ಶಿವಮೊಗ್ಗ: ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಇಲ್ಲಿನ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು […]
Category: Shimoga
ಶಿವಮೊಗ್ಗ: ಆ.26ರಂದು ಕೃಷ್ಣ ಜನ್ಮಾಷ್ಠಮಿಯಂದು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಶಿವಮೊಗ್ಗ : ಆಗಸ್ಟ್ 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಂದು ಒಂದು ದಿನ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು […]
ತೀರ್ಥಹಳ್ಳಿ: ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ… ಶಿಕ್ಷಕನ ಬಂಧನ, ಫೋಕ್ಸೋ ಕೇಸ್ ದಾಖಲು
ತೀರ್ಥಹಳ್ಳಿ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಮುರಾರ್ಜಿ ವಸತಿ ಶಾಲೆಯ ಸಂಗೀತ ಶಿಕ್ಷಕ ಇಮ್ತಿಯಾಜ್ ಎಂಬಾತನನ್ನು ಬಂಧಿಸಲಾಗಿದ್ದು ಆರೋಪಿಯ ವಿರುದ್ದ ಫೋಕ್ಸೋ ಕೇಸ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ […]
ಹೊಳೆಹೊನ್ನೂರು ಪಟ್ಟಣ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರಡಿ ಹಾವಳಿ
ಹೊಳೆಹೊನ್ನೂರು: ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೂರ್ನಾಲ್ಕು ಕರಡಿಗಳು ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿ ಜೀವನ ನಡೆಸುವ ಸಂದರ್ಭ ಎದುರಾಗಿದೆ. ಅಗಸನಹಳ್ಳಿ, ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ದಾಸರಕಲ್ಲಹಳ್ಳಿ, ತಿಮ್ಲಾಪುರ, ತಿಮ್ಲಾಪುರ ಕ್ಯಾಂಪ್, ಜಂಬರಘಟ್ಟೆ, ವಿಠಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ […]
ಸಾಗರ : ಮೀನು ಹಿಡಿಯಲು ಹೋದವ ನೀರು ಪಾಲು
ಸಾಗರ: ತಾಲೂಕಿನ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಡ್ಡಿನಬೈಲು ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ರವಿ (30) ಮೃತ ಯುವಕನಾಗಿದ್ದಾನೆ. […]
ಪಿಎಸ್ಐ ಹಗರಣ ತನಿಖೆ ಮಾಡಿದ್ರೆ ಬಿವೈ ವಿಜಯೇಂದ್ರ ಜೈಲಿಗೆ ಹೋಗೋದು ಖಚಿತ:ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ: ಬಿಜೆಪಿ, ಜೆಡಿಎಸ್ ಶಾಸಕರ ವಿರುದ್ಧದ ಹಗರಣದ ಸಂದರ್ಭದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದಾಗ ನೀಡಲಿಲ್ಲ. ಈಗ ಬಿಜೆಪಿ ಏಜೆಂಟ್ ರೀತಿಯಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿಸಿದ್ದಾರೆ. […]
ಹೊಳೆ ಹೊನ್ನೂರು : ಮೃತ ಯಜಮಾನನಿಗಾಗಿ ಆಸ್ಪತ್ರೆಯಲ್ಲೇ ಠಿಕಾಣಿ ಹೂಡಿದ ನಾಯಿ!ಮುಂದೇನಾಯಿತು ಗೊತ್ತಾ?
ಹೊಳೆಹೊನ್ನೂರು: ಮೃತ ಯಜಮಾನನನ್ನು ಹುಡುಕಿಕೊಂಡು ಆಸ್ಪತ್ರೆ ಆವರಣದಲ್ಲಿ ಠಿಕಾಣಿ ಹೂಡಿದ ನಾಯಿಯೊಂದನ್ನು ಹಿಡಿಯಲಾಗಿದೆ. ಕನ್ನೆಕೊಪ್ಪದ ಪಾಲಾಕ್ಷಪ್ಪ ಹದಿನೈದು ದಿನಗಳ ಹಿಂದೆ ಎದೆನೋವಿನಿಂದ ಬಳಲಿ ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಘಾತವನ್ನು ದೃಡಪಡಿಸಿದ ವೈದ್ಯಾಧಿಕಾರಿಗಳು ಪ್ರಥಮ […]
ಶಿಕಾರಿಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ, ಬಿಎಸ್ ವೈ ಮನೆಗೆ ಮುತ್ತಿಗೆ ಯತ್ನ
ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ […]
ಸಿಎಂ ಸಿದ್ದರಾಮಯ್ಯ ಪತ್ನಿ ಗೌರಮ್ಮ ರೀತಿ ಇದ್ದವರು, ಅವರ ಮೇಲೆ ಆಪಾದನೆ ಬಾರದಿರಲಿ : ಈಶ್ವರಪ್ಪ
ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ವಿಚಾರವಾಗಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಗೌರಮ್ಮ ರೀತಿ ಇದ್ದವರು,ಅವರ […]
‘ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆ’ (SHIMUL) ಫಲಿತಾಂಶ ಪ್ರಕಟ: ಯಾರೆಲ್ಲ ಗೆಲುವು?
ಶಿವಮೊಗ್ಗ: ಭಾರೀ ಕುತೂಹಲ ಮೂಡಿಸಿದ್ದಂತ ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆಯ ಫಲಿತಾಂಶ, ಇಂದು ಮತ ಏಣಿಕೆಯ ಬಳಿಕ ಪ್ರಕಟಗೊಂಡಿದೆ. ಇಂದು ಪ್ರಕಟಿತವಾದಂತ ಶಿಮುಲ್ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಯಾರೆಲ್ಲ ಗೆಲುವು ಸಾಧಿಸಿದ್ದಾರೆ ಎನ್ನುವ […]
