ಶಿವಮೊಗ್ಗ: ನಗರದಲ್ಲಿ ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಸಂಗೊಳ್ಳಿ ರಾಯಣ್ಣ ಸರ್ಕಲ್ (ಶೇಷಾದ್ರಿಪುರಂ ಬಳಿ) ಈ ಘಟನೆ ಸಂಭವಿಸಿದೆ. ಕೆಂಪಮ್ಮ ಮೃತರಾದವರು. ಇವರು ಈ ಭಾಗದಲ್ಲಿ ಸೊಪ್ಪು ಮಾರಿಕೊಂಡು […]
Category: Shimoga
ಶಿವಮೊಗ್ಗ : ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ
ಶಿವಮೊಗ್ಗ: ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಲುಮೆಜಡ್ಡಿನಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿ ರುಕ್ಮಿಣಿಯಮ್ಮನ ಮನೆಯಲ್ಲಿ ಇದು ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ […]
ಶಿವಮೊಗ್ಗ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಪತ್ರಕರ್ತನ ನೆರವಿಗಾಗಿ ಮನವಿ
ಶಿವಮೊಗ್ಗ: ಜಿಲ್ಲೆಯಲ್ಲಿ ಸುದ್ದಿ ಸಾಗರ ಎನ್ನುವಂತ ವೆಬ್ ಸೈಟ್, ವಾಟ್ಸ್ ಆಪ್ ಗ್ರೂಪ್ ಮೂಲಕ ಚಿರ ಪರಿಚಿತರಾದಂತ ಪತ್ರಕರ್ತ, ಇದೀಗ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗಾಗಿ ಈಗಾಗಲೇ ಲಕ್ಷಾಂತರ ವ್ಯಹಿಸಲಾಗಿದ್ದು, […]
ಸೊರಬ : ಕೈ ಸಾಲಕ್ಕೆ ಹೆದರಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಶಿವಮೊಗ್ಗ : ಮೈಕ್ರೋ ಫೈನಾನ್ಸ್ ಹಾಗೂ ಮೀಟರ್ ಬಡ್ಡಿ ದಂಧೆ ಕೋರರ ಕಿರುಕುಳ ಮಿತಿಮೀರಿರುತ್ತಿದ್ದು ಇವರ ಕಿರುಕುಳದಿಂದ ಇದೀಗ ರಾಜ್ಯದಲ್ಲಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಲಗಾರನ ಕಾಟಕ್ಕೆ ವ್ಯಕ್ತಿಯೊಬ್ಬರು ವಿಷ […]
ಕುವೆಂಪು ವಿವಿ ಭ್ರಷ್ಟಾಚಾರ : ತನಿಖೆಗೆ ರಾಜ್ಯಪಾಲರಿಗೆ ಮನವಿ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ಎಸಗಿ ಆರ್ಥಿಕ ನಷ್ಟ ಉಂಟು ಮಾಡಿರುವ ಆಡಳಿತ ವಿಭಾಗದ ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ. ಗೋಪಿನಾಥ್ ಅವರನ್ನು ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸುವಂತೆ ಬುಧವಾರ ಅಖಿಲ […]
ಕರ್ಕಶ ಹಾರ್ನ್ ಹಾಕಿ ಕಿರಿಕಿರಿ ಮಾಡ್ತಿದ್ದ ವಾಹನ ಚಾಲಕರಿಗೆ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಕೊಟ್ಟ ಶಿಕ್ಷೆ ಎಂಥದ್ದು ವಿಡಿಯೋ ನೋಡಿ…
ಶಿವಮೊಗ್ಗ : ಪದೇ ಪದೇ ಕರ್ಕಶ ಹಾರ್ನ್ ಹಾಕುವ ಮೂಲಕ ಜನರಿಗೆ ತೊಂದರೆಯನ್ನು ನೀಡುವ ವಾಹನ ಚಾಲಕರಿಗೆ ಸರಿಯಾಗಿ ಬುದ್ಧಿ ಕಲಿಸಬೇಕೆಂದು ಇಲ್ಲೊಬ್ರು ಟ್ರಾಫಿಕ್ ಪೊಲೀಸ್ ವಿನೂತನ ಪ್ರಯತ್ನವೊಂದನ್ನು ಮಾಡಿದ್ದು, ಕರ್ಕಶ ಹಾರ್ನ್ ಹಾಕಿ […]
ಹೊಸನಗರ : ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಪ್ರಕರಣ ದಾಖಲಿಸುವಂತೆ ಸೂಚನೆ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಕೆಂಚನಾಲ ಗ್ರಾಮದ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅದರಷ್ಟಕ್ಕೆ ಮಲಗಿದ್ದ ನಾಯಿಯ ಮೇಲೆ ಆಟೋ ಚಾಲಕ ಕಲ್ಲು ಎತ್ತು ಹಾಕಿ ಕೊಂದು ಆಟೋದಲ್ಲಿ ಎಳೆದೊಯ್ದ ಅಮಾನವೀಯ ಘಟನೆ […]
ಅಡಕೆ ಬೆಳೆ ರಕ್ಷಣೆಗೆ ಕೇಂದ್ರ ಬದ್ಧ, ರೋಗ ತಡೆಗೆ ಬಜೆಟ್ನಲ್ಲಿ ಹಣ ಮೀಸಲು : ಶಿವರಾಜ್ ಸಿಂಗ್ ಚೌಹಾಣ್
ಶಿವಮೊಗ್ಗ: “ಅಡಕೆ ಬೆಳೆ ರಕ್ಷಣೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ಅಡಕೆ ಬೆಳೆಗೆ ಬರುವ ರೋಗ ತಡೆಗೆ ಮುಂದಿನ ಬಜೆಟ್ನಲ್ಲಿ ಹಣ ಮೀಸಲಿಡಲಾಗುವುದು” ಎಂದು ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಡಕೆ ಬೆಳೆಗಾರರಿಗೆ ಅಭಯ […]
ಬಿಆರ್ ಪಿಯ ಸರ್ಕಾರಿ ಆಸ್ಪತ್ರೆಯ ವೈದ್ಯೆ – ನರ್ಸ್ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಕೆಲಸದ ವಿಚಾರವಾಗಿ ಜಗಳ ಮಾಡಿಕೊಂಡ ವೈದ್ಯೆ ಹಾಗೂ ನರ್ಸ್ ಇಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಶಿವಮೊಗ್ಗದ ಬಿಆರ್ ಪಿಯಲ್ಲಿ ನಡೆದಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ […]
ಸಾಗರದ ಗಣಪತಿ ಬ್ಯಾಂಕ್ ಅಧ್ಯಕ್ಷರಾಗಿ ಶ್ರೀನಿವಾಸ್ ಮೇಸ್ತ್ರಿ – ಉಪಾಧ್ಯಕ್ಷರಾಗಿ ವಿ.ಶಂಕರ್ ಆಯ್ಕೆ
ಸಾಗರ : ನಗರದ ಗಣಪತಿ ಬ್ಯಾಂಕ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಶ್ರೀನಿವಾಸ್ ಮೇಸ್ತ್ರಿ ಹಾಗೂ ಉಪಾಧ್ಯಕ್ಷರಾಗಿ ವಕೀಲರು, ನಗರಸಭಾ ಸದಸ್ಯರಾದಂತ ವಿ.ಶಂಕರ್ […]
