ಶಿವಮೊಗ್ಗ: ‘ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರನನ್ನು ನಾನು ಒಪ್ಪುವುದಿಲ್ಲ’ ಎಂದು ತಮ್ಮದೇ ಪಕ್ಷದ ನಾಯಕನ ವಿರುದ್ಧ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದು ಅಸಮಾಧಾನ ಹೊರಹಾಕಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ […]
Category: Shimoga
‘ಪ್ರಜಾಪ್ರಭುತ್ವ’ ಆದರ್ಶವಾದ ಸಾರ್ವತ್ರಿಕ ಮೌಲ್ಯ: ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ
ಶಿವಮೊಗ್ಗ: ಮಾನವೀಯ ಮೌಲ್ಯಗಳ ನಿಧಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಮಾನವರೆಲ್ಲರೂ ಒಂದೇ ಎಂಬುದನ್ನು ಸಾರುತ್ತದೆ. ಸರ್ವರೂ ಸಮಾನರು ಎಂಬ ಅರಿವೇ ಪ್ರಜಾಪ್ರಭುತ್ವದ ತಳಹದಿ. ಪ್ರಜಾಪ್ರಭುತ್ವವನ್ನು ವಿಶ್ವಸಂಸ್ಥೆ ಅತ್ಯಂತ ಶ್ರೇಷ್ಠ ಮೌಲ್ಯವೆಂದು ಪರಿಗಣಿಸಿದೆ. ಪ್ರಜಾಪ್ರಭುತ್ವ ಆದರ್ಶವಾದ ಸಾರ್ವತ್ರಿಕ […]
ಪೊಲೀಸ್ ಗಾಡೀಲಿ ವೈರಲ್ ಆಗಿದ್ದ ಗಣೇಶನಿಗೆ ಸಿಕ್ತು ‘ವಿಸರ್ಜನೆ’ ಭಾಗ್ಯ
ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಖಂಡಿಸಿ ಹಿಂದೂ ಸಂಘಟನೆಗಳು ಬೆಂಗಳೂರಿನ ಟೌನ್ಹಾಲ್ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದವು. ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಾಟ ಖಂಡಿಸಿ ಇಲ್ಲಿಯೂ ಗಣೇಶನ ಮೂರ್ತಿ […]
ಸಾಗರ : ಇನ್ನು ಮೂರು ತಿಂಗಳಲ್ಲಿ ತುಮರಿ ಸೇತುವೆ ಲೋಕಾರ್ಪಣೆ; ಬಿವೈಆರ್ ಭರವಸೆ
ಸಾಗರ: ಮುಳುಗಡೆ ಸಂತ್ರಸ್ತರ ತ್ಯಾಗಕ್ಕೆ ಪ್ರತಿಫಲ ಸಿಗಲಿದ್ದು, ಹಿನ್ನೀರಿನ ಜನರ ಬಹುಕಾಲದ ಕನಸು ಇನ್ನೆರಡು ಮೂರು ತಿಂಗಳಿನಲ್ಲಿ ನನಸಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ತಾಲೂಕಿನ ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ಕಾಮಗಾರಿ […]
ಎಲ್ಲರೂ ಮುಖ್ಯಮಂತ್ರಿ ಸ್ಥಾನದ ಹಿಂದೆ ಬಿದ್ದಿದ್ದಾರೆ : ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಎಲ್ಲರೂ ಮುಖ್ಯಮಂತ್ರಿ ಸ್ಥಾನದ ಹಿಂದೆ ಬಿದ್ದಿದ್ದಾರೆ. ನೀವು ಯಾರಾದರೂ ಮುಖ್ಯಮಂತ್ರಿಯಾಗಿ ನಮಗೆ ಬೇಜಾರಿಲ್ಲ. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ ಬಿಟ್ಟು 135 ಜನ ಹೋಗಲಿ ಅಭ್ಯಂತರವಿಲ್ಲ. ಪಟ್ಟಿ ಹೇಳುತ್ತಾ ಹೋದರೆ ಚುನಾವಣೆ ಲಿಸ್ಟ್ […]
ಶಿವಮೊಗ್ಗ : ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತ್ನಿಯ ಮೇಲೆ ಹಲ್ಲೆ : ಹೆದರಿಕೊಂಡು ಆತ್ಮಹತ್ಯೆಗೆ ಶರಣಾದ ಪತಿ!
ಶಿವಮೊಗ್ಗ : ಪತಿ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧವನ್ನು ಇಟ್ಟುಕೊಂಡಿದ್ದ. ಇದನ್ನು ಪ್ರಶ್ನಿಸಿದ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಬಳಿಕ ಹೆದರಿ ಶರಾವತಿ ನದಿ ಸೇತುವೆ ಮೇಲಿಂದ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡ […]
ಭದ್ರಾವತಿ : ಪಿಎಸ್ಟಿ ಶಿಕ್ಷಕರಿಂದ ಮೌನ ಪ್ರತಿಭಟನೆ
ಭದ್ರಾವತಿ : ಶಿಕ್ಷಕರ ದಿನಾಚರಣೆ ಯಾದ ಇಂದು ಇಲ್ಲಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ತಮಗೆ ಆಗಿರುವ ಅನ್ಯಾಯದ ವಿರುದ್ಧ ಪಿಎಸ್ಟಿ ಶಿಕ್ಷಕರು ಮೌನ ಪ್ರತಿಭಟನೆಯನ್ನು ನಡೆಸುವುದರ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು […]
ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ
ಶಿವಮೊಗ್ಗ: ಕೋವಿಡ್ ಖರೀದಿ ವರದಿಯಲ್ಲಿ ಏನಿದೆ ಗೊತ್ತಿಲ್ಲ. ಕ್ಯಾಬಿನೆಟ್ ನಲ್ಲಿ ಈ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂಬ ಬಗ್ಗೆ ಮಾಧ್ಯಮದಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ. […]
ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ : ಬಿಎಸ್ ಯಡಿಯೂರಪ್ಪ
ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತೀವ್ರ ಸಂಕಷ್ಟ ಎದುರಾಗಿದ್ದು, ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಪ್ರಕರಣದ ಕುರಿತು ತೀರ್ಪು ಬಂದ ಬಳಿಕ […]
ಶಿವಮೊಗ್ಗ : ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ; ಸವಾರ ಸಾವು
ಶಿವಮೊಗ್ಗ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ […]
