Trending

ಸಾಗರ : ಒಂಬತ್ತನೇ ದಿನಕ್ಕೆ ಕಾಲಿರಿಸಿದ ರೈತರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಸಾಗರ: ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಡಾ. ಎಚ್.ಗಣಪತಿಯಪ್ಪ ಸ್ಥಾಪಿತ ರೈತ ಸಂಘ, ಮಲೆನಾಡು ರೈತ ಹೋರಾಟ ವೇದಿಕೆ ಸೇರಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಡೆಯುತ್ತಿರುವ ಮಲೆನಾಡು ರೈತರ ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ನಡೆಸುತ್ತಿರುವ […]

ಕರ್ತವ್ಯ ಮಾಡಲು ಇಷ್ಟ ಇಲ್ಲ ಎಂದರೆ ಬೇರೆಡೆ ಹೋಗಿ : ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ: ವೈದ್ಯರು ಸಮಯಪಾಲನೆ ಕಡ್ಡಾಯವಾಗಿ ಮಾಡಬೇಕು. ಎಷ್ಟೋ ಹೊತ್ತಿಗೆ ಕರ್ತವ್ಯಕ್ಕೆ ಬರುವುದು, ಹೋಗುವುದು ಮಾಡಲು ಸರ್ಕಾರಿ ಆಸ್ಪತ್ರೆ ಛತ್ರವಲ್ಲ. ಸಮಯಪಾಲನೆ, ಕರ್ತವ್ಯ ನಿರ್ಲಕ್ಷ್ಯ ಮಾಡುವ ವೈದ್ಯರ ವರ್ತನೆ ಸಹಿಸುವುದಿಲ್ಲ ಎಂದು ಶಾಸಕ ಹಾಗೂ ಅರಣ್ಯ […]

ಶಿವಮೊಗ್ಗ : ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ. ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. […]

ಶಿವಮೊಗ್ಗ : ನಗರಸಭಾ ಮಾಜಿ ಅಧ್ಯಕ್ಷ ಎನ್ ಜೆ ರಾಜಶೇಖರ್ ನಿಧನ

ಶಿವಮೊಗ್ಗ  : ನಗರಸಭೆ ಮಾಜಿ ಅಧ್ಯಕ್ಷ ವೀರಶೈವ ಸಮಾಜದ ಮುಖಂಡ ಸುಭಾಶಣ್ಣ ಎಂದೆ ಹೆಸರಾಗಿದ್ದ ಎನ್ ಜೆ ರಾಜಶೇಖರ್ ನಿಧನರಾದರು. ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು […]

ಹೊಸನಗರ : ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ – ಒಬ್ಬರ ಸ್ಥಿತಿ ಗಂಭೀರ

ಹೊಸನಗರ: ಎರಡೆರಡು ಬಾರಿ ಹೆಜ್ಜೇನು ದಾಳಿಗೆ ಒಳಗಾಗಿ ಒಟ್ಟು 7 ಮಂದಿ ಗಾಯಗೊಂಡು ಅವರಲ್ಲಿ  ಒಬ್ಬರಿಗೆ ಗಂಭೀರವಾಗಿರುವ ಘಟನೆ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ […]

ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ : ಅಧಿಕಾರಿಗಳಿಗೆ ತರಾಟೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿವಿಧ […]

ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

ಆನಂದಪುರ: ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆನಂದಪುರ ಸಮೀಪದ ಗೌತಮಪುರದಲ್ಲಿ ಇಂದು ಸಂಭವಿಸಿದೆ. ತ್ಯಾಗರ್ತಿಯ ಬೆಳಂದೂರು ಗ್ರಾಮದ ವಾಸಪ್ಪ,(70) ಜಯನಗರದ ಸತೀಶ್(40) […]

ಸಾಗರ : ರಸ್ತೆ ಅಪಘಾತ – ಸಿರವಂತೆ ಶಾಲೆ ಶಿಕ್ಷಕಿ ಸಾವು

ಸಾಗರ: ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29),ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ […]

ಶಿವಮೊಗ್ಗ : ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

ಶಿವಮೊಗ್ಗ: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಮತ್ತೊಬ್ಬರ ಸ್ಥಿತಿ ಗಂಭೀರವಾದ ಘಟನೆ ಮಲವಗೊಪ್ಪ ಎಂಬಲ್ಲಿ ಅ.24ರ ಗುರುವಾರ ರಾತ್ರಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಒಂದೇ ಬೈಕ್‌ನಲ್ಲಿದ್ದ ಮೂವರ ಪೈಕಿ […]

ಶಿವಮೊಗ್ಗ : ಪೊಲೀಸ್‌ ಸಿಬ್ಬಂದಿಯನ್ನೇ ಬಾನೆಟ್‌ ಮೇಲೆ ಹೊತ್ತೊಯ್ದ ಕಾರು!

ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಎದುರು ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಕಾರು ನಿಲ್ಲಿಸದೆ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಘಟನೆ ಗುರುವಾರ (ಅ.24) ಮಧ್ಯಾಹ್ನ ನಡೆದಿದೆ. ಬಿ.ಹೆಚ್.ರಸ್ತೆಯಲ್ಲಿ ವಾಹನ ತಪಾಸಣೆ […]

[pj-news-ticker]