ಶಿವಮೊಗ್ಗ: “ಕ್ಯಾನ್ಸರ್ನಿಂದ ಬಳಲುತ್ತಿರುವ ಮಕ್ಕಳಿಗೆ ಪ್ರತ್ಯೇಕ ಶಾಲೆ ಆರಂಭಿಸುತ್ತಿದ್ದೇವೆ. ಇದನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಬಳಿಯೇ ಪ್ರಾರಂಭಿಸಬೇಕು ಎಂದುಕೊಂಡಿದ್ದೇವೆ. ಇಲ್ಲಿ ಚಿಕಿತ್ಸೆಯ ಜೊತೆಗೆ ಶಿಕ್ಷಣವನ್ನು ಸಹ ನೀಡಲಾಗುತ್ತದೆ” ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು. […]
Category: Shimoga
ತೀರ್ಥಹಳ್ಳಿಯಲ್ಲಿ ಕಾಂತಾರ ಅಧ್ಯಾಯ -1ರ ಚಿತ್ರೀಕರಣ : ಹಾಸ್ಯ ಕಲಾವಿದ ಹೃದಯಾಘಾತದಿಂದ ನಿಧನ
ಶಿವಮೊಗ್ಗ: ಕಾಂತಾರ ಅಧ್ಯಾಯ 1 ಚಲನಚಿತ್ರದ ಕಲಾವಿದನೋರ್ವ ಹೃದಯಾಘಾತದಿಂದ ಆಗುಂಬೆಯಲ್ಲಿ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಸುತ್ತಮುತ್ತ ಕಳೆದ 15 ದಿನಗಳಿಂದ ಕಾಂತಾರ ಅಧ್ಯಾಯ 1ರ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಹಿನ್ನಲೆ ಕೇರಳದ ತ್ರಿಶೂರ್ ಮೂಲದ […]
ಶಿವಮೊಗ್ಗ: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಯೋಧನಿಗೆ ಅದ್ಧೂರಿ ಸ್ವಾಗತ
ಶಿವಮೊಗ್ಗ: ಉಗ್ರರರ ವಿರುದ್ಧದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಯೋಧ ವಿಜಯ್ ಕುಮಾರ್ ಅವರಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ಕುಟುಂಬಸ್ಥರು, ಸ್ನೇಹಿತರು ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, […]
ಜೂನ್ 13 ರಂದು ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ : ಬಿ.ವೈ. ವಿಜಯೇಂದ್ರ
ಶಿವಮೊಗ್ಗ: ಆರ್ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಲು ಹೋಗಿ ಸಾವನ್ನಪ್ಪಿದವರ ಕುಟುಂಬಸ್ಥರ ಭಾವನೆ ತಿಳಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಿರಂಗ […]
ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕ
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಡಾ.ಕವಿತಾ ಯೋಗಪ್ಪನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ […]
ಕುಡಿದ ಮತ್ತಿನಲ್ಲಿ ಅಳಿಯನನ್ನು ಕತ್ತರಿಯಿಂದ ಇರಿದು ಕೊಂದ ಮಾವ – ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ನಡೆದ ಘಟನೆ
ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಮಾವ ಅಳಿಯನನ್ನು ಕತ್ತರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಸೊರಬ ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ನಡೆದಿದೆ. ರವೀಂದ್ರ (26) ಕೊಲೆಯಾದ ಅಳಿಯ. ಉಮೇಶ್ (46) ಕೊಲೆ ಮಾಡಿದ ಮಾವ. ಇಬ್ಬರು ಆನವಟ್ಟಿ […]
ಶಿವಮೊಗ್ಗ: ಅಂತಾರಾಜ್ಯ ಕಳ್ಳನ ಮೇಲೆ 70ಕ್ಕೂ ಹೆಚ್ಚು ಕೇಸ್ : ಹಲ್ಲೆಗೈದು ಪರಾರಿ ಯತ್ನ, ಪೊಲೀಸರಿಂದ ಗುಂಡೇಟು
ಶಿವಮೊಗ್ಗ: ಹಲವು ಕಳ್ಳತನ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ಅಂತಾರಾಜ್ಯ ಕಳ್ಳ ಮಂಜು ಅಲಿಯಾಸ್ ಕಲ್ಕೆರೆ ಮಂಜು ಕಾಲಿಗೆ ಶಿವಮೊಗ್ಗ ಜಯನಗರ ಪೊಲೀಸರು ಗುಂಡು ಹೊಡೆದಿದ್ದಾರೆ. ಕಲ್ಕೆರೆ ಮಂಜು ಶಿವಮೊಗ್ಗದಲ್ಲಿ ಇರುವ ಬಗ್ಗೆ […]
ಶಿವಮೊಗ್ಗ: ಕಾರಿಗೆ ಖಾಸಗಿ ಬಸ್ ಡಿಕ್ಕಿ; ಓರ್ವ ಸಾವು, ಎಂಟು ಮಂದಿಗೆ ಗಾಯ
ಶಿವಮೊಗ್ಗ: ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿ, ಬಸ್ನಲ್ಲಿದ್ದ ಎಂಟು ಮಂದಿಗೆ ಗಾಯವಾಗಿರುವ ಘಟನೆ ಶಿವಮೊಗ್ಗ ನಗರದಲ್ಲಿ ಇಂದು ಬೆಳಗಿನ ಜಾವ 5 ಗಂಟೆಗೆ ನಡೆದಿದೆ. ವಿವೇಕ್ ಟ್ರಾವೆಲ್ಸ್ನ ಬಸ್ […]
ಶಿವಮೊಗ್ಗ : RCB ಸಂಭ್ರಮಾಚರಣೆ ವೇಳೆ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ
ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ […]
ಸಾಗರ : ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್
ಸಾಗರ : ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿ ಬಂದಿದೆ. 30 ಪ್ರಕರಣಗಳಲ್ಲಿ ಭಾಗಿಯಾಗಿದ್ದಂತ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸರು 30 […]
