Trending

ಶಿವಮೊಗ್ಗದಲ್ಲಿ ವಾಕಿಂಗ್ ಮಾಡುತ್ತಿದ್ದ ಶಿಕ್ಷಕಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ: ನಗರದ ಶ್ರೀರಾಮಪುರ ರಿಂಗ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಶಾಲಾ ಶಿಕ್ಷಕಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ಶಕ್ತಿಧಾಮ ಲೇಔಟ್ ನಿವಾಸಿ, ಪ್ರೊಫೆಸರ್ ಅವೀಶ್ ಎಸ್.ಟಿ. ಅವರ ಪತ್ನಿ ರೂಪಾ […]

ಶಿವಮೊಗ್ಗದ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟ : ಹಿರಿಯ ಪತ್ರಕರ್ತ ಭಂಡಿಗಡಿ ನಂಜುಂಡಪ್ಪ ನಿಧನ

ಶಿವಮೊಗ್ಗ: ಹಿರಿಯ ಪತ್ರಕರ್ತ ಹಾಗೂ ‘ವಾಯ್ಸ್ ಆಫ್ ಶಿವಮೊಗ್ಗ’ ಪತ್ರಿಕೆಯ ಸಂಪಾದಕ ಭಂಡಿಗಡಿ ನಂಜುಂಡಪ್ಪ (75) ಅವರು ಸೋಮವಾರ ಮಧ್ಯಾಹ್ನ ನಿಧನರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಶಿವಮೊಗ್ಗ : ಎಸ್‌ಐಆರ್ ಅಕ್ರಮ ಖಂಡಿಸಿ ಕಪ್ಪು ಬಾವುಟ ಪ್ರದರ್ಶನ : ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ

ಶಿವಮೊಗ್ಗ : ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಅಕ್ರಮ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು […]

ಶಿವಮೊಗ್ಗ ಜಿಲ್ಲೆಯಲ್ಲಿ 39 ಜಿಪಂ, 113 ತಾಪಂ ಕ್ಷೇತ್ರಗಳ ಮರುವಿಂಗಡಣೆ ಅಧಿಸೂಚನೆ

ಬೆಂಗಳೂರು :  ರಾಜ್ಯ ಸರ್ಕಾರ ಜಿಲ್ಲಾ ಪಂಚಾಯಿತಿ (ಜಿಪಂ) ಹಾಗೂ ತಾಲೂಕು ಪಂಚಾಯಿತಿ (ತಾಪಂ) ಕ್ಷೇತ್ರಗಳ ಮರುವಿಂಗಡಣೆ ಕುರಿತು ಮೂರನೇ ಬಾರಿಗೆ ಅಧಿಸೂಚನೆ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 39 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು […]

ಶಿವಮೊಗ್ಗ: ಮೆಕ್ಕೆಜೋಳ ಕಟಾವು ವೇಳೆ ಹೆಜ್ಜೇನು ದಾಳಿ, ರೈತ ಸಾವು

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡುವಾಗ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಗರದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ. ಮಲವಗೊಪ್ಪದ […]

ಸಾಗರದಲ್ಲಿ ಲಾಡ್ಜ್‌ ಮೇಲೆ ಪೊಲೀಸರ ದಾಳಿ: ಗಾಂಜಾ ಸೇವನೆ ಮಾಡುತ್ತಿದ್ದ ಯುವತಿ ಸೇರಿ ನಾಲ್ವರ ವಿರುದ್ಧ FIR ದಾಖಲು

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಲಾಡ್ಜ್ ಒಂದರಲ್ಲಿ ಕೊಠಡಿ ಪಡೆದು ಗಾಂಜಾ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಯುವತಿ ಸೇರಿದಂತೆ ನಾಲ್ವರು ಯುವಕರ ವಿರುದ್ಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ […]

ಶಿಕಾರಿಪುರದ ಹರಿಗೆ ಗ್ರಾಮದಲ್ಲಿ ಭೀಗರ ಊಟಕ್ಕೆ ನಿಷೇಧ; ನಿಯಮ ಮೀರಿದ್ರೆ 1 ಲಕ್ಷ ದಂಡ

ಶಿವಮೊಗ್ಗ: ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತರು, ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ಹರಿಗೆ ಗ್ರಾಮಸ್ಥರು ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕ ಹೊರೆ ಇಳಿಸಲು ಗ್ರಾಮಸ್ಥರು […]

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ₹799.20 ಕೋಟಿ ಅಕ್ರಮ ಆರೋಪ : ಸಿಬಿಐ, ಇಡಿ ತನಿಖೆಗೆ ಆರಗ ಜ್ಞಾನೇಂದ್ರ ಆಗ್ರಹ

ಶಿವಮೊಗ್ಗ: ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹೆಸರಿನಲ್ಲಿ ಸುಮಾರು ₹799.20 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಪ್ರಕರಣವನ್ನು ಸಿಬಿಐ ಅಥವಾ ಜಾರಿ […]

ತೀರ್ಥಹಳ್ಳಿ ಮತದಾರರ ಪಟ್ಟಿ ವಿಚಾರ : ಬಿಜೆಪಿ ಮುಖಂಡರ ದೂರಿಗೆ ಕಾಂಗ್ರೆಸ್ ಆಕ್ಷೇಪ

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಕಸಬಾ ಹೋಬಳಿಯ ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ನೀಡಿರುವ ದೂರನ್ನು ನಿಯಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ […]

ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ವಿವಾಹಿತೆ ಆತ್ಮಹತ್ಯೆ : ಪತಿ, ಅತ್ತೆಗೆ 10 ವರ್ಷ ಜೈಲು

ಶಿವಮೊಗ್ಗ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆರೋಪಿಗಳಾದ ಪತಿ ಮತ್ತು ಅತ್ತೆಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ […]

[pj-news-ticker]