Trending

ನಮ್ಮನ್ನು ಶೂಟ್ ಮಾಡಲು ಹೇಳಿದಾಗ ಅವರು ಮೋದಿ ಕೊ ಬೊಲ್ ಎಂದು ಹೇಳಿ ಹೋದ್ರು : ಪಲ್ಲವಿ

ಶಿವಮೊಗ್ಗ : ನಮ್ಮನ್ನು ಶೂಟ್ ಮಾಡಿ ಎಂದು ಹೇಳಿದಾಗ ಅವರು ಮೋದಿ ಕೊ ಬೊಲ್ ಎಂದು ಹೇಳಿ ಹೋದ್ರು ಎಂದು ಉಗ್ರವಾದಿಗಳ ಗುಂಡಿಗೆ ಬಲಿಯಾದ ಮಂಜುನಾಥ ರಾವ್ ಪತ್ನಿ ಪಲ್ಲವಿ ತಿಳಿಸಿದ್ದಾರೆ. ಮಂಜುನಾಥ ರಾವ್ ಅವರ […]

ಸಾಗರದಲ್ಲಿ ಮಹಿಳೆ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಇಂದು ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದಂತ ಇಬ್ಬರು ಕಳ್ಳರು ಕದ್ದು ಪರಾರಿಯಾಗಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಇಕ್ಕೇರಿ ರಸ್ತೆಯಲ್ಲಿ ಇಂದು ಸಂಜೆ ಈ […]

ಮೃತ ಮಂಜುನಾಥ್ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಅವರ ವಿಜಯ ನಗರದಲ್ಲಿರುವ ಮನೆಗೆ ಭೇಟಿ ನೀಡಿ ತಾಯಿ ಸುಮತಿ, ಸಹೋದರಿ ರೂಪ ಹಾಗೂ ಸಂಬಂಧಿಕರಿಗೆ ಸಾಂತ್ವನ […]

ಕುಂದಾದ್ರಿ ಬೆಟ್ಟದಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ : ಆಗುಂಬೆ ಪೊಲೀಸರ ಭೇಟಿ 

ಶಿವಮೊಗ್ಗ: ತೀರ್ಥಹಳ್ಳಿಯ ಕುಂದಾದ್ರಿ ಬೆಟ್ಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಕುಂದಾದ್ರಿ ಬೆಟ್ಟಕ್ಕೆ ಹೋಗುವಾಗ ಸಿಗುವ ಪಾರ್ಕಿಂಗ್ ಸ್ಥಳದಿಂದ ಮುಂದೆ ಇರುವ ಕಾಡಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದೆ. ಯಾರೋ ಕೊಲೆ […]

ಬೈಕ್ ಅಪಘಾತ : ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದ ಸಚಿವ ಮಧು ಬಂಗಾರಪ್ಪ 

ಶಿವಮೊಗ್ಗ: ಬೈಕ್ ಅಪಘಾತದಲ್ಲಿ ಗಾಯಗೊಂಡವರನ್ನು ತಮ್ಮ ಸರ್ಕಾರಿ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾನವೀಯತೆ ಮೆರೆದಿದ್ದಾರೆ. ಭಾನುವಾರ ತಮ್ಮ ನಿವಾಸವಿರುವ ಕುಬಟೂರಿನಿಂದ ಹೊಸನಗರದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಹೊರಟಿದ್ದಾಗ, […]

ಮಂಗನ ಕಾಯಿಲೆಗೆ ತೀರ್ಥಹಳ್ಳಿಯ ಬಾಲಕ ಬಲಿ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಗನ ಕಾಯಿಲೆಯಿಂದ (ಕ್ಯಾಸನೂರು ಫಾರೆಸ್ಟ್ ಡಿಸೀಸ್ – ಕೆಎಫ್ಡಿ) ಎರಡನೇ ತರಗತಿಯ ಬಾಲಕನೋರ್ವ ಬಲಿಯಾಗಿದ್ದಾನೆ. ಈತನಿಗೆ ಕೆಎಫ್ಡಿ ವೈರಸ್ ಪಾಸಿಟಿವ್ ಕಂಡು ಬಂದಿತ್ತು. ತೀರ್ಥಹಳ್ಳಿಯ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಾಮು […]

ಸಾಗರ : ಕಾಡುಹಂದಿ ಮಾಂಸ ಹಂಚಿಕೆ ಮಾಡಿದ ಮೂವರ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯಾಧಿಕಾರಿಗಳು ಕಾಡು ಹಂದಿ ಮಾಂಸ ಹಂಚಿಕೆ ಮಾಡಿದಂತ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಕಾಡುಹಂದಿ ಮಾಂಸ ಹಂಚಿಕೆ […]

ಕುಂಸಿ : ಸಿಡಿಲು ಬಡಿದು 41 ಮೇಕೆಗಳು ಸಾವು

ಶಿವಮೊಗ್ಗ: ಜಿಲ್ಲೆಯಲ್ಲಿ ದಿಢೀರ್ ಸುರಿದಂತ ಗುಡುಗು ಸಹಿತ ಭಾರೀ ಮಳೆಯ ಜೊತೆಗೆ ಸಿಡಿಲು ಬಡಿದು 41 ಮೇಕೆಗಳು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಕುಂಸಿ ಸಮೀಪ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಕುಂಸಿ ಸಮೀಪದ ಹೊಲದಲ್ಲಿ ಮೇಕೆಯನ್ನು […]

ಶಿವಮೊಗ್ಗ : ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ

ಶಿವಮೊಗ್ಗ : ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಘಟಕ ವತಿಯಿಂದ ಸಂಘದ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಭಲ್ಕಿಷ್ ಭಾನು, ಜಿಲ್ಲಾ ಅಧ್ಯಕ್ಷರಾದ ಶಿವಕುಮಾರ್, […]

ತೀರ್ಥಹಳ್ಳಿ : ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ 7ನೇ ತರಗತಿ ಬಾಲಕಿ ನೇಣಿಗೆ ಶರಣು

ತೀರ್ಥಹಳ್ಳಿ : ಕಡಿಮೆ ಮಾರ್ಕ್ಸ್ ಬಂದಿದ್ದರಿಂದ ಪೋಷಕರು ಬೈದಿದ್ದಕ್ಕೆ ಮನನೊಂದು 7ನೇ ತರಗತಿ ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವಂತ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಸವಾನಿಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಇಂಚರ […]

[pj-news-ticker]