Trending

ಸೊರಬ : ವಿದ್ಯುತ್ ಸ್ಪರ್ಶಿಸಿ ಪತ್ನಿ, ಕಾಪಾಡಲು ಹೋದ‌ ಪತಿಯು ಸಾವು

ಸೊರಬ: ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕೃಷ್ಣಪ್ಪ (55) ಮತ್ತು ಅವರ […]

ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ : ₹32 ಲಕ್ಷ ಕಾಣಿಕೆ ಸಂಗ್ರಹ

ಸೊರಬ: ತಾಲ್ಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ನಡೆಯಿತು. ಹುಂಡಿ ಏಣಿಕೆ ಕಾರ್ಯವನ್ನು ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ […]

ಹೊಸನಗರ: ಕಾರು-ಬಸ್ ಅಪಘಾತ : ಮೂವರಿಗೆ ಗಾಯ

ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ (ಜೂ.23) ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್, […]

ವಸತಿ ಸಚಿವ ಜಮೀರ್​ ಅಹ್ಮದ್​ಖಾನ್​ ರಾಜೀನಾಮೆ ನೀಡಲಿ, ತನಿಖೆ‌ ಎದುರಿಸಲಿ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವಸತಿ ಸಚಿವರು ರಾಜೀನಾಮೆ ನೀಡಬೇಕೆಂದು ಸಾಗರ ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ. ನಗರದಲ್ಲಿಂದು ಈ ಕುರಿತು ಮಾಧ್ಯಮದವರೂಂದಿಗೆ […]

ಕ್ರಾಂತಿಯಿಂದಲೂ ಆಗದ ಬದಲಾವಣೆ ಪುಸ್ತಕಗಳಿಂದ ಆಗಿವೆ : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್

ಶಿವಮೊಗ್ಗ: ‘ಜಗತ್ತಿನಲ್ಲಿ ಕ್ರಾಂತಿಗಳು ನಡೆದು ಅನೇಕ ಬದಲಾವಣೆ ತಂದಿರಬಹುದು. ಆದರೆ ಕ್ರಾಂತಿಯಿಂದಲೂ ಆಗದ ಬದಲಾವಣೆ ಪುಸ್ತಕಗಳಿಂದ ಆಗಿವೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಹೇಳಿದರು. ಅಹರ್ನಿಶಿ ಪ್ರಕಾಶನದಿಂದ ಇಲ್ಲಿನ ಕಮಲಾ ನೆಹರು ಕಾಲೇಜಿನಲ್ಲಿ ಕನ್ನಡಕ್ಕೆ […]

ಶಿವಮೊಗ್ಗ: ಕೊಲೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜಾಮೀನು ಮೇಲಿದ್ದವನ ಹತ್ಯೆ

ಶಿವಮೊಗ್ಗ: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜಾಮೀನು ಮೇಲಿದ್ದವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಘಟನೆ ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಅವಿನಾಶ್(38) ಕೊಲೆಯಾದ ವ್ಯಕ್ತಿ. ಈತ ಬೊಮ್ಮನಕಟ್ಟೆಯ ನಿವಾಸಿ. ಬಡಾವಣೆಯ ಕೆರೆ […]

ಶಿವಮೊಗ್ಗ: ಪಾರ್ಟಿ ಮಾಡುತ್ತಿದ್ದ ಇಬ್ಬರು ಯುವಕರು ಕೃಷಿ ಹೊಂಡಕ್ಕೆ ಬಿದ್ದು ಸಾವು

ಶಿವಮೊಗ್ಗ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಯಡವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಯಡವಾಲ ಗ್ರಾಮದ ನಿವಾಸಿ ಗೌತಮ್ ನಾಯ್ಕ್ (22) ಮತ್ತು ಶಿವಮೊಗ್ಗ […]

ಶಿವಮೊಗ್ಗ: ಮರು ಜಾತಿಗಣತಿಗೆ ಶಿಕ್ಷಕರ ಬಳಕೆ ಇಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ‘ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ (ಜಾತಿ ಗಣತಿ) ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ. ಬದಲಿಗೆ ಗಣತಿಯ ಜವಾಬ್ದಾರಿ ಹೊರಗುತ್ತಿಗೆ ನೀಡಲು ಯೋಚಿಸಲಾಗಿದೆ’ ಎಂದು ಶಾಲಾ ಶಿಕ್ಷಣ ಹಾಗೂ […]

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ‌ಕಾರು ಅಪಘಾತ, ಮೂರು ವಾಹನ ಜಖಂ

ಶಿವಮೊಗ್ಗ : ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತಕ್ಕೀಡಾಗಿರುವ  ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೋಡೂರಿನಲ್ಲಿ ನಡೆದಿದೆ. ನಿನ್ನೆ (ಜೂನ್​ 20) ಸಂಜೆ ಅವರು ಉಡುಪಿ ಕಡೆಗೆ […]

ಹಣಗೆರೆ | ಅಭಿವೃದ್ಧಿ ಯೋಜನೆ: ಒಂದು ಎಕರೆ ಅರಣ್ಯ ಡಿನೋಟಿಫಿಕೇಷನ್ : ಜಿಲ್ಲಾಧಿಕಾರಿ

ತೀರ್ಥಹಳ್ಳಿ: ಹಣಗೆರೆ ಭಕ್ತರು ಮತ್ತು ಸ್ಥಳೀಯರ ಅಗತ್ಯವನ್ನು ಪರಿಗಣಿಸಿ ಅಭಿವೃದ್ಧಿ ಕಾಮಗಾರಿ ರೂಪಿಸಲಾಗುತ್ತದೆ. ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ, ವಿವಿಧ ಅಭಿವೃದ್ಧಿ ಯೋಜನೆಗೆ ಒಂದು ಎಕರೆ ಅರಣ್ಯ ಪ್ರದೇಶವನ್ನು ಡಿನೋಟಿಫಿಕೇಷನ್‌ ಪ್ರಕ್ರಿಯೆಗೆ ಒಳಪಡಿಸುತ್ತೇವೆ ಎಂದು ಜಿಲ್ಲಾಧಿಕಾರಿ ಗುರುದತ್ತ […]

[pj-news-ticker]