Trending

ಶಿವಮೊಗ್ಗ : ಕೇವಲ ಟಿವಿ ರಿಮೋಟ್ ಗಾಗಿ ‘ಇಲಿ ಪಾಷಾಣ’ ಸೇವಿಸಿ ಬಾಲಕಿ ಆತ್ಮಹತ್ಯೆ

ಶಿವಮೊಗ್ಗ : ಟಿವಿ ರಿಮೋರ್ಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಅಜ್ಜಿ ಬೈದಿದ್ದರಿಂದ ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ಸೂಳೆಬೈಲಿನಲ್ಲಿ ನಡೆದಿದೆ. ಅಜ್ಜಿ ಬೈದಿದ್ದಕ್ಕೆ ಮನನೊಂದು ಸಹನಾ(16) ಆತ್ಮಹತ್ಯೆಗೆ ಶರಣಾದ ಬಾಲಕಿ. […]

ಶಿಕಾರಿಪುರ ಸರ್ಕಾರಿ ಶಾಲೆಗಳು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಮೇಲ್ದರ್ಜೇಗೆ : ಮಧು ಬಂಗಾರಪ್ಪ

ಶಿಕಾರಿಪುರ: ಶಿಕಾರಿಪುರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮತ್ತು ಸರ್ಕಾರಿ ಬಾಲಕ-ಬಾಲಕಿಯರ ಪ್ರೌಢಶಾಲೆಯನ್ನು ಕರ್ನಾಟಕ ಸಾರ್ವಜನಿಕ ಶಾಲೆಗಳಾಗಿ (KPS) ಮೇಲ್ದರ್ಜೆಗೇರಿಸಲಾಗುವುದು ಎಂದು ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. […]

ಸಕ್ರೆಬೈಲು ಬಳಿ ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಶಿವಮೊಗ್ಗ: ತಾಂತ್ರಿಕ ದೋಷದ ಕಾರಣದಿಂದ ಬಸ್ ಸುಟ್ಟು ಕರುಕಲಾದ ಘಟನೆ ಸಕ್ರೆಬೈಲು ಬಳಿ ಇಂದು ಬೆಳಗ್ಗಿನ ಜಾವ ನಡೆದಿದೆ. ಮಂಗಳೂರಿನಿಂದ ದಾವಣಗೆರೆ ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಆಕಸ್ಮಿಕ ನಡೆದಿದೆ. ಬಸ್ […]

ಭದ್ರಾವತಿ : ಬಾಯ್ಲರ್ ಸ್ಫೋಟದಿಂದ ರೈಸ್‌ಮಿಲ್ ಕಟ್ಟಡ ಕುಸಿತ : 7 ಮಂದಿಗೆ ಗಾಯ

ಭದ್ರಾವತಿ: ಚನ್ನಗಿರಿ ರಸ್ತೆಯಲ್ಲಿರುವ ರೈಸ್‌ಮಿಲ್‌ನಲ್ಲಿ ಬಾಯ್ಲರ್ ಬ್ಲಾಸ್ಟ್ ಆಗಿದ್ದು 7ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಬಾಯ್ಲರ್‌ನ ತುಣುಕುಗಳ ಕಿಲೋ ಮೀಟರ್‌ಗಟ್ಟಲೇ ಪತ್ತೆಯಾಗಿವೆ. […]

ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

ಶಿವಮೊಗ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ A 6 ಆರೋಪಿಯಾಗಿರುವ ಜಗದೀಶ್ ಕೊನೆಗೂ ಶಿವಮೊಗ್ಗ ಜೈಲಿನಿಂದ ಇಂದು ಬಿಡುಗಡೆಗೊಂಡಿದ್ದಾನೆ. ಮಂಗಳವಾರವಷ್ಟೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಹನ್ನೆರಡನೇ ಆರೋಪಿಯಾಗಿದ್ದ ಲಕ್ಷ್ಮಣ್ ಬಿಡುಗಡೆಗೊಂಡಿದ್ದ ಇದಾದ ಬಳಿಕ ನಾಲ್ಕನೇ ಆರೋಪಿಯಾಗಿದ್ದ […]

