Trending

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಪೊಲೀಸರ ದಿಢೀರ್ ಕಾರ್ಯಾಚರಣೆ : ಆಟೋ ಚಾಲಕರಿಗೆ ಖಡಕ್ ವಾರ್ನಿಂಗ್

ಶಿವಮೊಗ್ಗ : ನಗರದ ರೈಲ್ವೆ ನಿಲ್ದಾಣದ ಪ್ರೀ-ಪೇಯ್ಡ್ ಆಟೋ ಕೌಂಟರ್‌ನಿಂದ ಟಿಕೆಟ್ ಪಡೆದು ಆಟೋದಲ್ಲಿ ಪ್ರಯಾಣಿಸಿದ ಬಳಿಕ, ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ಪಾವತಿಸುವಂತೆ ಕೆಲವು ಆಟೋ ಚಾಲಕರು ಒತ್ತಾಯಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ […]

ಮಧು ಬಂಗಾರಪ್ಪ ರಾಜೀನಾಮೆಗೆ ಮಾಜಿ ಶಾಸಕ ಪ್ರಸನ್ನಕುಮಾರ್ ಆಗ್ರಹ

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರ ಆಪ್ತರೊಬ್ಬರು ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಗೆ ತೆರಳಿ ₹25 ಲಕ್ಷ ಲಂಚ ಕೇಳಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಚಿವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು. ಈ […]

ಅ.2ಕ್ಕೆ ಹೆಚ್.ಎಂ. ಚಂದ್ರಶೇಖರಪ್ಪ ಶಿವಗಣಾರಾಧನೆ : ಹೆಚ್.ಸಿ. ಯೋಗೀಶ್

ಶಿವಮೊಗ್ಗ: ಮಾಜಿ ಶಾಸಕ ದಿ. ಹೆಚ್.ಎಂ. ಚಂದ್ರಶೇಖರಪ್ಪ ಅವರ ಶಿವಗಣಾರಾಧನೆ ಹಾಗೂ ಸರ್ವಶರಣ ಸಮ್ಮೇಳನವನ್ನು ಅ.2ರಂದು ಬೆಳಿಗ್ಗೆ 10.30ಕ್ಕೆ ಸಾಗರ ರಸ್ತೆಯ ಗಾಡಿಕೊಪ್ಪದ ಲಗಾನ್ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ […]

ಪುಸ್ತಕ ಓದುವ ಅಭ್ಯಾಸದಿಂದ ಸ್ವಾವಲಂಬನೆ ಸಾಧ್ಯ : ಪ್ರೊ. ಕೇಶವಶರ್ಮ

ಶಿವಮೊಗ್ಗ : ವಿದ್ಯಾರ್ಥಿಗಳು ಪುಸ್ತಕ ಓದುವ ಅಭ್ಯಾಸವನ್ನು ರೂಢಿಸಿಕೊಂಡರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನ ಸಂಪಾದಿಸುವುದರ ಜೊತೆಗೆ ಸ್ವಾವಲಂಬನೆ ಸಾಧಿಸಲು ಸಾಧ್ಯ ಎಂದು ಹಿರಿಯ ವಿಮರ್ಶಕ ಪ್ರೊ. ಕೇಶವಶರ್ಮ ಹೇಳಿದರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ […]

ಜನರ ಮತವನ್ನೇ ಕಳ್ಳತನ ಮಾಡಲು ಬಿಜೆಪಿ ಮುಂದಾಗಿದೆ : SIR ವಿರುದ್ಧ ಮಂಜುನಾಥ್ ಭಂಡಾರಿ ಕಿಡಿ

ಶಿವಮೊಗ್ಗ : ಇದುವರೆಗೆ ರಾಜಕೀಯ ಲಾಭಕ್ಕಾಗಿ ಅನ್ಯಪಕ್ಷಗಳ ಶಾಸಕರು ಹಾಗೂ ಸಚಿವರನ್ನು ಸೆಳೆಯುತ್ತಿದ್ದ ಬಿಜೆಪಿ, ಇದೀಗ ಜನರ ಮತವನ್ನೇ ಕಳ್ಳತನ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆರೋಪಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ […]

