Trending

ಜಾನಪದದಲ್ಲಿ ಜೀವನ ಮೌಲ್ಯ, ಬದುಕಿನ ಸಾರ ಆಡಗಿದೆ : ಕವಿತಾ ಸುಧೀಂದ್ರ

ಶಿವಮೊಗ್ಗ: ಜಾನಪದದಲ್ಲಿ ಜೀವನ ಮೌಲ್ಯ, ಬದುಕಿನ ಸಾರ ಆಡಗಿದೆ ಎಂದು ಕನ್ನಡ ಜಾನಪದ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ನಿರ್ದೇಶಕಿ, ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾವಿದೆ ಕವಿತಾ ಸುಧೀಂದ್ರ ಹೇಳಿದರು. ನಗರದ […]

ಶಿವಮೊಗ್ಗ : ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ವೈದ್ಯೆ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ […]

ಉದ್ಘಾಟನೆಯಾದ ಒಂದು ತಿಂಗಳೊಳಗೆ ಬಿರುಕು ಬಿಟ್ಟ ಶಿವಮೊಗ್ಗ- ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ

ಶಿವಮೊಗ್ಗ: ಉದ್ಘಾಟನೆಯಾದ ಒಂದು ತಿಂಗಳ‌ ಒಳಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಕಂಡಿದೆ. ಶಿವಮೊಗ್ಗದಿಂದ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಚಿಕ್ಕಕೊಡ್ಲಿ ಗ್ರಾಮದಿಂದ ಭದ್ರಾ ನದಿಗೆ ನಿರ್ಮಿಸಿರುವ ಸೇತುವೆಗೆ ಸಂಪರ್ಕ‌ ಕಲ್ಪಿಸಿರುವ ರಸ್ತೆಯಲ್ಲಿ ಸುಮಾರು 10 […]

ಕಾಂತಾರ ದಿ‌ ಲೆಜೆಂಡ್ ಭಾಗ-1 ಚಿತ್ರೀಕರಣ : ನೋಟಿಸ್​​ಗೆ ಹೊಂಬಾಳೆ ತಂಡ ನೀಡಿದ ಉತ್ತರ ಹೀಗಿದೆ

ಶಿವಮೊಗ್ಗ: ಕಾಂತಾರ ದಿ‌ ಲೆಜೆಂಡ್ ಭಾಗ-1 ಚಿತ್ರೀಕರಣದ ಸೆಟ್​​ನಲ್ಲಿ ಬೋಟ್ ಮಗುಚಿದ ಎಂಬ ವರದಿ ಬಗ್ಗೆ ಹೊಸನಗರ ತಾಲೂಕಾಡಳಿತ ಜೂನ್ 16 ರಂದು ನೀಡಿದ್ದ ನೋಟಿಸ್​ಗೆ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ತಂಡ ಉತ್ತರ ನೀಡಿದೆ. […]

ನಾನು ಹಾಗೂ ಯಡಿಯೂರಪ್ಪ ಅಣ್ಣತಮ್ಮ ಇದ್ದಂತೆ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: “ನನ್ನ ಹಾಗೂ ಯಡಿಯೂರಪ್ಪ ಅವರ ಸಂಬಂಧ ಅಣ್ಣ, ತಮ್ಮಂದಿರ ಸಂಬಂಧ” ಎಂದು ಮಾಜಿ ಡಿಸಿಎಂ ಕೆ. ಎಸ್ . ಈಶ್ವರಪ್ಪ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ರಾಷ್ಟ್ರಭಕ್ತ ಬಳಗ ಸಂಘಟನೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ […]

ಶಿವಮೊಗ್ಗ: 30,000 ಲಂಚ ಸ್ವೀಕರಿಸುತ್ತಿದ್ದ ಜೆಇ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಜಿಲ್ಲೆಯಲ್ಲಿ ಗುತ್ತಿಗೆದಾರರೊಬ್ಬರಿಂದ 30,000 ಲಂಚ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿ ಜೆಇ ಒಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಗ್ರಾಮೀಣಾಭಿವೃದ್ಧಿ ಇಲಾಖೆಯ ಜೆಇ ಪುರುಷೋತ್ತಮ್ ಎಂಬುವರೇ […]

ಸಾಗರದಲ್ಲಿ ವ್ಯಕ್ತಿಯೊಬ್ಬರ ಕೊಲೆ ಕೇಸಲ್ಲಿ ವಿಎ ವೆಂಕಟೇಶ್ ಆಚಾರಿ, ರಿಯಲ್ ಎಸ್ಟೇಟ್ ಉದ್ಯಮಿ ರವೀಂದ್ರ ಕಾಮತ್, ಪ್ರದೀಪ್ ಅರೆಸ್ಟ್

ಸಾಗರ : ನಗರದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗ್ರಾಮ ಲೆಕ್ಕಿಗ, ರಿಯಲ್ ಎಸ್ಟೇಟ್ ಉದ್ಯಮಿ ಸೇರಿದಂತೆ ಮೂವರನ್ನು ಸಾಗರ ಪೇಟೆ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಸಾಗರದ ವಿಜಯನಗರ ಬಡಾವಣೆಯ ಈಜುಕೊಳದ […]

‘ಕಾಂತಾರ ಚಾಪ್ಟರ್ 1’ ಸಿನೆಮಾಗೆ ಮತ್ತೊಂದು ಶಾಕ್ : ಅನುಮತಿ ಇಲ್ಲದೆ ಚಿತ್ರೀಕರಣ ನಡೆಸಿದ್ದಕ್ಕೆ ನೋಟಿಸ್ ಜಾರಿ!

ಶಿವಮೊಗ್ಗ : ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್ ನಡೆಸುವ ಆರಂಭದ ದಿನದಿಂದಲೂ ಹಲವಾರು ದುರಂತಗಳು ನಡೆದಿದೆ. ಈಗಾಗಲೇ ಚಿತ್ರತಂಡದ ಮೂರು ಕಲಾವಿದರು ಸಾವನ್ನಪ್ಪಿದ್ದು, ನಿನ್ನೆ ತಾನೆ ಶೂಟಿಂಗ್ ಮಾಡುವಾಗ ದೋಣಿ ಮಗುಚಿ ಬಿದ್ದಿದ್ದು, […]

ಶಿವಮೊಗ್ಗ : ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾದೀನ ಕೈದಿಯ ಮೇಲೆ ಸಹ ಕೈದಿಗಳಿಂದ ಹಲ್ಲೆ : FIR ದಾಖಲು

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾದೀನ ಕೈದಿಯ ಮೇಲೆ ಹಲ್ಲೆ ನಡೆಸಲಾಗಿದೆ. ಜೈಲಿನೊಳಗೆ ನಡೆದಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಫೇಸ್ಬುಕ್ ನಲ್ಲಿ ಭದ್ರಾವತಿ ಜೆಡಿಎಸ್ ಮುಖಂಡ ಅಜಿತ್ ಅಪ್ಪಾಜಿಗೌಡ […]

ಆಗುಂಬೆ ಘಾಟ್ ನಲ್ಲಿ ನಾಳೆಯಿಂದ ಮೂರುವರೆ ತಿಂಗಳು ಭಾರೀ ವಾಹನ ಸಂಚಾರಕ್ಕೆ ನಿಷೇಧ

ಶಿವಮೊಗ್ಗ: ಭಾರೀ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟ್ ನಲ್ಲಿ […]

[pj-news-ticker]