ತೀರ್ಥಹಳ್ಳಿ : ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ತೀರ್ಥಹಳ್ಳಿ: ಯುವಕನೋರ್ವ ವಾರಳ್ಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಇಂದು ನಡೆದಿದೆ. ಕಾಲೇಜೊಂದರಲ್ಲಿ ಡಿಗ್ರಿ ಓದುತ್ತಿದ್ದ, ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ […]

ಶಿವಮೊಗ್ಗ : ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃತ್ಯು

ಶಿವಮೊಗ್ಗ: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ ದಾರುಣ ಘಟನೆ ಇಂದು ನಡೆದಿದೆ. ಮುಬಷಿರ್ ಭಾನು(17) ಮೃತ ದುರ್ದೈವಿಯಾಗಿದ್ದು,ದ್ವಿತೀಯ ಪಿಯುಸಿ ಓದುತ್ತಿದ್ದಳು. ಶಿವಮೊಗ್ಗದ ನಂಜಪ್ಪ ಲೇಔಟ್ ನಲ್ಲಿರುವ ಇಂಪಿರಿಯರ್ ಕಾಲೇಜ್ ನಲ್ಲಿ […]

ರೇಣುಕಾಸ್ವಾಮಿ ಕೊಲೆ ಪ್ರಕರಣ : ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ದರ್ಶನ್‌ ಕಾರು ಚಾಲಕ ಲಕ್ಷ್ಮಣ್‌

ಶಿವಮೊಗ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ12 ಆರೋಪಿ, ದರ್ಶನ್‌ ಕಾರು ಚಾಲಕ ಲಕ್ಷ್ಮಣ್‌ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದ ಲಕ್ಷ್ಮಣ್‌ನನ್ನು  ಮಾಧ್ಯಮಗಳು ಮಾತನಾಡಿಸಲು ಪ್ರಯತ್ನಿಸಿದ್ದವು. ಈ ವೇಳೆ ಲಕ್ಷ್ಮಣ್‌ ಓಡೋಡಿ […]

ಭದ್ರಾವತಿ : ಮನೆ ಬಳಿ ಬಂದು ಕಿರಿಕ್ ಮಾಡ್ತಾನೆಂದು ಬಾವನನ್ನೇ ಕೊಲೆ ಮಾಡಿಸಿದ ಬಾಮೈದ

ಭದ್ರಾವತಿ : ನಿತ್ಯ ಮದ್ಯ ಸೇವಿಸಿ ತನ್ನ ಮನೆ ಬಳಿ ಬಂದು ಗಲಾಟೆ ಮಾಡುವುದು ಹಾಗೂ ತನ್ನ ತಂದೆ, ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾನೆಂದು ಬಾಮೈದನೇ ತನ್ನ ಬಾವನನ್ನು ಕೊಲೆ ಮಾಡಿಸಿದ್ದಾನೆ. ಪ್ರಕರಣದಲ್ಲಿ ಮೂವರು […]

ನಮ್ಮಲ್ಲಿ ಹೈಕಮಾಂಡ್ ಇದೆ : ಕುಮಾರ್‌ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು

ಶಿವಮೊಗ್ಗ: ನಮ್ಮಲ್ಲಿ ಹೈಕಮಾಂಡ್ ಇದೆ. ರಾಜ್ಯಧ್ಯಕ್ಷ ಬದಲಾವಣೆ ವಿಚಾರವನ್ನು ಅದು ನೋಡಿಕೊಳ್ಳುತ್ತದೆ. ಸದ್ಯಕ್ಕೆ ವಿಜಯೇಂದ್ರ‌ ಅಧ್ಯಕ್ಷರಾಗಿದ್ದಾರೆ. ವಿಜಯೇಂದ್ರ‌ ಅವರು ರಾಜ್ಯಾಧ್ಯಕ್ಷರಾಗಿ ದಕ್ಷ ನಾಯಕರಾಗಿ ಸಂಘಟನೆ ಮಾಡುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ […]

[pj-news-ticker]