ಶಿವಮೊಗ್ಗ: ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ವಿನೋಬನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ ಕೋರ್ ಕಮಿಟಿ ಸಭೆ […]
Category: Shimoga
ಮಕ್ಕಳ ಭವಿಷ್ಯ ಬೆಳಗಿಸುವ ನಿಟ್ಟಿನಲ್ಲಿ ಶಿಕ್ಷಣ – ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲು ಸಂಸದರ ಕರೆ
ಶಿವಮೊಗ್ಗ: ಮಕ್ಕಳ ಭವಿಷ್ಯ ಬೆಳಗಿಸುವ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು, ಶಿಕ್ಷಣ ಮತ್ತು ಇತರೆ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು. […]
ಶಿವಮೊಗ್ಗ : ಈಶ್ವರಪ್ಪಗೆ ಮತ್ತೆ ಸಂಕಷ್ಟ – 20 ದಿನದೊಳಗೆ ಮತ್ತೊಂದು ಕೇಸ್
ಶಿವಮೊಗ್ಗ: ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ 20 ದಿನದ ಅಂತರದಲ್ಲಿ ಎರಡನೇ ಕೇಸ್ ದಾಖಲಾಗಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲು […]
ಯತ್ನಾಳ್ ಹೊರಗಿನವರಲ್ಲ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂಬುದು ನನ್ನ ಅಭಿಪ್ರಾಯ: ಬಿಎಸ್ವೈ
ಶಿವಮೊಗ್ಗ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊರಗಿನವರಲ್ಲ, ಅವರು ಆಕ್ರೋಶಗೊಂಡಿರಬಹುದು, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂಬುದು ನನ್ನ ಅಭಿಪ್ರಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ […]
ಶಿವಮೊಗ್ಗ ಪಾಲಿಕೆಗೆ ಸಚಿವ ಬೈರತಿ ಸುರೇಶ್ ದಿಢೀರ್ ಭೇಟಿ : ಸಮಸ್ಯೆ ಬಗೆಹರಿಸದ ಅಧಿಕಾರಿ ಸಸ್ಪೆಂಡ್!
ಶಿವಮೊಗ್ಗ: ಇಲ್ಲಿನ ಮಹಾನಗರ ಪಾಲಿಕೆಗೆ ಶನಿವಾರ ದಿಢೀರ್ ಭೇಟಿ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಾರ್ವಜನಿಕರಿಂದ ದೂರು ದಾಖಲಾಗಿ ಹಲವು ದಿನ ಕಳೆದರೂ ಸಮಸ್ಯೆ ಪರಿಹರಿಸದ ಆರೋಗ್ಯ ನಿರೀಕ್ಷಕನನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ […]
ಶಿವಮೊಗ್ಗ : ಹಾಡಹಗಲೇ ರೌಡಿಯ ಬರ್ಬರ ಹತ್ಯೆ
ಶಿವಮೊಗ್ಗ : ಹಾಡಹಗಲೇ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ರಾಜೇಶ್ ಶೆಟ್ಟಿ (38 ) […]
ಸಾಗರ ಬಳಿಯ ನಿರ್ಮಾಣ ಹಂತದ ಬಸವನಹೊಳೆ ಸೇತುವೆ ಕುಸಿತ : ತಪ್ಪಿದ ಭಾರೀ ಅನಾಹುತ
ಶಿವಮೊಗ್ಗ: ಜಿಲ್ಲೆಯ ಸಾಗರದ ಬಳಿಯಲ್ಲಿ ನಿರ್ಮಾಣ ಹಂತದಲ್ಲಿರುವಂತ ಬಸವನ ಹೊಳೆ ಹೊಸ ಸೇತುವೆಯು ಕಾಮಗಾರಿ ನಡೆಸುತ್ತಿದ್ದಂತ ಸಂದರ್ಭದಲ್ಲಿಯೇ ಕುಸಿತಗೊಂಡಿದೆ. ಸೇತುವೆಯ ಕೆಳಗಿನ ಪಿಲ್ಲರ್ ಸ್ವಲ್ಪ ವಾಲಿ ಕುಸಿತಗೊಂಡ ಪರಿಣಾಮ, ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. […]
ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
ತೀರ್ಥಹಳ್ಳಿ: ದೇಶದ ಗಮನ ಸೆಳೆದ ಎರಡು ಭಯೋತ್ಪಾದಕ ಘಟನೆಗಳಾದ ಕುಕ್ಕರ್ ಬಾಂಬ್ ಮತ್ತು ರಾಮೇಶ್ವರಂ ಕೆಫೆ ಬ್ಲಾಸ್ಟ್ ಮಾಡಿದ ಶಾರಿಕ್ ಮತ್ತು ಮತಿನ್ ಮೂಲ ತೀರ್ಥಹಳ್ಳಿಯಾಗಿದೆ. ಅಷ್ಟೇ ಅಲ್ಲದೆ ನಂದಿತಾ ಅತ್ಯಾಚಾರ ಮತ್ತು ಕೊಲೆಯ […]
ರಾಜ್ಯ ಸಂಪುಟ ಸರ್ಜರಿ ಫಿಕ್ಸ್ : ಶಾಸಕ ಬೇಳೂರು ಗೋಪಾಲಕೃಷ್ಣಗೆ ಸಚಿವ ಸ್ಥಾನ?
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸರ್ಜರಿಯಾಗಲಿದೆ. ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಸಂಪುಟವನ್ನು ಪುನರ್ ರಚಿಸಲಿದ್ದಾರೆ. ಹಾಲಿ ಸಚಿವರಿಗೆ ಕೋಕ್ ನೀಡಿ, ಹೊಸಬರಿಗೆ ಅವಕಾಶ ನೀಡಲಿದ್ದಾರೆ. ಸಾಗರ ಕ್ಷೇತ್ರದ ಶಾಸಕ ಬೇಳೂರು […]
ಆನಂದಪುರ : ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
ಆನಂದಪುರ: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾದ ಘಟನೆ ಆನಂದಪುರ ಪೊಲೀಸ್ ಸ್ಟೇಷನ್ ಮುಂಭಾಗ ಇಂದು ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಕುಟುಂಬವೊಂದು ಕಾರಿನಲ್ಲಿ ತೆರಳುತ್ತಿದ್ದು, ಚಾಲಕ […]
