ಶಿವಮೊಗ್ಗ: “ಸರ್ಕಾರಿ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರು ತಮ್ಮ ಸರ್ಕಾರಿ ವಸತಿ ಗೃಹಕ್ಕೆ ಲೋಕೋಪಯೋಗಿ ಇಲಾಖೆಯ ನಿಯಮಾವಳಿ ವಿರುದ್ಧವಾಗಿ ಮನೆ ಪುನರ್ ನಿರ್ಮಾಣ ಮಾಡಿಕೊಂಡಿದ್ದು, ಈ ಕುರಿತು ಲೋಕೋಪಯೋಗಿ ಇಲಾಖೆರವರು ಪರಿಶೀಲಿಸಿ ಸಮಗ್ರ […]
Category: Shimoga
ಸಾಗರ : ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ ಇನ್ನಿಲ್ಲ
ಸಾಗರ: ತಾಲೂಕಿನ ಕೆಳದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಳೂರಿನ ಅಪರೂಪದ ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ (87) ವಯೋಸಹಜವಾದ ದೀರ್ಘ ಕಾಲದ ಅನಾರೋಗ್ಯದ ಹಿನ್ನೆಲೆ ತಮ್ಮ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. 120 ಜಾತಿಯ […]
ಶಿಕಾರಿಪುರ : ಕ್ಷುಲ್ಲಕ ಕಾರಣಕ್ಕೆ ತಂದೆಯನ್ನು ಸುತ್ತಿಗೆಯಿಂದ ಹೊಡೆದು, ಬರ್ಬರವಾಗಿ ಕೊಂದ ಮಗ
ಶಿಕಾರಿಪುರ : ಕ್ಷುಲ್ಲಕ ಕಾರಣಕ್ಕಾಗಿ ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಮಗ ಕೋಪದಲ್ಲಿ ಸುತ್ತಿಗೆಯಿಂದ ತಂದೆಗೆ ಹೊಡೆದು ಗಾಯಗೊಳಿಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ […]
ಆನಂದಪುರ : ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
ಆನಂದಪುರ: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಆನಂದಪುರ ಸಮೀಪದ ನರಸೀಪುರ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮಂಜುನಾಥ್( 57) ಮೃತಪಟ್ಟ ಶಿಕ್ಷಕ. ಇಂದು ಬೆಳಗ್ಗೆ […]
ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ ; ಇಲಾಖೆ ವಿರುದ್ದ ರೈತರ ಆಕ್ರೋಶ
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಕಾಡಾನೆಗಳ ಉಪಟಳ ಮುಂದುವರಿದೆ. ಆಡಿನಕೊಟ್ಟಿಗೆ, ಕೂಡಿ, ತಮ್ಮಡಿಹಳ್ಳಿ ಹಾಗೂ ಚೌಡಿಕಟ್ಟೆ ಭಾಗದಲ್ಲಿ ಕಾಡಾನೆಗಳು ದಾಳಿಯಾಗಿದೆ. […]
ತೀರ್ಥಹಳ್ಳಿ : ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ತೀರ್ಥಹಳ್ಳಿ: ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ಬ್ಯಾಂಕ್ ಮ್ಯಾನೇಜರ್ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಅವರ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ […]
ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ಹೊಸ ಪ್ರಾಣಿಗಳ ಸೇರ್ಪಡೆ
ಶಿವಮೊಗ್ಗ : ಕೇಂದ್ರಿಯ ಮೃಗಾಲಯ ಪ್ರಾಧಿಕಾರ ನವದೆಹಲಿರವರಿಂದ ಶಿವಮೊಗ್ಗ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಿಂದ ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ ಮೃಗಾಲಯಗಳ ನಡುವೆ ಹೆಚ್ಚುವರಿಯಾಗಿರುವ ಪ್ರಾಣಿಗಳನ್ನು ವಿನಿಮಯ ಮಾಡಲಾಗಿದೆ. ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಿಂದ ಮಾರ್ಶ್ ಕ್ರೋಕಡೈಲ್, ಸ್ಟ್ರೀಪಿಡ್ ಹೈನಾ, […]
ಹೊಸನಗರ : ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – 29 ವಿದ್ಯಾರ್ಥಿಗಳಿಗೆ ಗಾಯ
ಹೊಸನಗರ: ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸೊಂದು ಅಪಘಾತಕ್ಕೆ ತುತ್ತಾಗಿ 29 ಜನರು ಗಾಯಗೊಂಡ ಘಟನೆ ಮುಂಡಳ್ಳಿ ಸಮೀಪ ನರ್ತಿಗೆ ಬಳಿ ನಡೆದಿದೆ. ಚಾಮರಾಜನಗರ ಆಳಂದೂರು ಖಾಸಗಿ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು […]
ಸಾಗರ : ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ದಾಳಿ – ಜಿಂಕೆ ಮಾಂಸ ವಶ
ಸಾಗರ: ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಂ ಸೂರನಗದ್ದೆ ಅವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ […]
ಶಿಕಾರಿಪುರ : ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ, ಗಣ್ಯರ ಸಂತಾಪ
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರು ಸೊರಬ ತಾಲೂಕಿನ ಗೆರೆಕೊಪ್ಪ […]
