Trending

ಶಿವಮೊಗ್ಗ : ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

ಶಿವಮೊಗ್ಗ:ಜೈಲಿನಲ್ಲಿ ಈಗಲೂ ಮೊಬೈಲ್‌ ಸಿಗುತ್ತದೆ ಎಂಬ ಆರೋಪಗಳಿಗೆ ಮತ್ತೊಂದು ಪ್ರಕರಣ ಪುಷ್ಠಿ ನೀಡಿದ್ದು, ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ತನ್ನ ಪತಿ ಕರೆ ಮಾಡಿ ಜೀವ ಬೆದರಿಕೆ ಒಡ್ಡುತ್ತಿದ್ದು ಹಣಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ […]

ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ

ಶಿವಮೊಗ್ಗ: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ರವಿವಾರ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಕಾರು ಪಲ್ಟಿಯಾಗಿದೆ. ಬೆಂಗಳೂರಿನ ನೆಲಮಂಗಲ ಮೂಲದ […]

ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

ತೀರ್ಥಹಳ್ಳಿ: ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಕಾರಣದಿಂದ ಮನನೊಂದು ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ತೀರ್ಥಹಳ್ಳಿಯ ಖಾಸಗಿ ಹೋಟೆಲ್ ವೊಂದರಲ್ಲಿ  ಇಂದು ನಡೆದಿದೆ. ಪಟ್ಟಣದ ಬಾಳೆಬೈಲಿನಲ್ಲಿರುವ ಖಾಸಗಿ ಹೋಟೆಲ್ (ಲಾಡ್ಜ್ ) ವೊಂದರಲ್ಲಿ ಎರಡು ದಿನದಿಂದ […]

ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ನಟ ಪ್ರೇಮ್ ಕುಟುಂಬ ಸಮೇತ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯವಾದಂತ ಸಿಗಂದೂರು ಚೌಡೇಶ್ವರಿ ತಾಯಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ತಾಯಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ […]

ಶಿವಮೊಗ್ಗ : ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

ಶಿವಮೊಗ್ಗ: ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳ ದಾಟಲು ಹೋಗಿ ವ್ಯಕ್ತಿಯೋರ್ವ ಬೈಕ್ ಸಮೇತ ಕೊಚ್ಚಿ ಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಮುದುವಾಳ ಗ್ರಾಮದ ಕೊಡಂಜಿ ಹಳ್ಳದಲ್ಲಿ ನಡೆದಿದೆ. ನಾಪತ್ತೆಯಾಗಿರುವ ವ್ಯಕ್ತಿಯನ್ನು ಚಿನ್ನಿ ಕಟ್ಟೆಯ […]

ಶಿವಮೊಗ್ಗ : ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

ಶಿವಮೊಗ್ಗ : ನಗರದ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿಯನ್ನು ರಕ್ಷಣೆ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಶಿವಮೊಗ್ಗ ನಗರದ ಹಳೆ ಸೇತುವೆ ಪಕ್ಕದಲ್ಲಿರುವ ಬಂಡೆ ಮೇಲೆ ಸಿಲುಕಿದ್ದ […]

ಶಿವಮೊಗ್ಗ : ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಶಿವಮೊಗ್ಗ: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದಿದೆ. ಹಬಿಬ್ ವುಲ್ಲಾ ಅಲಿಯಾಸ್ ಅಮ್ಮು ಎನ್ನುವ ರೌಡಿ ಶೀಟರ್ […]

ಅ.8ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.08 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ […]

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು : ಆನವೇರಿಯಲ್ಲಿ ತಗಡಿನ ಶೆಡ್ ನಿಮಾರ್ಣದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕ ಮೃತಪಟ್ಟಿದ್ದಾನೆ. ಹನುಮಂತಾಪುರದ ರಕ್ಷಿತ್ (22) ಮೃತ ದುದೈರ್ವಿ. ಹನುಮಂತಾಪುರದ ರಕ್ಷಿತ್ ಆನವೇರಿಯ ಕೆಕೆ ರಸ್ತೆಯಲ್ಲಿ ತನ್ನ ಚಿಕ್ಕಪ್ಪನ ಮಗನೊಂದಿಗೆ ಸೇರಿ […]

ಶಿವಮೊಗ್ಗ : ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

ಶಿವಮೊಗ್ಗ: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಎಪಿಎಂಸಿ ತರಕಾರಿ ಮಾರುಕಟ್ಟೆ, ನಗರದ ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾದ ಏಳೆಂಟು ಅಂಗಡಿಗಳ ಮೇಲೆ ದಾಳಿ ನಡೆಸಿ ಅನುಮಾನಾಸ್ಪದ ಬೆಳ್ಳುಳ್ಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. […]

[pj-news-ticker]