ಶಿಕಾರಿಪುರದಲ್ಲಿ ಸಾಯಿ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ

ಶಿಕಾರಿಪುರ : ಪಿಎಫ್, ಇಎಸ್‌ಐ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಹಾಗೂ ಪಿಎಫ್ ಹಣವನ್ನು ಕಾರ್ಮಿಕರಿಗೆ ಸೂಕ್ತ ಅವಧಿಯಲ್ಲಿ ಪಾವತಿಸಬೇಕು ಎಂದು ಆಗ್ರಹಿಸಿ ಸಾಯಿ ಗಾರ್ಮೆಂಟ್ಸ್‌ನ ಸಾವಿರಾರು ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ […]

ಮಲೆನಾಡಿನಲ್ಲಿ ಬರದ ಛಾಯೆ : ರೈತರ ಕೃಷಿ ಸಾಲ ಮನ್ನಾಕ್ಕೆ ಒತ್ತಾಯ

ಶಿವಮೊಗ್ಗ : ಮಲೆನಾಡಿನಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿದ್ದು, ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಶಿವಮೊಗ್ಗ ಜಿಲ್ಲಾ ಘಟಕ, ಸಂಯುಕ್ತ ರೈತ ಸಂಘ ಸಾಗರ ಹಾಗೂ […]

ಶಿಕಾರಿಪುರದಲ್ಲಿ ಸೆ.30ರಂದು ‘ಭಾರತ್ ಜೋಡೋ 2.0’ ಪಾದಯಾತ್ರೆ : ಮಧು ಬಂಗಾರಪ್ಪ

ಶಿಕಾರಿಪುರ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಪಾದಯಾತ್ರೆ ಕರ್ನಾಟಕ ಪ್ರವೇಶಿಸಿ ನಾಲ್ಕು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೆ.30ರಂದು ಶಿಕಾರಿಪುರದಲ್ಲಿ ರಾಜ್ಯಮಟ್ಟದ ‘ಭಾರತ್ ಜೋಡೋ 2.0’ ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಶಿವಮೊಗ್ಗ […]

ಶಿವಮೊಗ್ಗ : ಮೆಗ್ಗಾನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಸತಿ ಶಾಲೆ ವಿದ್ಯಾರ್ಥಿನಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

ಶಿವಮೊಗ್ಗ : ತೀವ್ರ ಜ್ವರದಿಂದ ಬಳಲುತ್ತಿದ್ದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಾವಣಗೆರೆ ಜಿಲ್ಲೆ ಹರಿಹರ […]

ತ್ಯಾವರೆಕೊಪ್ಪ ಮೃಗಾಲಯದಲ್ಲಿ ಸೂತಕದ ಛಾಯೆ: ನಾಲ್ಕು ಸಿಂಹದ ಮರಿಗಳು ಸಾವು

ಶಿವಮೊಗ್ಗ : ಅಳವಿನಂಚಿನ ಪ್ರಭೇದದ ಸಂತಾನೋತ್ಪತ್ತಿ ಉದ್ದೇಶದಿಂದ ಪ್ರಾಣಿ ವಿನಿಮಯ ಯೋಜನೆ ಭಾಗವಾಗಿ ಇಂದೋರ್ ನಿಂದ ‘ಶಿವ’ ಹಾಗೂ ‘ಸಾರಾ’ ಏಷ್ಯಾಟಿಕ್ ಸಿಂಹಗಳನ್ನ ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯಕ್ಕೆ ಕರೆತರಲಾಗಿದ್ದು, ಈ ಪೈಕಿ ಸಾರಾ […]

[pj-news-ticker]