉದ್ಘಾಟನೆ ಆಗಲಿದೆ” […]
