Trending

ಶಿವಮೊಗ್ಗ: 3,000 ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಶಿವಮೊಗ್ಗ: ರೈತರೊಬ್ಬರ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3,000 ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಗ್ರಾಮ ಪಂಚಾಯತಿಯ ಕಂದಾಯ ನಿರೀಕ್ಷಕ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದು, ಪ್ರಕರಣ ದಾಖಲಿಸಿದ್ದಾರೆ. ಈ ಕುರಿತಂತೆ […]

ಶಿವಮೊಗ್ಗ ವಿಮಾನ‌ ನಿಲ್ದಾಣಕ್ಕೆ ಸಾರಿಗೆ ವ್ಯವಸ್ಥೆ ಆರಂಭ

ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದಿಂದ, ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ / ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್‌ಗಳ ಸಂಚಾರ ಆರಂಭಿಸಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ […]

ಶಿವಮೊಗ್ಗ ಎಸ್‌ಪಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತರಾಟೆ

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನ ವಿವಾದ ಸಂಬಂಧ ರಾಷ್ಟ್ರಭಕ್ತರ ಬಳಗದ ಪ್ರತಿಭಟನೆ ವೇಳೆ ಶನಿವಾರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. “ನಿಮ್ಮ ಇಲಾಖೆ […]

ಈದ್ಗಾ ಮೈದಾನ ಕಬಳಿಸಲು ಯಾರಿಗೂ ಸಾಧ್ಯವಿಲ್ಲ : ಎಸ್. ಎನ್ ಚನ್ನಬಸಪ್ಪ

ಶಿವಮೊಗ್ಗ: ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ ಎನ್ನುವುದಕ್ಕೆ ಸಾಕಷ್ಟು ಪುರಾವೆ ಕೊಡುವ ಕೆಲಸವಾಗಿದೆ. ಈದ್ಗಾ ಮೈದಾನ ಯಾರದ್ದೋ ಆಸ್ತಿ ಅಲ್ಲ, ಸಾರ್ವಜನಿಕರ ಆಸ್ತಿ. ಇದನ್ನು ಯಾರು ಕಬಳಿಸಲು ಸಾಧ್ಯವಿಲ್ಲ ಎನ್ನುವುದನ್ನು ಸಾಬೀತು ಮಾಡಿದ್ದೇವೆ ಎಂದು […]

ಶಿವಮೊಗ್ಗ : ವೈಯಕ್ತಿಕ ವಿಚಾರಕ್ಕೆ ಗಲಾಟೆ. ಗುದ್ದಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

ಶಿವಮೊಗ್ಗ: ವೈಯಕ್ತಿಕ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ವಿರುಪಿನಕೊಪ್ಪ ಕ್ಯಾಂಪ್ ನಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ‌ ತ್ಯಾವರೆಕೊಪ್ಪದ ನಿವಾಸಿಯಾದ ದೇವರಾಜ್ (31) […]

ಶಿವಮೊಗ್ಗ : ಕೊಳಕು ಮಂಡಲ ಹಾವನ್ನು ನುಂಗಲು ಯತ್ನಿಸಿದ ನಾಗರಹಾವು

ಶಿವಮೊಗ್ಗ : ನಗರದ ಹೊರವಲಯ ಪಶು ವೈದ್ಯಕೀಯ ಕಾಲೇಜಿನ ಬಾಲಕರ ಹಾಸ್ಟೆಲ್ ಬಳಿ ವಿಷಪೂರಿತ ನಾಗರಹಾವು ಹಾಗೂ ಕೊಳಕು ಮಂಡಲ ಹಾವುಗಳ ನಡುವೆ ಕಾಳಗ ಏರ್ಪಟ್ಟು, ಕೊನೆಗೆ ಕೊಳಕು ಮಂಡಲ ಹಾವನ್ನೇ ನಾಗರಹಾವು ನುಂಗಲು […]

ಶಿವಮೊಗ್ಗದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ‘DYSP’

ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ […]

ಸೊರಬ – ಹಾನಗಲ್ ಮಾರ್ಗದಲ್ಲಿ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ

ಸೊರಬ: ಸೊರಬ – ಹಾನಗಲ್ ನೂತನ ಮಾರ್ಗದ ಬಸ್ ಸಂಚಾರಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಈ ಮೂಲಕ ಗ್ರಾಮೀಣ ಜನತೆಗೆ ಸಾರಿಗೆ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. […]

ತೀರ್ಥಹಳ್ಳಿ : ಧಾರಾಕಾರ ಮಳೆಗೆ ಹಾರಿ ಹೋದ ಮನೆಯ ಹೆಂಚುಗಳು

ತೀರ್ಥಹಳ್ಳಿ : ವರ್ಷದ ಮೊದಲ ಮಳೆಯ ಸಿಂಚನವಾಗಿದ್ದು, ಗಾಳಿ ಮಳೆಗೆ ಮನೆಯ ಹೆಂಚುಗಳು ಹಾರಿ ಹೋಗಿರುವ ಘಟನೆ ಗುರುವಾರ ಬೆಜ್ಜವಳ್ಳಿಯಲ್ಲಿ ನಡೆದಿದೆ. ತಾಲೂಕಿನ ವಿವಿಧ ಭಾಗದಲ್ಲಿ ಸಂಜೆಯ ವೇಳೆ ಮಳೆಯಾಗಿದ್ದು ಅದರಲ್ಲೂ ಬೆಜ್ಜವಳ್ಳಿ ಭಾಗದಲ್ಲಿ […]

ತೀರ್ಥಹಳ್ಳಿ : ಬಾವಿಗೆ ಬಿದ್ದ ಹಸು ರಕ್ಷಿಸಲು ಹೋಗಿ ಉಸಿರುಗಟ್ಟಿ ಮೃತಪಟ್ಟ ಕೂಲಿ ಕಾರ್ಮಿಕ

ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಹಸುವನ್ನು ಮೇಲೆತ್ತಲು ಇಳಿದಿದ್ದ ವ್ಯಕ್ತಿ ‌ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ ಸಂಭವಿಸಿದೆ. ಕೇರಳದ ಸತೀಶ (45) ಮೃತಪಟ್ಟ ವ್ಯಕ್ತಿ. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ […]

[pj-news-ticker]