Trending

ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು: ಸಚಿವ ಸೋಮಣ್ಣ

ಶಿವಮೊಗ್ಗ : ಶಿವಮೊಗ್ಗ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದೆ. 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲನೆ […]

ತೀರ್ಥಹಳ್ಳಿ : ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ

ತೀರ್ಥಹಳ್ಳಿ : ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಡಾ. […]

ಶಿವಮೊಗ್ಗ : ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

ಶಿವಮೊಗ್ಗ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ […]

ತೀರ್ಥಹಳ್ಳಿ : ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ತೀರ್ಥಹಳ್ಳಿ: ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) […]

ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

ಶಿವಮೊಗ್ಗ: ಹಿಂದೂ ಸಮಾಜದ ಜೊತೆ ಮುಸ್ಲಿಂ, ಕ್ರಿಶ್ಚಿಯನ್ನರು ಹೊಂದಿಕೊಳ್ಳಬೇಕು. ತಿರುಪತಿ ಲಡ್ಡಿನಲ್ಲಿ ಕೊಬ್ಬು ವಿಚಾರ ಕೇಳಿ ಆಶ್ಚರ್ಯವಾಯ್ತು. ತಿರುಪತಿ ತಿಮ್ಮಪ್ಪನ ಲಡ್ಡಿನಲ್ಲಿ ಭಕ್ತಿ ತುಂಬಿರುತ್ತದೆ. ಗೋಮಾತೆಯ ಕೊಬ್ಬು ಸೇರಿಸಿ ತಯಾರು ಮಾಡುತ್ತಿರುವುದು ತುಂಬಾ ನೋವಾಯ್ತು […]

ತೀರ್ಥಹಳ್ಳಿ : ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ತೀರ್ಥಹಳ್ಳಿ : ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ಮೇಳಿಗೆಯಲ್ಲಿ ನಡೆದಿದೆ. ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿಗೆ ಕಂಟ್ರಾಕ್ಟರ್ ಮಹೇಶ್ ಎಂಬುವರ ಮನೆ […]

ಭದ್ರಾವತಿ : ವಿವಾದಿತ ಫ್ಲೆಕ್ಸ್ – ಖಡ್ಗ ತೆರವು ಮಾಡಿದ ಪೊಲೀಸರು

ಭದ್ರಾವತಿ : ವಿವಾದಿತ ಫ್ಲೆಕ್ಸ್, ಟಿಪ್ಪು ಖಡ್ಗ ಪ್ರದರ್ಶನ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಫ್ಲೆಕ್ಸ್-ಖಡ್ಗಗಳನ್ನು ತೆರವು ಮಾಡಿದ್ದಾರೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಫ್ಲೆಕ್ಸ್, ಖಡ್ಗ ಅಳವಡಿಸಿದ್ದಾರೆ. ಭದ್ರಾವತಿ ನಗರದ ಹಲವೆಡೆ ಫ್ಲೆಕ್ಸ್ ಹಾಕಿದ್ದರು. […]

ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್ : ಕ್ರಮಕ್ಕೆ ಆರಗ ಒತ್ತಾಯ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರವಾದ ಫ್ಲೆಕ್ಸ್ ಹಾಕಲಾಗಿರುವ ಕುರಿತು ಬಿಜೆಪಿ ಶಾಸಕ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಹಿಂದೂ ಮತ್ತು ಮುಸ್ಲಿಂ ಎರಡೂ ಧರ್ಮಗಳ ಧಾರ್ಮಿಕ ಸೌಹಾರ್ದತೆಗೆ […]

ಸಾಗರ : ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ

ಸಾಗರ: ಅಡಿಕೆ ಮಾರುಕಟ್ಟೆಯಲ್ಲಿ ಕಳಪೆ ಹಾಗೂ ಕಲಬೆರಕೆ ಅಡಕೆ ಬರುತ್ತಿದ್ದು, ಮಲೆನಾಡಿನ ಗುಣಮಟ್ಟದ ಅಡಿಕೆ ತನ್ನ ಬೆಲೆ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಕಲಬೆರಕೆ ಅಡಿಕೆ ಮಾರಾಟಗಾರರ ಮತ್ತು ಮಿಶ್ರಣ ಮಾಡಿ ಅಡಿಕೆ ಗುಣಮಟ್ಟ […]

ಶಿವಮೊಗ್ಗ: ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ

ಶಿವಮೊಗ್ಗ: ಬೀಡಿ, ಸಿಗರೇಟು ನೀಡುವಂತೆ ಆಗ್ರಹಿಸಿ ಖೈದಿಗಳು ಕಲ್ಲು ತೂರಾಟ ನಡೆಸಿ ಕಾರಾಗೃಹ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕಳೆದ ನಾಲ್ಕು ದಿನದ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ […]

[pj-news-ticker]