Trending

ಶಿವಮೊಗ್ಗ : ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

ಶಿವಮೊಗ್ಗ: ಪೇಟ್ರೋಲ್ ಹಾಕುವಾಗ ಓಮಿನಿ ವಾಹನವೊಂದು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾಪುರದಲ್ಲಿ ನಡೆದಿದೆ. ಮಹಮ್ಮದ್ ಸಾನಾವುಲ್ಲ ಎಂಬುವರಿಗೆ ಸೇರಿದ ಓಮಿನಿ ಕಾರು ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ […]

ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

ಶಿವಮೊಗ್ಗ: ಇಂದು ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಪರಿಷತ್ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂತೋಷ್ ಕುಮಾರ್. ಎನ್ ಆಯ್ಕೆಯಾಗಿದ್ದಾರೆ. ಸಾಗರದ ತಾಳಗುಪ್ಪ ಉಪ ವಲಯ […]

ಕಾಂಗ್ರೆಸ್ – ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

ಶಿವಮೊಗ್ಗ: ಕಾಂಗ್ರೆಸ್ ಮತ್ತು ಮುಸ್ಲಿಮರ ವಿರುದ್ಧ ರಕ್ತಕ್ರಾಂತಿಯ ಮಾತಾಡಿದ್ದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಪೊಲೀಸ್ ಇನ್ಸ್ […]

ಜಮೀರ್‌ ಅವರನ್ನು ಗಡಿಪಾರು ಮಾಡಿ : ಶಾಸಕ ಚನ್ನಬಸಪ್ಪ

ಶಿವಮೊಗ್ಗ: ರೈತರಿಗೆ ಯಾವುದೇ ಧರ್ಮ ಇಲ್ಲ ಎಲ್ಲರೂ ರೈತರೇ. ಜಮೀರ್ ಅವರಿಗೆ ನಾನು ನಾಲ್ಕಾರು ಬಾರಿ ಕರೆದು ಬಂದಿದ್ದೇನೆ. ವಕ್ಫ್ ಬಗ್ಗೆ ಶಿವಮೊಗ್ಗಕ್ಕೆ ಬರುವವರು ಆಶ್ರಯ ಬಡಾವಣೆ ಬಗ್ಗೆ ಕರೆದರೆ ಬರಲ್ವ? ಹೀಗಾಗಿ ಜಮೀರ್ […]

ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ – ದೇಗುಲಕ್ಕೆ ಹಾನಿ

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಹುಲಿಕಲ್ ಘಾಟಿ, ಬಾಳೆಬರೆಯಲ್ಲಿ ನಡೆದಿದೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ […]

ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರು ಯುವಕರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ಬುಧವಾರ ಸಂಜೆ ಘಟನೆ ನಡೆದಿತ್ತು. ಅಗ್ನಿಶಾಮಕ ಸಿಬ್ಬಂದಿ ಮೂವರು ಯುವಕರ […]

ಶಿವಮೊಗ್ಗ : ಡಿವೈಡರ್ ಏರಿದ ನಗರ ಸಾರಿಗೆ ಬಸ್ : ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಡಿವೈಡರ್ ಏರಿದ ಪ್ರಕರಣ ಹೊಳೆ ಬಸ್ ನಿಲ್ದಾಣ ಬಳಿ ನಡೆದಿದೆ. ಅಪಘಾತದಿಂದ ಬಸ್ಸಿನ ಮುಖ್ಯದ್ವಾರ ಜಾಮ್ ಆಗಿದ್ದರಿಂದ ತುರ್ತು ಬಾಗಿಲು ಮೂಲಕ ಪ್ರಯಾಣಿಕರನ್ನು ಇಳಿಸಲಾಯಿತು. […]

ಸಾಗರ : ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ

ಶಿವಮೊಗ್ಗ: ತೆಪ್ಪವೊಂದು ಮಗುಚಿ ಬಿದ್ದ ಪರಿಣಾಮ ಮೂವರು ಯುವಕರು ನೀರುಪಾಲಾಗಿರುವ ಘಟನೆ ಇಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಡೆದಿದೆ. ರಾಜು, ಸಂದೀಪ್ ಭಟ್, ಚೇತನ್ ನಾಪತ್ತೆಯಾದ ಯುವಕರಾಗಿದ್ದಾರೆ. ಬುಧವಾರ […]

ಶಿವಮೊಗ್ಗ : ಕಡವೆ ಬೇಟೆ… ಓರ್ವನ ಬಂಧನ, ನಾಲ್ವರು ಪರಾರಿ

ಶಿವಮೊಗ್ಗ: ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ […]

ತೀರ್ಥಹಳ್ಳಿ : ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹೆಬ್ರಿ ಮೂಲದ ವೃದ್ಧನ ರಕ್ಷಣೆ

ತೀರ್ಥಹಳ್ಳಿ : ವೃದ್ಧರೊಬ್ಬರು ತೀರ್ಥಹಳ್ಳಿಯ ತುಂಗಾ ನದಿ ಸಮೀಪ ತಮ್ಮ ಮೈಮೇಲೆ ಇದ್ದ ಚಿನ್ನದ ಉಂಗುರ, ಕನ್ನಡಕ, ಕೆಲವು ಚೀಟಿಗಳನ್ನು ನದಿಗೆ ಎಸೆದು ಆತ್ಮಹತ್ಯೆಗೆ ಮುಂದಾಗಿದ್ದ ವೇಳೆ ಸ್ಥಳೀಯರು ರಕ್ಷಿಸಿದ ಘಟನೆ ಸೋಮವಾರ ನಡೆದಿದೆ. […]

[pj-news-ticker]