ಆನಂದಪುರ: ಕಳೆದ ಒಂದು ತಿಂಗಳಿಂದ ಆನಂದಪುರ ಸುತ್ತಮುತ್ತ ಕಾಡಾನೆಗಳು ರೈತರ ತೋಟಗಳಿಗೆ ನುಗ್ಗಿ ಬೆಳೆಯನ್ನು ಹಾನಿ ಪಡಿಸುತ್ತಿದ್ದು ಅರಣ್ಯ ಇಲಾಖೆಯವರು ನಿರ್ಲಕ್ಷ ತೋರುತ್ತಿದ್ದಾರೆ ಎಂದು ಸ್ಥಳೀಯ ರೈತರಾದ ಶರತ್ ಕುಮಾರ್ ಆರೋಪಿಸಿದ್ದಾರೆ. ಕಳೆದ ರಾತ್ರಿ […]
Category: Shimoga
ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ : ಈಶ್ವರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ರಾಜ್ಯದಲ್ಲಿ ಇನ್ನು ಯಾವುದೇ ಗೋಶಾಲೆ ಮಾಡಲ್ಲ ಎನ್ನುವ ನಿರ್ಧಾರ ಕೈಗೊಂಡಿದ್ದಾರೆ. ಹಿಂದೂ ಸಮಾಜ ಏನು ಮಾಡಿದರೂ ತಡೆದುಕೊಳ್ಳುತ್ತದೆ ನಡೆಯುತ್ತದೆ ಎಂದುಕೊಂಡಿದ್ದಾರೆ. ಇಡೀ […]
ಹೊಸನಗರ : ಪ್ರೀತಿಸಿ ಮದುವೆಯಾಗಿದ್ದ ಪತಿ ಅಪಘಾತದಲ್ಲಿ ಸಾವು – ಪತ್ನಿ ನೇಣಿಗೆ ಶರಣು
ಹೊಸನಗರ : ಬೈಕ್ ಅಪಘಾತದಲ್ಲಿ ಮೃತಪಟ್ಟಂತ ಪತಿಯ ಸಾವಿನ ಸುದ್ದಿ ಕೇಳಿದಂತ ಪತ್ನಿಯೂ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವಂತ ಘಟನೆ ಶಿವಮೊಗ್ಗದ ಕಿಲ್ಲೆ ಕ್ಯಾತರ ಕ್ಯಾಂಪ್ ನಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದಂತ ಇಬ್ಬರು ಸಾವಿನಲ್ಲೂ […]
ತೀರ್ಥಹಳ್ಳಿ : ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
ತೀರ್ಥಹಳ್ಳಿ: ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರ ದರ್ಶನ ಪಡೆದು ನಂತರ ರಥವನ್ನು ಎಳೆಯುವ ಮೂಲಕ ಪುನೀತರಾದರು. ಮಂಗಳವಾರ ರಾಮೇಶ್ವರ ದೇವಸ್ಥಾನದ ಅವರಣದಿಂದ ರಥವನ್ನು ಗಾಂಧಿಚೌಕದವರೆಗೆ ರಥಬೀದಿಯಲ್ಲಿ […]
ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್ : ಬೈಕ್ ಸವಾರ ಸಾವು
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಗವಟೂರು ಗ್ರಾಮದ ಬಳಿ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ […]
ಆನಂದಪುರ: ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಆನಂದಪುರ: ಆನಂದಪುರ ಸಮೀಪದ ಲಕ್ಕವಳ್ಳಿ ಹಾಗು ಮೂಡಗಲು ಗ್ರಾಮದಲ್ಲಿ ಕಾಡಾನೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮೂಡಹಗಲು ಲಕ್ಷ್ಮಣಪ್ಪ ಎಂಬುವರ ತೋಟಕ್ಕೆ ನೀರು ಬಿಡಲು ಹೋದಾಗ […]
ಸೊರಬ : ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ.PDO ಬಂಧನ
ಶಿವಮೊಗ್ಗ : ಇ-ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ. ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ […]
ಸಾಗರ : ಪರೀಕ್ಷೆಗೆ ಕೂರಿಸಿಲ್ಲವೆಂದು ಉಪನ್ಯಾಸಕನ ಮೇಲೆ ವಿದ್ಯಾರ್ಥಿ, ಪೋಷಕರಿಂದ ಮಾರಣಾಂತಿಕ ಹಲ್ಲೆ
ಸಾಗರ : ಹಾಜರಾತಿ ಕೊರತೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗೆ ಪರೀಕ್ಷೆಗೆ ಕೂರಿಸದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯ ಪೋಷಕರಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನಲ್ಲಿ ಈ […]
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹಕ್ಕೆ ಹರಿದ ನೆತ್ತರು : ಪತ್ನಿಗೆ ಚಾಕು ಇರಿದು ಬರ್ಬರವಾಗಿ ಕೊಂದ ಪತಿ!
ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಪತ್ನಿಯ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ […]
ಶಿವಮೊಗ್ಗ : ಜ್ಯೋತಿರಾವ್ ಬೀದಿಯಲ್ಲಿ ಕುಡಿಯುವ ನೀರಿನ ಸಮಸ್ಯೆ – ಶಾಸಕ ಚನ್ನಬಸಪ್ಪ ಭೇಟಿ
ಶಿವಮೊಗ್ಗ : ಕಳೆದ ಮೂರು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದ ವಿದ್ಯಾನಗರ ಜ್ಯೋತಿರಾವ್ ಬೀದಿಯ ನಿವಾಸಿಗಳಿಂದ ಸಮಸ್ಯೆಯನ್ನು ಬಗೆಹರಿಸುವಂತೆ ಶಾಸಕ ಎಸ್ಎನ್ ಚನ್ನಬಸಪ್ಪ ಅವರಿಗೆ ಮನವಿಯನ್ನು ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿ ಇಂದು […]
