Trending

ಸಾಗರ : ಪರಿಹಾರ ಕೊಡದ ಕೆಎಸ್‌ಆರ್‌ಟಿಸಿ ನ್ಯಾಯಾಲಯದಿಂದ ಬಸ್ಸು ಜಪ್ತಿ!

ಸಾಗರ : ನ್ಯಾಯಾಲಯದ ತೀರ್ಪಿನಂತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಕೆಎಸ್‌ಆರ್‌ಟಿಸಿ ಬಸ್ಸನ್ನೇ ಸಾಗರ ನ್ಯಾಯಾಲಯದ ಆದೇಶದಂತೆ ಜಫ್ತಿ ಮಾಡಿದ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ […]

ಶಿಕಾರಿಪುರ : ಕ್ಷುಲಕ ಕಾರಣಕ್ಕೆ ಗಲಾಟೆ – ಯುವಕನಿಗೆ ಚಾಕು ಇರಿತ

ಶಿಕಾರಿಪುರ : ಅನ್ಯಕೋಮಿನ‌ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಮತ್ತೊಬ್ಬ ಯುವಕ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಪಟ್ಟಣದ ಮಾಸೂರು […]

ವಿಮಾನದಿಂದ ಜಿಗಿದಾಗ ಪ್ಯಾರಚೂಟ್‌ ತೆರೆಯದೆ ಹೊಸನಗರ ಮೂಲದ ಅಧಿಕಾರಿ ಸಾವು

ಶಿವಮೊಗ್ಗ: ತರಬೇತಿ ವೇಳೆ ಪ್ಯಾರಾಚೂಟ್‌ ತೆರೆದುಕೊಳ್ಳದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ವಾಯುಪಡೆಯ ವಾರೆಂಟ್‌ ಅಧಿಕಾರಿ ಮಂಜುನಾಥ್‌ ಜಿ.ಎಸ್‌ (36) ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ (ಫೆ.07) ಬೆಳಗ್ಗೆ ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ ವಾಯು […]

ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ವಿಚಾರ : ಕುಮಾರಸ್ವಾಮಿ ಮಾತು ಕೊಟ್ಟಂತೆ ಕೆಲಸ ಮಾಡಬೇಕು – ಮಧು ಬಂಗಾರಪ್ಪ

ಶಿವಮೊಗ್ಗ : ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ವಿಚಾರದಲ್ಲಿ ಮಾತು ಕೊಟ್ಟಂತೆ ಮರ್ಯಾದೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ […]

SSLC ಅನುತ್ತೀರ್ಣ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ ಎಂದು […]

ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯ ವಾಗದಂತೆ ನೋಡಿಕೊಳ್ಳಿ : ಅಧಿಕಾರಿಗಳಿಗೆ ಸಚಿವ ಬಂಗಾರಪ್ಪ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಪಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು. […]

ಶಿವಮೊಗ್ಗ : 1 ದಿನದ ಗುಂಡು ಮಗುವನ್ನೇ ಬಿಟ್ಟೋದ ತಾಯಿ, ಪೋಷಕರ ಪತ್ತೆಗಾಗಿ ಮನವಿ

ಶಿವಮೊಗ್ಗ : ನಗರದ, ಶ್ರೀರಾಂಪುರ ನಗರ, ಮೊದಲ ತಿರುವಿನ ರಸ್ತೆಯ ಪಕ್ಕದಲ್ಲಿ ಕೈಚೀಲದಲ್ಲಿ ಸುಮಾರು 1 ದಿನದ ಗಂಡು ಮಗು ಪತ್ತೆಯಾಗಿದ್ದು ಸಾರ್ವಜನಿಕರು ರಕ್ಷಣೆ ಮಾಡಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಡಿಸಿಪಿಯು ಘಟಕ […]

ರಾಜ್ಯಾಧ್ಯಕ್ಷನಾಗಿ ಮುಂದುವರೆಯುವ ವಿಶ್ವಾಸ ವ್ಯಕ್ತಪಡಿಸಿದ ಬಿ.ವೈ. ವಿಜಯೇಂದ್ರ : 8 – 10 ದಿನದಲ್ಲಿ ಚುನಾವಣೆ

ಶಿವಮೊಗ್ಗ: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಚುನಾವಣೆ 8-10 ದಿನದಲ್ಲಿ ನಡೆಯಲಿದ್ದು, ತಾವೇ ಚುನಾವಣೆಯಲ್ಲಿ ಗೆದ್ದು ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸವನ್ನು ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, “8-10 ದಿನದಲ್ಲಿ […]

ಸೊರಬದ ಉಳವಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆ ಸಾವು

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಶಿರಾಳಕೊಪ್ಪ ರಸ್ತೆಯಲ್ಲಿ ಅಪರಿಚಿತವಾಹನವೊಂದು ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ […]

ರಾಯಣ್ಣ ಬ್ರಿಗೇಡ್ ಆಯ್ತು : ಈಗ ‘ಕ್ರಾಂತಿ ವೀರ ಬ್ರಿಗೇಡ್’ ಘೋಷಿಸಿದ ಕೆಎಸ್ ಈಶ್ವರಪ್ಪ

ಶಿವಮೊಗ್ಗ: ಈ ಹಿಂದೆ ರಾಯಣ್ಣ ಬ್ರಿಗೇಡ್ ಆರಂಭಿಸಿ ಬಿಜೆಪಿಗೆ ಸಡ್ಡು ಹೊಡೆದಿದ್ದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಈಗ ‘ಕ್ರಾಂತಿ ವೀರ ಬ್ರಿಗೇಡ್’ ಸಂಘಟನೆ ಘೋಷಿಸುವ ಮೂಲಕ ಮತ್ತೊಮ್ಮೆ ಕೇಸರಿ ಪಕ್ಷಕ್ಕೆ […]

[pj-news-ticker]