Trending

ಶಿಕಾರಿಪುರ : ಕುತ್ತಿಗೆಗೆ ಟವೆಲ್ ಬಿಗಿದು ಪತ್ನಿಯನ್ನು ಹತ್ಯೆ ಮಾಡಿದ ಪತಿ

ಶಿಕಾರಿಪುರ: ದಾಂಪತ್ಯ ಕಲಹದಿಂದ ಪತಿಯು ಪತ್ನಿಯನ್ನು ಹತ್ಯೆಗೈದ ಘಟನೆ ಇಂದು ನಡೆದಿದೆ. ಹತ್ಯೆಗೀಡಾದ ಮಹಿಳೆ ತಾಲ್ಲೂಕಿನ ಅಂಬ್ಲಿಗೊಳ್ಳ ಗ್ರಾಮದ ನಿವಾಸಿ ಗೌರಮ್ಮ(29)ಎಂದು ತಿಳಿದು ಬಂದಿದೆ. ಗೌರಮ್ಮ ಗ್ರಾಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದು, ಗಂಡ ಮನೋಜ್(30) […]

ಸಾಗರ : ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಸಾಗರ: ಪಟ್ಟಣ ವ್ಯಾಪ್ತಿಯ ಶಿವಪ್ಪನಾಯಕ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ಮೇ 27ರಂದು ದನ ಕಳ್ಳತನ ಮಾಡಿದ ಬಗ್ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಇಬ್ಬರು ಆರೋಪಿಗಳನ್ನು ಬಂಧಿಸಿ, 10 ಲಕ್ಷ ಮೌಲ್ಯದ ಫಾರ್ಚೂನರ್ […]

ತೀರ್ಥಹಳ್ಳಿ : ಅಪಘಾತ – ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಶಿವಮೊಗ್ಗ: ನಗರದ ಹೊರವಲಯದ ತೀರ್ಥಹಳ್ಳಿ ರಸ್ತೆಯ ಹರಕೆರೆ ಸಮೀಪದ ಕಾನೇಹಳ್ಳದ ಬಳಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸ್ಥಳದಲ್ಲಿಯೇ […]

ಶಿವಮೊಗ್ಗ : ಎಟಿಎಂ, ಬ್ಯಾಂಕ್‍ಗಳಿಗೆ ಭದ್ರತಾ ಸಿಬ್ಬಂದಿ ನೇಮಕಕ್ಕೆ ಎಸ್‍ಪಿ ಸೂಚನೆ

ಶಿವಮೊಗ್ಗ: ಇತ್ತೀಚೆಗೆ ಹೊನ್ನಾಳ್ಳಿಯಲ್ಲಿ ನಡೆದಿದ್ದ ಬ್ಯಾಂಕ್ ಕಳ್ಳತನದ ಬಳಿಕ ಪೊಲೀಸ್‌ ಇಲಾಖೆ ಎಚ್ಚೆತ್ತಿದೆ. ಬ್ಯಾಂಕ್‌ ಹಾಗೂ ಎಟಿಎಂಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ, ನುರಿತ ಭದ್ರತಾ ಸಿಬ್ಬಂದಿಯನ್ನು ನೇಮಿಸುವಂತೆ ಎಸ್‌ಪಿ ಮಿಥುನ್ ಕುಮಾರ್ ಬ್ಯಾಂಕ್‌ ಅಧಿಕಾರಿಗಳಿಗೆ […]

ಶಿವಮೊಗ್ಗ : ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಶಿವಮೊಗ್ಗ : ಪೌತಿ ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರ ಬಳಿ ಗ್ರಾಮ ಲೆಕ್ಕೀಗ 25,000 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕಸಬಾ […]

ಶಿವಮೊಗ್ಗ : ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು – ಜಮೀನು ಮಾಲೀಕನ ಬಂಧನ

ಶಿವಮೊಗ್ಗ: ಬೆಳೆ ರಕ್ಷಣೆಗೆ ಹಾಕಿದ್ದ ವಿದ್ಯುತ್‌ ಸ್ಪರ್ಶಿಸಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕು ಆಯನೂರು ಸಮೀಪ ನಡೆದಿದೆ. ಘಟನೆ ಬೆಳಕಿಗೆ ಬಂದ ಜಮೀನು ಮಾಲೀಕನನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ತಾಲೂಕಿನ ಸಿರಿಗೆರೆ, […]

ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ತೀರ್ಥಹಳ್ಳಿ: ಏಕಾಏಕಿ ತುಂಗಾ ನದಿಯಲ್ಲಿ (ತುಂಗಾ ಕಮಾನು ಸೇತುವೆ ಸಮೀಪ) ಮೃತದೇಹವೊಂದು ತೇಲಿ ಬಂದ ಘಟನೆ ಇಂದು ಮಧ್ಯಾಹ್ನ ಸುಮಾರು 3:30 ರ ಸಮಯಕ್ಕೆ ನಡೆದಿದೆ ಎಂದು ತಿಳಿದು ಬಂದಿದೆ. ಕಮಾನು ಸೇತುವೆಯಲ್ಲಿ ಓಡಾಡುತ್ತಿದ್ದ […]

ಹೊಸನಗರ: ಕಾಡು ಹಂದಿ ಬೇಟೆ – ಆರೋಪಿ ಬಂಧನ

ಹೊಸನಗರ : ಕಾಡು ಹಂದಿಯನ್ನು ಅಕ್ರಮವಾಗಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಕೆ.ಜಿ ಮಾಂಸ ಸಹಿತ ಒಬ್ಬ ಆರೋಪಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ […]

ಶಿವಮೊಗ್ಗ : ಮೈಮೇಲೆ ಬಿಸಿ ಟೀ ಪಾತ್ರೆ ಬೀಳಿಸಿಕೊಂಡು 2 ವರ್ಷದ ಮಗು ಸಾವು!

ಶಿವಮೊಗ್ಗ : ಪೋಷಕರೇ ಎಚ್ಚರ, ಮೈಮೇಲೆ ಬಿಸಿ ಟೀ ಪಾತ್ರೆಯನ್ನು ಮೈಮೇಲೆ ಬೀಳಿಸಿಕೊಂಡು ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಜಿಲ್ಲೆ ಹೊಸನಗರ ತಾಲ್ಲೂಕು ಹಿರೀಮನೆ ನಿವಾಸಿ ರಾಜೇಶ್‌, ಅಶ್ವಿನಿ […]

ಹೊಸನಗರ : ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಹೊಸನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮನೆಯಲ್ಲಿ ಹಾಡುಹಗಲೇ ಮನೆ ಕಳ್ಳತನವಾಗಿರುವ ಘಟನೆ ಮಾರುತಿಪುರದಲ್ಲಿ ನಡೆದಿದೆ. ಮಾರುತಿಪುರ ಗ್ರಾಮದ ಸುಧೀಂದ್ರ ಹೊಳ್ಳ ಎಂಬುವವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಮನೆ ಕಳ್ಳತನವಾಗಿದ್ದು ಲಕ್ಷಾಂತರ ರೂಪಾಯಿಗಳ ಚಿನ್ನ ಕಳುವಾಗಿದೆ ಎನ್ನಲಾಗುತ್ತಿದೆ. […]

[pj-news-ticker]