ತೀರ್ಥಹಳ್ಳಿ: ಹೋಟೆಲ್ ಉದ್ಯಮಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ(ಜ.15) ಸಂಜೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಎಸ್ ಬಿಐ ಬ್ಯಾಂಕ್ ಬಳಿ ಹೋಟೆಲ್ ನಡೆಸುತ್ತಿದ್ದ ಬಾಳೇಬೈಲಿನ ಮಿಥುನ್ (34) ಇವರು ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. […]
Category: Shimoga
ತೀರ್ಥಹಳ್ಳಿ : ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ – ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ
ತೀರ್ಥಹಳ್ಳಿ: ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ಮರದ ಕೊಂಬೆ ತುಂಡಾಗಿ ಬಿದ್ದ ಪರಿಣಾಮ ಓರ್ವರಿಗೆ ಗಂಭೀರ ಗಾಯವಾಗಿದ್ದು, ಇನ್ನೊಬ್ಬರ ಕಾಲು ಮೂಳೆ ಮುರಿದಿರುವ ಘಟನೆ ಇಂದು ಮೇಗರವಳ್ಳಿ ಸಮೀಪ ನಡೆದಿದೆ. ತಾಲೂಕಿನ ಮೇಗರವಳ್ಳಿ ಫಾರೆಸ್ಟ್ […]
ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಪುಂಡರ ಅಟ್ಟಹಾಸ ಮುಂದುವರೆದಿದೆ, ಸಮೋಸ, ಕಚೋರಿ ವ್ಯಾಪಾರಿಯ ಮೇಲೆ ನಾಲ್ವರು ಪುಂಡರ ತಂಡವೊಂದು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಶಿವಮೊಗ್ಗದ ಕಸ್ತೂರ್ಬಾ ರಸ್ತೆಯ ಮುರುಡೇಶ್ವರ ದೇವಸ್ಥಾನದ ಬಳಿ ನಡೆದಿದೆ. ಗಾಯಗೊಂಡ […]
ಸಚಿವ ಸಂಪುಟದಲ್ಲಿ 2-3 ಸ್ಥಾನ ಬದಲಾವಣೆ : ಶಾಸಕ ಗೋಪಾಲಕೃಷ್ಣ ಬೇಳೂರು ಅಚ್ಚರಿಯ ಹೇಳಿಕೆ
ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ಸರ್ಜರಿಯ ಬಗ್ಗೆ ಭಾರೀ ಸುದ್ದಿಗಳೇ ಹರಿದಾಡುತ್ತಿವೆ. ಇದರ ನಡುವೆ ಸಂಕ್ರಾಂತಿಯ ಬಳಿಕ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನಗಳು ಬದಲಾವಣೆಯ ನಿರೀಕ್ಷೆಯಿದೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳುವ […]
ಶಿವಮೊಗ್ಗದಲ್ಲಿ ಐವರು ಮಕ್ಕಳಿಗೆ ಎಚ್ಎಂಪಿವಿ ಸೋಂಕು!
ಶಿವಮೊಗ್ಗ: ಬೆಂಗಳೂರಿನಲ್ಲಿ ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ಸೋಂಕು ಪತ್ತೆಯಾದ ಬೆನ್ನಲ್ಲೇ ಶಿವಮೊಗ್ಗದಲ್ಲೂ ಐವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿರುವುದು ತಿಳಿದುಬಂದಿದೆ. ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿ ಐವರು ಮಕ್ಕಳಲ್ಲಿ ಎಚ್ಎಂಪಿವಿ ಸೋಂಕು (HMPV Cases) ಕಂಡುಬಂದಿದೆ ಎನ್ನುವ […]
ಆನಂದಪುರ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಅನಾಹುತ
ಆನಂದಪುರ: ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ […]
ಸಾಹಿತಿ ನಾ.ಡಿಸೋಜ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: ನಿನ್ನೆ ಅನಾರೋಗ್ಯದಿಂದ ನಿಧನರಾದ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿದ್ದು, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು. ಇನ್ನೂ […]
ಶಿವಮೊಗ್ಗ – ಸರ್ಜಿ ಸ್ವೀಟ್ ಬಾಕ್ಸ್ ಕೇಸ್ : ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್
ಶಿವಮೊಗ್ಗ: ಕೆಲ ದಿನಗಳ ಹಿಂದೆ ಚರ್ಚೆಗೆ ಕಾರಣವಾಗಿದ್ದ ಡಾ.ಧನಂಜಯ ಸರ್ಜಿ ಹೆಸರಲ್ಲಿ ಕಹಿ ಸ್ವೀಟ್ ಬಾಕ್ಸ್ ಕಳುಹಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಹಿ ತುಂಬಿ ಸ್ವೀಟ್ ಹಾಕಿ ಕಳುಹಿಸಿದ್ದ ಆರೋಪಿ ಸೌಹಾರ್ದ್ ಪಟೇಲ್ […]
ಸೊರಬ : ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ – ಪತಿ, ಅತ್ತೆಯ ವಿರುದ್ಧ ಕೊಲೆ ಆರೋಪ
ಸೊರಬ: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಸೊರಬ ತಾಲ್ಲೂಕಿನ ಶಿವಪುರದಲ್ಲಿ ನಡೆದಿದೆ. ಆದರೇ ಕುಟುಂಬಸ್ಥರು ಪತಿ, ಅತ್ತೆಯೇ ಕೊಲೆ ಮಾಡಿರೋದಾಗಿ ಆರೋಪಿಸಿದ್ದಾರೆ. ಮೃತ ಗೃಹಿಣಿಯನ್ನು ಶೈಲಜಾ(28) ಎಂಬುದಾಗಿ […]
ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ(ಜ4) ನೀರು ಬಿಡಲು ತಿರ್ಮಾನಿಸಲಾಗಿದೆ ಎಂದು ಕಾಡಾ ಅಧ್ಯಕ್ಷ ಡಾ.ಅಂಶುಮಂತ್ ಹೇಳಿಕೆ ನೀಡಿದ್ದಾರೆ. ಬಲದಂಡೆ ನಾಲೆಗೆ ಜ. 8 ರಿಂದ ನೀರು ಬಿಡುಗಡೆ ಮಾಡಲಾಗುತ್ತದೆ. 120 ದಿನ […]
