ಶಿವಮೊಗ್ಗ: ವಿಶ್ವಪ್ರಸಿದ್ದ ಜೋಗ ಜಲಪಾತ ವೀಕ್ಷಣೆಗೆ ತೆರಳಲು ಯೋಜನೆ ಹಾಕಿಕೊಂಡಿದ್ದೀರಾ? ಹಾಗಾದರೆ ನೀವು ಇದನ್ನು ಓದಬೇಕು. ಕಾಮಗಾರಿಯ ಕಾರಣದಿಂದ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ಕಾಲ ನಿರ್ಭಂದಿಸಲಾಗಿದೆ. ಜೋಗ […]
Category: Shimoga
ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ನಿರೀಕ್ಷೆ ಇದೆ : ಕುಮಾರ್ ಬಂಗಾರಪ್ಪ ಸ್ಪೋಟಕ ಹೇಳಿಕೆ
ಶಿವಮೊಗ್ಗ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿತ್ತು. ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು, ರಾಜಕ್ಕೆ ಭೇಟಿ ನೀಡಿ ಬಣ […]
ಸಾಗರ : ಪ್ರವಾಸಿಗರ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಬಳಿಯಲ್ಲಿ ಮಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದಂತ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್ಸಿನಲ್ಲಿದ್ದಂತ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ […]
ಶಿವಮೊಗ್ಗಕ್ಕೆ ಲಗ್ಗೆಯಿಟ್ಟ ಕಲಬೆರಕೆ ಜೇನುತುಪ್ಪ : ರಸ್ತೆ ಬದಿ ಜೇನುತುಪ್ಪ ಖರೀದಿಸುವ ಮುನ್ನ ಹುಷಾರ್
ಶಿವಮೊಗ್ಗ : ಶಿವಮೊಗ್ಗದಲ್ಲಿ ಕಲಬೆರಕೆ ಜೇನುತುಪ್ಪ ಮಾರಾಟದ ಹಾವಳಿ ಹೆಚ್ಚಾಗಿದೆ. ಈಗ ತಾನೇ ಕಾಡಿನಿಂದ ಜೇನು ಇಳಿಸಿ ತಂದಿದ್ದೇವೆ ಉತ್ತಮ ಗುಣಮಟ್ಟದ ಜೇನುತುಪ್ಪ ಎಂದು ರಸ್ತೆ ಬದಿಯಲ್ಲಿ ಕೂತು ಮಾರಾಟ ಮಾಡುವವರ ಬಳಿ ಖರೀದಿಸುವ […]
ತೀರ್ಥಹಳ್ಳಿ : ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ
ತೀರ್ಥಹಳ್ಳಿ: ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಘಾತದಿಂದ ನಿಧನರಾಗಿದ್ದಾರೆ. ಪರಶುರಾಮ್ (43) ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ಹೃದಯಘಾತ ಸಂಭವಿಸಿ ಮೃತಪಟ್ಟಿದ್ದಾರೆ. 2005 ರ […]
ಹೊಳೆಹೊನ್ನೂರು : ಪ್ರತ್ಯೇಕ ಅಪಘಾತ… ಇಬ್ಬರು ಮೃತ್ಯು, ಓರ್ವನಿಗೆ ಗಾಯ
ಹೊಳೆಹೊನ್ನೂರು: ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಘಟನೆ 1: ಹೊಳೆಹೊನ್ನೂರು ಮಲ್ಲಾಪುರ ಬಳಿ ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬೈಕೊಂಡು […]
ಸಾಗರದ ಖಾಸಗಿ ಲಾಡ್ಜ್ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು
ಸಾಗರ: ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಎದುರಿನಲ್ಲಿರುವ ಖಾಸಗಿ ವಸತಿಗೃಹದಲ್ಲಿ ಶಿರಸಿ ಮೂಲದ ಜಿತೇಂದ್ರ ಮಹಾಬಲೇಶ್ವರ ನಾಯ್ಕ್ (33) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ […]
ಶಿಕಾರಿಪುರ : ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಶಿಕಾರಿಪುರ: ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಪತಿಯೇ ಪತ್ನಿಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ರೇಣುಕಾ (40) ಕೊಲೆಯಾದ ಮಹಿಳೆಯಾಗಿದ್ದು, ಪತಿ ನಾಗರಾಜ್ (45) ಕೃತ್ಯ ಎಸಗಿದ್ದಾನೆ. ಆರೋಪಿ […]
ಶಿವಮೊಗ್ಗ : ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ
ಶಿವಮೊಗ್ಗ: ತುರ್ತು ಚಿಕಿತ್ಸೆ ಆಗತ್ಯವಿದ್ದ ಹಿನ್ನಲೆಯಲ್ಲಿ ಮಗುವೊಂದನ್ನು ಜೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಇಂದು ರವಾನೆ ಮಾಡಲಾಗಿದೆ. ಉಸಿರಾಟ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದ ಸಾಗರ ಮೂಲದ ಸುಮಂಗಳ ಹಾಗೂ ಲೋಕೆಶ್ […]
ಸೊರಬ : ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ದುರ್ಮರಣ
ಶಿವಮೊಗ್ಗ : ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಗೆ ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತ ಕ್ಯಾಂಟರ್ ಚಾಲಕನನ್ನು ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್ ಈಶಾಮ್ […]
