Trending

ನಾಳೆ ರೈತರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಮುತ್ತಿಗೆ – ಸಾಗರದಿಂದ ಪಾದಯಾತ್ರೆ

ಸಾಗರ: ನಾಳೆ ಲಿಂಗನಮಕ್ಕಿ ಜಲಾಶಯಕ್ಕೆ ರೈತರಿಂದ ಮುತ್ತಿಗೆ ಮತ್ತು ಸಾಗರದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘದ ಜಿಲ್ಲಾ ಅಧ್ಯಕ್ಷ ದಿನೇಶ್ ಶಿರವಾಳ ಹೇಳಿದರು ಇಲ್ಲಿನ ಎ.ಸಿ .ಕಛೇರಿ ಎದುರು ನಡೆಯುತ್ತಿರುವ ರೈತ […]

ಶಿವಮೊಗ್ಗ : ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ – ಮಾಜಿ ಉದ್ಯೋಗಿಯ ಮೇಲೆ ಆರೋಪ

ಶಿವಮೊಗ್ಗ: ನಗರದ ದ್ವಿಚಕ್ರ ವಾಹನ ಶೋ ರೂಂನಲ್ಲಿ ಸೋಮವಾರ (ಅ.21) ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಿವಮೊಗ್ಗ ಎನ್.ಟಿ.ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಸೋಮವಾರ ಬೆಳಗ್ಗೆ […]

ಶಿವಮೊಗ್ಗ : ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

ಶಿವಮೊಗ್ಗ: ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಅಬ್ಬರ ಮುಂದುವರಿದಿದ್ದು, ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಹಲವೆಡೆ ಸಮಸ್ಯೆಗೆ ಕಾರಣವಾಗಿದೆ. ಧಾರಾಕಾರ ಮಳೆಯಿಂದ ಕೋಳಿ ಫಾರಂಗೆ ಕೆರೆ ನೀರು ನುಗ್ಗಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ […]

ರೈತರು ಧೃತಿಗೆಡಬಾರದು, ರಾಜ್ಯ ಸರ್ಕಾರ ‘ರೈತಪರ’ವಾಗಿದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಲೋಕೋಪಯೋಗಿ ಭವನದಲ್ಲಿನ ಸಭೆ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ.21 […]

ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

ತೀರ್ಥಹಳ್ಳಿ : ತಾಲೂಕಿಗೆ ನೂತನ ತಹಸೀಲ್ದಾರ್ ಆಗಿ ಶಿಕಾರಿಪುರದಿಂದ ಆಗಮಿಸಿರುವ ರಂಜಿತ್ ಎಸ್ ಅವರನ್ನು ಸರ್ಕಾರ ಪ್ರಭಾರ ತಹಸೀಲ್ದಾರ್ ರನ್ನಾಗಿ ನೇಮಕ ಮಾಡಲಾಗಿದೆ. ಮೂಲತಃ ಚೆನ್ನಗಿರಿ ತಾಲೂಕಿನವರಾದ ರಂಜಿತ್ ಕೆಎಎಸ್ ಅಧಿಕಾರಿಯಾಗಿದ್ದಾರೆ. ಅವರು 19-10-2024ರ […]

ಶಿವಮೊಗ್ಗ ನಗರದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆ, ಪೊಲೀಸರ ವಶಕ್ಕೆ

ಶಿವಮೊಗ್ಗ: ನಗರದಲ್ಲಿ ಇಂದು 7 ಬಾಂಗ್ಲಾ ಪ್ರಜೆಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಜಯನಗರ ಠಾಣೆಯ ಪೊಲೀಸರು 7 ಬಾಂಗ್ಲಾ ಪ್ರಜೆಗಳನ್ನು ನಗರದಲ್ಲಿ ಪತ್ತೆ ಹಚ್ಚಿದ್ದಾರೆ. ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಟ್ಟಡ […]

ಸಾಗರ : ಶಿಕ್ಷಣದಲ್ಲಿ ಸಾಧನೆ ಮಾಡಿದ ಬುಡಕಟ್ಟು ಮಕ್ಕಳಿಗೆ ಸನ್ಮಾನ

ಸಾಗರ: ತಾಲ್ಲೂಕು ಆಡಳಿತ,ಸಮಾಜ ಕಲ್ಯಾಣ ಇಲಾಖೆ,ನಗರಸಭೆ ಮತ್ತು ವಿವಿಧ ಸಂಘಟನೆ ಗಳ ಆಶ್ರಯದಲ್ಲಿ ಇಂದು ಸುರ್ವರ್ಣ ಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ಬುಡಕಟ್ಟು ಮಕ್ಕಳಿಗೆ ಸನ್ಮಾನಿಸಲಾಯಿತು. […]

ತೀರ್ಥಹಳ್ಳಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಹೃದಯಘಾತದಿಂದ ನಿಧನ!

ತೀರ್ಥಹಳ್ಳಿ: ತಾಲೂಕು ದಂಡಾಧಿಕಾರಿ ಜಕ್ಕಣ್ಣ ಗೌಡರ್  ಬೆಂಗಳೂರಿನಲ್ಲಿ ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ನ್ಯಾಯಾಲಯದ ಕೆಲಸ ಕಾರ್ಯಗಳ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು […]

ಸಾಗರ : ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

ಸಾಗರ: ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಅ.16ರ ಬುಧವಾರ ನಡೆದಿದೆ. ಇಲ್ಲಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ […]

ಶಿವಮೊಗ್ಗ : ಚರಂಡಿಗೆ ಬಿದ್ದ ಸಿಟಿ ಬಸ್ – ಹಲವು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ :ಸಿಟಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಇಂದು ಬೆಳಗ್ಗೆ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ನಡೆದಿದೆ. ಬೊಮ್ಮನಕಟ್ಟೆಯಿಂದ ಗೋಪಾಲಕ್ಕೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ […]

[pj-news-ticker]