ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ರಾಜ್ಯ ಮೀಸಲಾತಿ ಸಂರಕ್ಷಣಾ ಒಕ್ಕೂಟ ಇವರ ಆಶ್ರಯದಲ್ಲಿ ಒಳ ಮೀಸಲಾತಿ – ಬಂಜಾರ ಸಮುದಾಯಕ್ಕೆ ಪೂರಕವೇ ಬಾಧಕವೇ ಒಂದು ಅವಲೋಕನ ರಾಜ್ಯ ಮಟ್ಟದ ವಿಚಾರ ಸಂಕಿರಣ ವನ್ನು […]
Category: Shimoga
ತೀರ್ಥಹಳ್ಳಿ : ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ!
ತೀರ್ಥಹಳ್ಳಿ: ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು. ಇಂದು ಸೋಮವಾರ ಆತನ […]
ಶಿವಮೊಗ್ಗ : ಬೀಡಿ ಸಿಗುತ್ತಿಲ್ಲ ಎಂದು ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ
ಶಿವಮೊಗ್ಗ: ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ […]
ಶಿವಮೊಗ್ಗ : ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ
ಶಿವಮೊಗ್ಗ : ಮದುವೆ ಆಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿಯ ಮೇಲೆ ಉಪನ್ಯಾಸಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ […]
ಶಿವಮೊಗ್ಗ : ಕರೆಂಟ್ ಶಾಕ್ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ
ಶಿವಮೊಗ್ಗ : ವಿದ್ಯುತ್ ತಗುಲಿ ವೃದ್ಧೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನಪೇಟೆಯ ಮಲ್ಲಾಪುರದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ದೈವಿ. ಭಾನುವಾರ ಬೆಳಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ […]
ತೀರ್ಥಹಳ್ಳಿ : ವಾಟ್ಸಪ್ ಸ್ಟೇಟಸ್ ಹಾಕಿ ಕಾಲೇಜು ವಿದ್ಯಾರ್ಥಿ ನಾಪತ್ತೆ… ತುಂಗಾ ನದಿ ಬಳಿ ಬೈಕ್ ಪತ್ತೆ
ತೀರ್ಥಹಳ್ಳಿ: ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನಾ? ಎಂಬ ಅನುಮಾನ ಶುರುವಾಗಿದೆ. ಹೌದು ತೀರ್ಥಹಳ್ಳಿ ಸಮೀಪದ […]
ದರ್ಶನ್ ಬಳಗದ ಇಬ್ಬರು ಶಿವಮೊಗ್ಗ ಜೈಲಿಗೆ ಶಿಫ್ಟ್
ಶಿವಮೊಗ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಇಬ್ಬರು ಆರೋಪಿಗಳನ್ನು ಗುರುವಾರ ಶಿವಮೊಗ್ಗ ಜೈಲಿಗೆ ಕರೆತರಲಾಗಿದೆ. ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ A6 ಜಗದೀಶ್ ಹಾಗೂ A12 ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ ಸ್ಥಳಾಂತರವಾಗಿದ್ದಾರೆ. ರಾಜ್ಯದಲ್ಲೇ ಹೈಟೆಕ್ […]
‘ಜೋಗದ ಜಲಪಾತ’ ವೀಕ್ಷಣೆಗೆ ತೆರಳುವ ಪ್ರವಾಸಿಗರಿಗೆ ಬಿಗ್ ಶಾಕ್ : 2 ಗಂಟೆ ಸಮಯ ನಿಗದಿ, ಶುಲ್ಕವೂ ಹೆಚ್ಚಳ
ಶಿವಮೊಗ್ಗ: ಜಿಲ್ಲೆಯ ಜೋಗದ ಜಲಪಾತ ವೀಕ್ಷಣೆಗೆ ಈ ಮೊದಲು ಯಾವುದೇ ಸಮಯ ಇರಲಿಲ್ಲ. ಎಷ್ಟು ಹೊತ್ತಾದರೂ ಜೋಗದ ಜಲಪಾತದ ಸೊಬಗನ್ನು ಸವಿಯಬಹುದಾಗಿತ್ತು. ಆದರೇ ಇನ್ಮುಂದೆ ಇದಕ್ಕೆ ಅವಕಾಶವಿಲ್ಲ. ಕೇವಲ 2 ಗಂಟೆ ಮಾತ್ರವೇ ನೋಡಲು […]
ಭದ್ರಾವತಿ : ಬೋನಿಗೆ ಬಿತ್ತು ಆತಂಕ ಸೃಷ್ಟಿಸಿದ್ದ ಕರಡಿ; ಹರಿದುಬಂದ ಜನಸಾಗರ
ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿ ಕೆಲ ದಿನಗಳಿಂದ ಆತಂಕ ಸೃಷ್ಟಿಸಿದ್ದ ಕರಡಿಯೊಂದು ರವಿವಾರ ಸೆರೆಯಾಗಿದೆ. ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇರಿಸಿದ್ದ ಬೋನಿಗೆ ಕರಡಿ ಸೆರೆಯಾಗಿದೆ. ಕರಡಿ ಉಪಟಳದಿಂದ ಸಂಕಷ್ಟ ಅನುಭವಿಸಿದ್ದ […]
ಆನಂದಪುರ : ಸ್ನೇಹಿತನ ಜೊತೆ ಪ್ರವಾಸಕ್ಕೆಂದು ಬಂದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು
ಆನಂದಪುರ : ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಬಂದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆನಂದಪುರ ಸಮೀಪದ ಮಹಂತಿನ ಮಠದ ಚಂಪಕ ಸರಸುವಿನಲ್ಲಿ ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ […]
