ಹೊಸನಗರ: ತಾಲೂಕಿನ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದಲ್ಲಿ ಜಮೀನಿನಲ್ಲಿ ಹುಲ್ಲು ಕೊಯ್ಯುವ ವೇಳೆ ನಾಗರಹಾವು ಕಡಿದು ರೈತನೊಬ್ಬ ಅಸ್ವಸ್ಥಗೊಂಡಿದ್ದು, ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವಿಚಾರದಲ್ಲಿ 108 ಆಂಬುಲೆನ್ಸ್ ಸಿಬ್ಬಂದಿ ನಿರಾಕರಿಸಿದ ಆರೋಪ […]
Category: Shimoga
ಭದ್ರಾವತಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಯುವ ಕಲಾವಿದ ಸ್ಥಳದಲ್ಲೇ ಸಾವು
ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವ ರಂಗ ಕಲಾವಿದ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಸಮೀಪ ನಡೆದಿದೆ. ಹರ್ಷ(31) ಮೃತಪಟ್ಟ ಕಲಾವಿದ. ಭದ್ರಾವತಿ ತಾಲೂಕು ಗೋಣಿಬೀಡು […]
ಶಿವಮೊಗ್ಗ : ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅಧಿಕಾರ ಸ್ವೀಕಾರ
ಶಿವಮೊಗ್ಗ: ರಾಜ್ಯ ಸರ್ಕಾರ ಹಾಗೂ ಪಕ್ಷದ ಹಿರಿಯರು ತಮ್ಮ ಮೇಲೆ ವಿಶ್ವಾಸವಿಟ್ಟು ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಂಬಿಕೆಗೆ ಧಕ್ಕೆ ಬಾರದಂತೆ ಶಿವಮೊಗ್ಗ-ಭದ್ರಾವತಿ ಅವಳಿನಗರಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ […]
ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್: ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವ ಮಧು ಬಂಗಾರಪ್ಪ ಸೂಚನೆ
ಸೊರಬ : ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ […]
ಶಿವಮೊಗ್ಗ : ಚಲಿಸುತ್ತಿದ್ದ ಬಸ್ನಲ್ಲಿ ಪ್ರಯಾಣಿಕನಿಗೆ ತೀವ್ರ ಹೃದಯಾಘಾತ : ಸಮಯಪ್ರಜ್ಞೆಯಿಂದ ಆಸ್ಪತ್ರೆಗೆ ದಾಖಲಿಸಿದ ಗುರುಶಕ್ತಿ ಬಸ್ ಸಿಬ್ಬಂದಿ
ರಿಪ್ಪನ್ಪೇಟೆ: ಚಲಿಸುತ್ತಿದ್ದ ಬಸ್ನಲ್ಲಿ ಪ್ರಯಾಣಿಕನೊಬ್ಬರಿಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ಸಂದರ್ಭದಲ್ಲಿ, ಬಸ್ ಚಾಲಕ ಹಾಗೂ ನಿರ್ವಾಹಕರು ತೋರಿದ ಸಮಯಪ್ರಜ್ಞೆಯಿಂದ ಅವರನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಪ್ರಾಣಾಪಾಯದಿಂದ ಪಾರು ಮಾಡಿದ ಘಟನೆ ನಡೆದಿದೆ. […]
ಸಾಗರ : ಲಗೇಜ್ ಆಟೋ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ 8 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಸಾವು
ಆನಂದಪುರ: ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ರಸ್ತೆ ಬದಿಯಲ್ಲಿ ನಿಂತಿದ್ದ 8 ವರ್ಷದ ಬಾಲಕನಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಇಂದು (ಆ.2ರ, ಶುಕ್ರವಾರ) ಮೃತಪಟ್ಟಿದ್ದಾನೆ. […]
ಶಿವಮೊಗ್ಗದಲ್ಲಿ ಎನ್ಎಸ್ಯುಐ ಸಂಘಟನೆಗೆ ಶಕ್ತಿ ತುಂಬಿದ್ದ ಮಧುಸೂದನ್ಗೆ ಸೂಡಾ ಅಧ್ಯಕ್ಷ ಸ್ಥಾನ
ಶಿವಮೊಗ್ಗ: ವಿದ್ಯಾರ್ಥಿ ಸಂಘಟನೆ ಎನ್ಎಸ್ಯುಐ ಮೂಲಕ ಹೋರಾಟದ ಹಾದಿಯಲ್ಲಿ ಪಕ್ಷದ ಸಂಘಟನೆಗೆ ಶಕ್ತಿ ತುಂಬಿ, ಯುವ ನಾಯಕನಾಗಿ ಗುರುತಿಸಿಕೊಂಡಿದ್ದ ಮಧುಸೂದನ್ ಇದೀಗ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾ […]
ಶಿವಮೊಗ್ಗ: ‘ನೀರು ಕುಡಿದ್ರೆ ಕೊಲೆಸ್ಟ್ರಾಲ್ ಕಮ್ಮಿ’ ಎಂದ ವಾಟರ್ ಪ್ಯೂರಿಫೈಯರ್ ಕಂಪನಿ : ಮಾತು ತಪ್ಪಿದ ಕಂಪನಿಗೆ ಬಿತ್ತು ₹3.04 ಲಕ್ಷ ದಂಡ : ಗ್ರಾಹಕನಿಗೆ ಪರಿಹಾರ
ಶಿವಮೊಗ್ಗ: ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ ಎಂದು ಭರವಸೆ ನೀಡಿ ವಾಟರ್ ಪ್ಯೂರಿಫೈಯರ್ ಮಾರಾಟ ಮಾಡಿ, ಬಳಿಕ ಹಣವನ್ನು ಸಂಪೂರ್ಣವಾಗಿ ವಾಪಸ್ ನೀಡದೆ ಸೇವಾ ನ್ಯೂನ್ಯತೆ ಎಸಗಿದ ಆರೋಪದ ಪ್ರಕರಣದಲ್ಲಿ ಎನಾಜಿಕ್ ಇಂಟರ್ನ್ಯಾಷನಲ್ ಕಂಪನಿ ಹಾಗೂ […]
ಶಿವಮೊಗ್ಗ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ : ಓದಿನ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಿ – ಮೋಹನ್ ಕುಮಾರ್
ಶಿವಮೊಗ್ಗ : ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳು ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಂಡು ಬೆಳೆದಾಗ ಜೀವನದಲ್ಲಿ ಯಶಸ್ಸು ಹಾಗೂ ಸಾಧನೆ ಮಾಡಲು ಸಾಧ್ಯ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಹೇಳಿದರು. […]
ಶಿಕಾರಿಪುರದಲ್ಲಿ ಭಾರತ್ ಜೋಡೋ 2.0 ಪಾದಯಾತ್ರೆಗೆ ಬಿ.ಕೆ.ಹರಿಪ್ರಸಾದ್ ಚಾಲನೆ
ಶಿಕಾರಿಪುರ: ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ಬುಧವಾರ ಕಾಂಗ್ರೆಸ್ ಭಾರತ್ ಜೋಡೋ 2.0 ಪಾದಯಾತ್ರೆ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾರತ್ ಜೋಡೋ 2.0 ಪಾದಯಾತ್ರೆಗೆ ಚಾಲನೆ ನೀಡಿದರು. ನಗರಾಭಿವೃದ್ಧಿ ಸಚಿವರಾದ ಯತಿಂದ ಸಿದ್ದರಾಮಯ್ಯ, […]
