ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ( Old Pension Scheme-OPS)ಯನ್ನು ಆದಷ್ಟು ಬೇಗ ಅನುಷ್ಟಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ದವಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ […]
Category: Shimoga
ಎಲ್ಲರೂ ಇಡೀ ಪಾಕಿಸ್ತಾನವನ್ನ ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು, ಆದ್ರೆ ಹಾಗೆ ಆಗಲಿಲ್ಲ
ಶಿವಮೊಗ್ಗ: ದೇಶದ ಜನರು ಇಡೀ ಪಾಕಿಸ್ತಾನವನ್ನೇ ಉಡೀಸ್ ಮಾಡುವಂತ ಆಶಯ ಇಟ್ಟುಕೊಂಡಿದ್ದರು. ಆದರೇ ಹಾಗೆ ಆಗಲಿಲ್ಲ ಎಂಬುದಾಗಿ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, […]
ಶಿವಮೊಗ್ಗ: ಭದ್ರಾ ನಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಜಿಂಕೆಮರಿ ರಕ್ಷಣೆ
ಶಿವಮೊಗ್ಗ: ಭದ್ರಾ ನಾಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಜಿಂಕೆ ಮರಿಯನ್ನು ಅಗ್ನಿಶಾಮಕ ದಳದವರು ರಕ್ಷಿಸಿದ್ದಾರೆ. ಏನಾಯ್ತು?: ಇಂದು ಬೆಳಗ್ಗೆ ಭದ್ರಾವತಿ ತಾಲೂಕಿನ ಅಶೋಕನಗರದ ಸಮೀಪ ಜಿಂಕೆಮರಿ ನೀರು ಕುಡಿಯಲು ಭದ್ರಾ ನಾಲೆಗಿಳಿದಿದೆ. ಇದನ್ನು ಕಂಡ ಸ್ಥಳೀಯರು ಹೊಳೆಹೊನ್ನೂರು ಪೊಲೀಸ್ […]
ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್ : ಶಿವಮೊಗ್ಗದಲ್ಲಿ ವ್ಯಕ್ತಿ ವಿರುದ್ಧ ಪ್ರಕರಣ
ಶಿವಮೊಗ್ಗ: ಭಾರತದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ ವ್ಯಕ್ತಿಯ ವಿರುದ್ಧ ಇಲ್ಲಿನ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಕ್ನಲ್ಲಿನ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮೇ 7ರಂದು […]
ಶಿಕಾರಿಪುರ : 11 ಲಕ್ಷ ಹಣದೊಂದಿಗೆ ಕೆಲಸಕ್ಕಿದ್ದ ಯುವಕ ನಾಪತ್ತೆ
ಶಿಕಾರಿಪುರ : ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2 […]
ಹೊಳೆಹೊನ್ನೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ
ಹೊಳೆಹೊನ್ನೂರು : ಇಂದು ಬೆಳಂ ಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವಾಕಿಂಗ್ ಗೆ ಎಂದು ತೆರಳಿದ ವ್ಯಕ್ತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಹೊಳೆ ಹೊನ್ನೂರಿನಲ್ಲಿ ನಡೆದಿದೆ. ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ […]
ಸಾಗರ : ಪೂಜೆ ಮಾಡಿದ್ರೆ ಅರೋಗ್ಯ ಸರಿ ಹೋಗುತ್ತೆ ಅಂತ ನಂಬಿಸಿ ವಂಚನೆ – ಬಂಧನ
ಸಾಗರ: ಅನಾರೋಗ್ಯದ ಕಾರಣದಿಂದಾಗಿ ಆ ಮಹಿಳೆಗೆ ಪೂಜೆ ಮಾಡಿದ್ರೆ ಸರಿ ಹೋಗುತ್ತೆ ಅಂತ ನಂಬಿಸಿದಂತ ಆಸಾಮಿ ಒಬ್ಬ, ಆಕೆಯ ಕೈಯಲ್ಲಿದ್ದಂತ ಉಂಗುರ, ಕೊರಳಲ್ಲಿದ್ದಂತ ಸರ ಪಡೆದು, ಎಸ್ಕೇಪ್ ಆಗಿದ್ದನು. ಈ ಸಂಬಂಧ ದಾಖಲಾದಂತ ಪ್ರಕರಣ […]
ವಿದ್ಯಾರ್ಥಿಗಳ ಅನುಕೂಲಕ್ಕೆ ಯೂಟ್ಯೂಬ್ ಚಾನಲ್ ತೆರೆಯುತ್ತೇವೆ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: “ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಯೂಟ್ಯೂಬ್ ಚಾನಲ್ ಆರಂಭಿಸುತ್ತೇವೆ. ಆದರಲ್ಲಿ ಟಾಪರ್ ವಿದ್ಯಾರ್ಥಿಗಳು ಪರೀಕ್ಷೆಗೆ ಹೇಗೆ ತಯಾರಿ ನಡೆಸಿದರು, ಅವರ ಸಲಹೆಗಳು ಮತ್ತು ಟಾಪ್ ಶಿಕ್ಷಕರಿಂದ ಪಾಠ ಮಾಡಿಸಿ ಆ ವಿಡಿಯೋಗಳನ್ನು […]
ಶಿವಮೊಗ್ಗದ ಮೂವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ
ಶಿವಮೊಗ್ಗ: ಇಂದು ಪ್ರಕಟವಾದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆಯ ಮೂವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಶಿವಮೊಗ್ಗದ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ನಿತ್ಯಾ ಕುಲಕರ್ಣಿ, ಪ್ರಿಯದರ್ಶಿನಿ ಶಾಲೆಯ ನಮನ ಹಾಗೂ […]
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ನೆಗೆಟಿವ್ ಕಮೆಂಟ್ಸ್ ಗೆ ಬೇಸರ ವ್ಯಕ್ತಪಡಿಸಿದ ಮೃತ ಮಂಜುನಾಥ್ ಪತ್ನಿ ಪಲ್ಲವಿ
ಶಿವಮೊಗ್ಗ : ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಬಲಿಯಾಗಿದ್ದಾರೆ.ಇತ್ತೀಚಿಗೆ ಅವರ ಅಂತ್ಯಕ್ರಿಯೆ ಕೂಡ ನೆರೆವೆರಿದ್ದು, ಸರ್ಕಾರ ಸಹ ಮೃತರ ಕುಟುಂಬಸ್ಥರಿಗೆ 10 […]
